ಶಂಕರ್ ನಿರ್ದೇಶನದ ಮತ್ತು ಕಮಲ್ ಹಾಸನ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಇಂಡಿಯನ್ 2’ ಬಿಡುಗಡೆಯಾಗಿದೆ. ಚಿತ್ರಕ್ಕೆ ಅಷ್ಟೇನೂ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಅಷ್ಟೇನೂ ಒಳ್ಳೆಯ ವಿಮರ್ಶೆಗಳು ಸಿಕ್ಕಿಲ್ಲ.…
ಬಾಲಿವುಡ್ ನಟ ಅಕ್ಷಯ್ ಕುಮಾರ್ ಹೊಸ ದಾಖಲೆ ಬರೆದಿದ್ದಾರೆ. ಇತ್ತೀಚೆಗೆ ಅವರ ಚಿತ್ರವೊಂದು ಬಿಡುಗಡೆಯಾಗಿದ್ದು, ಕಳೆದ 15 ವರ್ಷದಲ್ಲೇ ಅವರ ವೃತ್ತಿ ಜೀವನದಲ್ಲಿ ಅತ್ಯಂತ ಕಡಿಮೆ ಗಳಿಕೆ…
ಅನು ಪ್ರಭಾಕರ್ ಇತ್ತೀಚೆಗೆ ಚಿತ್ರದಿಂದ ಚಿತ್ರಕ್ಕೆ ವಿಭಿನ್ನ ಪ್ರಯತ್ನ ಮತ್ತು ಹೊಸ ಪ್ರಯೋಗಗಳನ್ನು ಮಾಡುತ್ತಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ‘ಮೆಲೋಡಿ ಡ್ರಾಮಾ’ ಎಂಬ ಚಿತ್ರದಲ್ಲಿ ಅವರು ಮೊದಲ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಖೈದಿಯಾಗಿ ಜೈಲು ಸೇರಿರುವ ದರ್ಶನ್ ತೂಗುದೀಪ್ ಅವರ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕುಗ್ಗಿದ್ದು, ಇದಕ್ಕಾಗಿ ದರ್ಶನ್ ಜೈಲಿನಲ್ಲಿ ಯೋಗಾಭ್ಯಾಸದ…
ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರತಂಡಕ್ಕೆ ಇನ್ನೊಂದು ಖುಷಿಯ ವಿಚಾರ. 2022ನೇ ಸಾಲಿನ ಫಿಲಂಫೇರ್ ಪ್ರಶಸ್ತಿಗಳು ಘೋಷಣೆಯಾಗಿದ್ದು, ಇದರಲ್ಲಿ ‘ಕಾಂತಾರ’ ಚಿತ್ರವು ಅತ್ಯುತ್ತಮ ಚಿತ್ರ,…
ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಬಿಡುಗಡೆಯಾಗಿ ಎರಡು ವಾರಗಳಾಗಿವೆ. ಚಿತ್ರ ಬಿಡಗುಡೆಯಾಗಿ 13ನೇ ದಿನದ ಅಂತ್ಯಕ್ಕೆ ಚಿತ್ರವು ಜಗತ್ತಿನಾದ್ಯಂತ 1000 ಕೋಟಿ ರೂ. ಗಳಿಕೆ ಮಾಡುವ…
ಶಿವರಾಜಕುಮಾರ್ ಹುಟ್ಟುಹಬ್ಬಕ್ಕೆ ಹಲವು ಚಿತ್ರಗಳ ಟೀಸರ್ ಮತ್ತು ಪೋಸ್ಟರ್‍ಗಳು ಬಿಡುಗಡೆಯಾಗಿವೆ. ಈ ಮಧ್ಯೆ, ಶಿವರಾಜಕುಮಾರ್ ಅಭಿನಯದ 131ನೇ ಚಿತ್ರದ ಟೀಸರ್ ಮತ್ತು ಮೊದಲ ನೋಟವೂ ಬಿಡುಗಡೆಯಾಗಿದೆ. ಈ…
ಕಳೆದ ಕೆಲವು ವರ್ಷಗಳಿಂದ ಒಂದೇ ಗೆಟಪ್‍ನಲ್ಲಿದ್ದ ಯಶ್, ಇದೀಗ ತಮ್ಮ ಗೆಟಪ್ ಬದಲಿಸಿದ್ದಾರೆ. ಕೂದಲು ಕತ್ತರಿಸಿ ಹೊಸ ಲುಕ್‍ನಲ್ಲಿ ಕಾಣಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ, ಹೊಸ ಲುಕ್‍ನಲ್ಲಿ ಇದೇ…
‘ಕಾಟೇರ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಮಾಲಶ್ರೀ ಅವರ ಮಗಳು ಆರಾಧನಾ ರಾಮ್ ಮುಂದೇನು ಮಾಡುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಇದೆ. ಚಿತ್ರ ಬಿಡುಗಡೆಯಾಗಿ ಆರು…
ವಸಿಷ್ಠ ಸಿಂಹ ಅಭಿನಯದ ‘ಲವ್ ಲಿ’ ಚಿತ್ರವು ಜೂನ್ 14ರಂದು ರಾಜ್ಯಾದ್ಯಂತ ಬಿಡುಗಡೆಯಾಗಿ, ಇದೀಗ 25 ದಿನಗಳನ್ನು ಪೂರೈಸಿದೆ. ಚಿತ್ರವೇನೋ 25 ದಿನಗಳನ್ನು ಪೂರೈಸಿದ್ದರೂ, ಜನ ಮಾತ್ರ…