ಮನರಂಜನೆ

‘ಬಾಸ್‍’ ಆಗಿ ಬಂದ ತನುಷ್ ಶಿವಣ್ಣ; ಈ ಚಿತ್ರಕ್ಕೂ ದರ್ಶನ್‍ ಪ್ರಕರಣಕ್ಕೂ ಸಂಬಂಧವಿದೆಯಾ?

ಕಳೆದ ವರ್ಷ ‘ನಟ್ವರ್ ಲಾಲ್‍’ ಚಿತ್ರದಲ್ಲಿ ನಟಿಸಿದ್ದ ತನುಷ್‍ ಶಿವಣ್ಣ ಈಗ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಈ ಬಾರಿ ಅವರು ‘ಬಾಸ್‍’ ಎಂಬ ಚಿತ್ರದಲ್ಲಿ ನಟಿಸಿದ್ದು, ಚಿತ್ರೀಕರಣ…

11 months ago

ಕನ್ನಡದ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾದ ‘ಕಾಂತಾರ – ಚಾಪ್ಟರ್ 1’

ಕನ್ನಡದಲ್ಲಿ ಇದುವರೆಗೂ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿ ಯಶ್‍ ಅಭಿನಯದ ‘ಕೆಜಿಎಫ್‍ - ಚಾಪ್ಟರ್ 2’ ಮತ್ತು ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’…

11 months ago

ರಕ್ತ ಕಾಶ್ಮೀರ’ವನ್ನು ತೋರಿಸಲು ಬಾಬು ರೆಡಿ; ನವೆಂಬರ್ ತಿಂಗಳಲ್ಲಿ ಚಿತ್ರ ಬಿಡುಗಡೆ

ಸುಮಾರು 18 ವರ್ಷಗಳ ಹಿಂದೆ ವಿಷ್ಣುವರ್ಧನ್‍, ಅಂಬರೀಶ್‍ ಮುಂತಾದವರ ಸಮ್ಮುಖದಲ್ಲಿ ಪ್ರಾರಂಭವಾಗಿದ್ದ ‘ಭೀಮೂಸ್‍ ಬ್ಯಾಂಗ್‍ ಬ್ಯಾಂಗ್‍ ಕಿಡ್ಸ್’ ಈಗ ‘ರಕ್ತ ಕಾಶ್ಮೀರ’ ಎಂಬ ಹೊಸ ಹೆಸರಿನಲ್ಲಿ ಬಿಡುಗಡೆ…

11 months ago

‘ರಕ್ಕಿ’ಯಾದ ರಕ್ಕಿ; ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಚಿತ್ರಕ್ಕೆ ಚಾಲನೆ

ನಿರ್ದೇಶಕ ವೆಂಕಟ್‍ ಭಾರದ್ವಾಜ್‍ ಸಿನಿಮಾ ಮೇಲೆ ಸಿನಿಮಾ ಮಾಡುವುದಕ್ಕೆ ಜನಪ್ರಿಯರು. ಅವರ ‘ಹೇ ಪ್ರಭು’ ಎಂಬ ಚಿತ್ರವು ನವೆಂಬರ್ 07ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಅವರ…

11 months ago

ಸಿನಿ ಪಯಣಕ್ಕೆ ಸೂಪರ್‌ಸ್ಟಾರ್‌ ರಜನಿಕಾಂತ್‌ ವಿದಾಯ?

ಚೆನ್ನೈ : ವಿಶ್ವ ಮೆಚ್ಚಿದ ಸೂಪರ್‌ ಸ್ಟಾರ್‌, ಕ್ರೇಜ್‌ ಕಾ ಬಾಪ್‌ ರಜನಿಕಾಂತ್‌ ತಮ್ಮ 50 ವರ್ಷಗಳ ಸುದೀರ್ಘ ಸಿನಿ ಪಯಣಕ್ಕೆ ನಿವೃತ್ತಿ ಹೊಂದುವ ಬಗ್ಗೆ ಯೋಚಿಸುತ್ತಿದ್ದಾರೆ…

11 months ago

ನಟ ಧ್ರುವಸರ್ಜಾ ವಿರುದ್ಧ ಮತ್ತೊಂದು ದೂರು ದಾಖಲು

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಧ್ರುವಸರ್ಜಾ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಧ್ರುವ ಸರ್ಜಾ ಅವರಿಂದ ಮನೆಯ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆಯಾಗುತ್ತಿದೆ. ಪ್ರತಿದಿನ ನಮ್ಮ ಮನೆಯ ಮುಂದೆ ಧ್ರುವಸರ್ಜಾ…

11 months ago

ಎಲ್ಲಾ ಜಿಲ್ಲೆಗಳಿಗೂ ಬ್ರದರ್ ಭೇಟಿ: ಚಿತ್ರತಂಡದಿಂದ ಬಿಡುಗಡೆ ಪೂರ್ವಭಾವಿ ಸಂಚಾರ

ಕಳೆದ ವರ್ಷದ ಕೊನೆಯಲ್ಲಿ ಪ್ರಾರಂಭವಾಗಿದ್ದ ‘Congratulations ಬ್ರದರ್’ ಚಿತ್ರವು ಇದೀಗ ಬಿಡುಗಡೆಯ ಹಂತಕ್ಕೆ ಬಂದಿದೆ. ನವೆಂಬರ್‍.21ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರತಂಡ ಚಾಮರಾಜನಗರದಿಂದ ಬೀದರ್‌ವರೆಗೂ…

11 months ago

ಇದು ಏಳನೇ ತರಗತಿ ಹುಡುಗಿಯ ಹೋರಾಟದ ಕಥೆ …

ಈ ಹಿಂದೆ ಹರ್ಷಿಕಾ ಪೂಣಾಚ್ಚ ಅಭಿನಯದ ‘ಚಿಟ್ಟೆ’ ಎಂಬ ಹಾರರ್‍ ಚಿತ್ರವನ್ನು ನಿರ್ದೇಶಿಸಿದ್ದ ಸಂಭಾಷಣೆಕಾರ ಎಂ.ಎಲ್‍. ಪ್ರಸನ್ನ, ಈ ಬಾರಿ ಮಕ್ಕಳ ಚಿತ್ರವೊಂದನ್ನು ಕೈಗೆತ್ತಿಕೊಂಡಿದ್ದಾರೆ. ಹೆಸರು ‘ಭಾರತಿ…

11 months ago

ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾದ ‘ಕಾಂತಾರ – ಚಾಪ್ಟರ್ 1’

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರವು, 11ನೇ ದಿನಕ್ಕೆ 655 ಕೋಟಿ ರೂ.ಗಳನ್ನು ಸಂಗ್ರಹಿಸಿತ್ತು. ಮೂರನೆಯ ವಾರ ಮುಕ್ತಾಯವಾಗುತ್ತಿದ್ದಂತೆಯೇ ಚಿತ್ರವು…

11 months ago

ಸೆಟ್ಟೇರಿತು ‘ಹಲ್ಕಾ ಡಾನ್’; ಸಾಯಿಕುಮಾರ್ ಫ್ಯಾನ್‍ ಆದ ಪ್ರಮೋದ್‍

‘ಭುವನಂ ಗಗನಂ’ ನಂತರ ಪ್ರಮೋದ್‍ ಸುದ್ದಿಯೇ ಇರಲಿಲ್ಲ. ಅವರು ಯಾವ ಚಿತ್ರ ಮಾಡುತ್ತಾರೆ? ಅದು ಯಾವಾಗ ಬಿಡುಗಡೆ? ಎಂಬ ಪ್ರಶ್ನೆಗಳು ಸಹಜವಾಗಿಯೇ ಕೇಳಿ ಬಂದಿದ್ದವು. ಇದೀಗ ಪ್ರಮೋದ್‍…

11 months ago