Mysore
24
overcast clouds

Social Media

ಶನಿವಾರ, 05 ಏಪ್ರಿಲ 2025
Light
Dark

ಮನರಂಜನೆ

Homeಮನರಂಜನೆ

‘ಮೇಘ’ ಚಿತ್ರದ ಬಿಡುಗಡೆಯ ನಂತರ ಕಿರುತೆರೆಯಲ್ಲಿ ‘ಕರ್ಣ’ನಾಗಿರುವ ಕಿರಣ್‍ ರಾಜ್‍, ಈಗ ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರದೊಂದಿಗೆ ಬರುವುದಕ್ಕೆ ಸಜ್ಜಾಗುತ್ತಿದ್ದಾರೆ. ಈ ಬಾರಿ ಅವರು ಹೊಸದೊಂದು ಚಿತ್ರವನ್ನು ಒಪ್ಪಿಕೊಂಡಿದ್ದು, ಈ ಚಿತ್ರ ಮೇ ತಿಂಗಳಲ್ಲಿ ಪ್ರಾರಂಭವಾಗಲಿದೆ. ಈ ಹಿಂದೆ ಕಿರಣ್‍ ರಾಜ್‍ …

ಡಾ. ರಾಜಕುಮಾರ್‍ ಅವರ ಮೊಮ್ಮಕ್ಕಳು ಚಿತ್ರರಂಗದಲ್ಲಿ ನಟ-ನಟಿಯರಾಗಿ ಗುರುತಿಸಿಕೊಂಡಿದ್ದಾರೆ. ಈಗ ಈ ಸಾಲಿಗೆ ಷಣ್ಮುಖ ಸಹ ಸೇರಿದ್ದಾರೆ. ಡಾ. ರಾಜಕುಮಾರ್‍ ಮಗಳು ಲಕ್ಷ್ಮೀ ಮತ್ತು ಗೋವಿಂದರಾಜ್‍ ಅವರ ದಂಪತಿಯ ಮಗನಾದ ಷಣ್ಮುಖ, ಇದೀಗ ಚಿತ್ರವೊಂದರಲ್ಲಿ ನಟಿಸಿದ್ದು, ಆ ಚಿತ್ರ ಇದೇ ಏಪ್ರಿಲ್‍.04ರಂದು …

‘ಕೋಟಿಗೊಬ್ಬ 3’ ಚಿತ್ರದ ಸೋಲು, ನಷ್ಟ ಮತ್ತು ವಿವಾದಗಳಿಂದ, ನಿರ್ಮಾಣದಿಂದ ಕೆಲವು ಸಮಯ ದೂರವೇ ಇದ್ದ ನಿರ್ಮಾಪಕ ‘ಸೂರಪ್ಪ’ ಬಾಬು, ಆ ನಂತರ ಶಿವರಾಜಕುಮಾರ್‍ ಮತ್ತು ಗಣೇಶ್‍ ಅಭಿನಯದ ಚಿತ್ರವೊಂದನ್ನು ನಿರ್ಮಿಸುವುದಾಗಿ ಹೇಳಿದ್ದರು. ದರ್ಶನ್‍ಗೂ ಹೊಸ ಚಿತ್ರವೊಂದಕ್ಕೆ ಅಡ್ವಾನ್ಸ್ ಕೊಟ್ಟಿದ್ದರು. ಆದರೆ, …

ನಟ ಹಾಗೂ ‘ಬಿಗ್‍ ಬಾಸ್‍’ ವಿಜೇತ ಶೈನ್‍ ಶೆಟ್ಟಿ, ನಟನೆಗಿಂತ ಹೆಚ್ಚಾಗಿ ತಮ್ಮ ಗಲ್ಲಿ ಕಿಚನ್‍ನಿಂದಲೂ ಗುರುತಿಸಿಕೊಂಡವರು. ಮೊದಲು ಬನಶಂಕರಿ ಬಿ.ಡಿ.ಎ. ಕಾಂಪ್ಲೆಕ್ಸ್ ಬಳಿ ‘ಗಲ್ಲಿ ಕಿಚನ್‍’ ಎಂಬ ವಾಹನದಲ್ಲಿ ದೋಸೆ ಕ್ಯಾಂಪ್‍ ಶುರು ಮಾಡಿದ ಶೈನ್‍, ನಂತರ ಬನಶಂಕರಿ ಮತ್ತು …

‘ಕೆಡಿ – ದಿ ಡೆವಿಲ್‍’ ಚಿತ್ರದ ಮೊದಲ ಹಾಡು, ‘ಶಿವ ಶಿವ’ ಅತೀ ಹೆಚ್ಚು ವೀಕ್ಷಣೆಯಾಗುವ ಮೂಲಕ ಎಲ್ಲಾ ಕಡೆ ವೈರಲ್ ಆಗಿತ್ತು. ಇದೀಗ ಚಿತ್ರದ ಮತ್ತೊಂದು ಹಾಡು ‘ಸೆಟ್ಟಾಗಲ್ಲಾ ಕಣೆ ನಂಗೂ ನಿಂಗೂ …’ ಬಿಡುಗಡೆಯಾಗಿದೆ. ಪ್ರೇಮ್ ಅವರೇ ರಚಿಸಿರುವ …

ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ಹಲವು ಕ್ರಿಕೆಟ್‍ ಟೂರ್ನಿಗಳು ನಡೆಯುತ್ತಿವೆ. ಈ ಸಾಲಿಗೆ ಈಗ ಕೆಸಿಎಲ್‍ ಸಹ ಒಂದು. ಅಂದರೆ ಕರ್ನಾಟಕ ಕ್ರಿಕೆಟ್‍ ಲೀಗ್‍. ಈ ಕ್ರಿಕೆಟ್‍ ಟೂರ್ನಿಯನ್ನು ದುಬೈನಲ್ಲಿರುವ ಅನಿವಾಸಿ ಕನ್ನಡಿಗರಿಗೆಂದೇ ವಿಶೇಷವಾಗಿ ಆಯೋಜಿಸಲಾಗಿದೆ. ದುಬೈನಲ್ಲಿರುವ ಅನಿವಾಸಿ‌ ಕನ್ನಡಿಗರು ಚಂದನವನದ ಕಲಾವಿದರು …

ಕನ್ನಡದ ಜನಪ್ರಿಯ ನಿರ್ದೇಶಕ ಓಂ ಪ್ರಕಾಶ್‍ ರಾವ್‍, ಕಳೆದ ವರ್ಷ ‘ಫೀನಿಕ್ಸ್’ ಎಂಬ ಹೊಸ ಚಿತ್ರದ ಮುಹೂರ್ತ ಮಾಡಿದ್ದರು. ಆ ಚಿತ್ರದ ಚಿತ್ರೀಕರಣ ಮುಗಿಯುವುದರೊಳಗೆ, ಅವರು ಇನ್ನೂ ಒಂದು ಹೊಸ ಚಿತ್ರಕ್ಕೆ ಕಥೆ ಹಾಕಿದ್ದಾರೆ. ವಿಶೇಷವೆಂದರೆ, ಇದು ಅವರ ನಿರ್ದೇಶನದ 50ನೇ …

ಲಾಂಗ್‍ ಹಿಡಿದು ರೀಲ್ಸ್ ಮಾಡಿದ ಕಾರಣಕ್ಕೆ ಬಂಧನಕ್ಕೊಳಗಾಗಿದ್ದ ವಿನಯ್‍ ಗೌಡ, ಜಾಮೀನಿನ ಮೇಲೆ ಹೊರಬಂದ ನಂತರ ತಾವು ಮಾಡಿದ ತಪ್ಪಿಗೆ ಕ್ಷಮೆ ಯಾಚಿಸಿದ್ದಾರೆ. ಅಷ್ಟೇ ಅಲ್ಲ, ಈ ಪ್ರಕರಣ ಇಷ್ಟು ದೊಡ್ಡದಾಗುತ್ತದೆ ಎಂದು ತಮಗೆ ಗೊತ್ತಿರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಕಳೆದ ವಾರ …

ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ನಟನೆಯ ಜೊತೆ ಸಮಾಜಮುಖಿ ಕೆಲಸಗಳಲ್ಲೂ ಸದಾ ಮುಂದೆ ಇದ್ದು, ಇದೀಗ ತಮ್ಮ ಅಭಿಮಾನಿಯ ಪುಟ್ಟ ಮಗಳ ಚಿಕಿತ್ಸೆಗೆ ಸಹಾಯ ಮಾಡುವಂತೆ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಕಿಶೋರ್‌ ಹಾಗೂ ಪತ್ನಿ …

ಶಶಾಂಕ್‍ ತಮ್ಮ ಪ್ರತೀ ಚಿತ್ರದಲ್ಲೂ ಬೇರೆ ಬೇರೆ ತರಹದ ಕಥೆಗಳನ್ನು ಹುಡುಕುತ್ತಾರೆ. ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರದಲ್ಲಿ ತಾಯಿ-ಮಗನ ಕಥೆ ಹೇಳಿದ್ದ ಶಶಾಂಕ್‍, ಇದೀಗ ಹೊಸ ಚಿತ್ರದಲ್ಲಿ ತಂದೆ-ಮಗನ ಸಂಘರ್ಷವನ್ನು ಹೇಳುವ ಪ್ರಯತ್ನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಅವರು ‘ಬ್ರ್ಯಾಟ್‍’ ಎಂಬ …

Stay Connected​