Browsing: ಚಿತ್ರ ಮಂಜರಿ

ಮುಂಬೈ: ʼಮಹಾಭಾರತʼದಲ್ಲಿ ಧಾರಾವಾಹಿಯಲ್ಲಿ ʼಶಕುನಿ ಮಾಮಾʼನ ಪಾತ್ರದಲ್ಲಿ ಮಿಂಚಿದ್ದ ನಟ ಗುಫಿ ಪೈಂಟಲ್ (79) ಸೋಮವಾರ (ಜೂ.5 ರಂದು) ಮುಂಜಾನೆ ಮುಂಬಯಿಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲ ಅನಾರೋಗ್ಯದಿಂದ…

ಹೈದರಾಬಾದ್: ಟಾಲಿವುಡ್‌ ಸ್ಟಾರ್‌ ನಟ ಶರ್ವಾನಂದ್ – ರಕ್ಷಿತಾ ರೆಡ್ಡಿ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಜೂ.3 ರಂದು ಕುಟುಂಬದವರ ಸಮ್ಮುಖದಲ್ಲಿ ಶರ್ವಾನಂದ್ ವಿವಾಹವಾಗಿದ್ದಾರೆ. ನಟರಾದ ರಾಮ್ ಚರಣ್,…

ಕನ್ನಡದ ನಟ 39 ವರ್ಷದ ನಿತಿನ್​ ಗೋಪಿ ಇಂದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕೆಲ ಸಿನಿಮಾಗಳು ಸೇರಿದಂತೆ ಕನ್ನಡ ಕಿರುತೆರೆಯಲ್ಲಿ ಅಭಿನಯಿಸುವ ಮೂಲಕ ನಿತಿನ್…

ಪಶ್ಚಿಮ ಬಂಗಾಳ: ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ ತನ್ನ 60ನೇ ವಯಸ್ಸಿನಲ್ಲಿ ಎರಡನೇ ಮದುವೆಯಾಗಿದ್ದಾರೆ. ಜೂನ್ 19,1962 ರಲ್ಲಿ ದೆಹಲಿ ಹುಟ್ಟಿದ ಅವರು 1986ರಲ್ಲಿ ನಟನಾ ಲೋಕಕ್ಕೆ ಕಾಲಿಟ್ಟರು.…

ಮುಂಬೈ: ಬೈಕ್ ನಲ್ಲಿ ನೇಪಾಳ ಪ್ರವಾಸಕ್ಕೆ ತೆರಳಿದ್ದ ತಮಿಳು ಸೂಪರ್‌ಸ್ಟಾರ್ ಅಜಿತ್ ಕುಮಾರ್ ಅವರು ತಮ್ಮ ಸಹ ಸವಾರನಿಗೆ 12 ಲಕ್ಷ ರೂಪಾಯಿ ದುಬಾರಿ ಬಿಎಂಡಬ್ಲ್ಯು ಸೂಪರ್ ಬೈಕ್…

ಹೈದರಾಬಾದ್ : ಹಿರಿಯ ನಟ ಶರತ್ ಬಾಬು ಬಹು ಅಂಗಾಂಗ ವೈಫಲ್ಯದಿಂದ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ (ಮೇ 22) ಕೊನೆಯುಸಿರೆಳೆದಿದ್ದಾರೆ. ತೀವ್ರ ನಿಗಾ ಘಟಕದಲ್ಲಿ…

ಶೂಟಿಂಗ್ ಮುಗಿಸಿ ಬೈಕ್ ಟ್ಯಾಕ್ಸಿ ಮೂಲಕ ಮನೆಗೆ ವಾಪಸ್ಸಾಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ 29 ವರ್ಷದ ಉದಯೋನ್ಮುಕ ನಟಿಯೊಬ್ಬರು ಮೃತಪಟ್ಟಿದ್ದಾರೆ. ರಸ್ತೆ ಅಪಘಾತದಲ್ಲಿ ಬಂಗಾಳಿ ಕಿರುತೆರೆ ನಟಿ ಸುಚಂದ್ರ…

ನವರಸ ನಾಯಕ ಜಗ್ಗೇಶ್ ಅಭಿನಯದ ‘ರಾಘವೇಂದ್ರ ಸ್ಟೋರ್ಸ್’ ಚಿತ್ರವು ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಂಡಿದೆ. ಏ.28ರಂದು ರಿಲೀಸ್ ಆಗಿದ್ದ ಚಿತ್ರದ ಬಗ್ಗೆ ಉತ್ತಮ ಮಾತುಗಳು ಕೇಳಿಬಂದಿತ್ತು. ಹೊಂಬಾಳೆ…

ಚನೈ : ಸೂಪರ್ ಸ್ಟಾರ್ ರಜನಿಕಾಂತ್ ಸದ್ಯ ಜೈಲರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಜೈಲರ್ ಸಿನಿಮಾದಲ್ಲಿ ಬೇರೆ ಬೇರೆ ಭಾಷೆಯ ಸ್ಟಾರ್ಸ್…

ಚೆನ್ನೈ: ತಮಿಳಿನ ಬಹುದೊಡ್ಡ ಸಿನಿಮಾ ನಿರ್ಮಾಣ ಸಂಸ್ಥೆ ʼಲೈಕಾ ಪ್ರೊಡಕ್ಷನ್ಸ್ʼ ಸಂಸ್ಥೆಗೆ ಸೇರಿದ ವಿವಿಧ ಸ್ಥಳಕ್ಕೆ ಇ.ಡಿ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ. ಲೈಕಾ ಪ್ರೊಡಕ್ಷನ್ಸ್ ಹೌಸ್ ಸಂಸ್ಥೆ…