ಮನರಂಜನೆ

ಎಸಿಪಿಯಾದ ತಿಲಕ್‍: ‘ವರ್ಣತರಂಗ’ ಹಾಡುಗಳ ಬಿಡುಗಡೆ

ಪೊಲೀಸ್‍ ಪಾತ್ರದಲ್ಲಿ ತಿಲಕ್‍ ಅಭಿನಯದ ‘ಉಸಿರು’ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಈಗ ಮತ್ತೊಮ್ಮೆ ಅವರು ಖಾಕಿ ಯೂನಿಫಾರ್ಮ್‍ ತೊಟ್ಟಿದ್ದಾರೆ. ಅವರೀಗ ‘ವರ್ಣತರಂಗ’ ಎಂಬ ಚಿತ್ರದಲ್ಲಿ ಎಸಿಪಿಯಾಗಿ ನಟಿಸಿದ್ದಾರೆ. ಶ್ರೀ…

3 months ago

ʻಗಾರ್ಡನ್ʼಗೆ ಹೊರಟ ಮನೋಜ್‍: ಕಸ ವಿಲೇವಾರಿ ಮಾಫಿಯಾದ ಸುತ್ತ

ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ‘ಟಕ್ಕರ್’ ಚಿತ್ರದ ನಂತರ, ದರ್ಶನ್‍ ಸಂಬಂಧಿ ಮನೋಜ್‍ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆಯಾಗಿರಲಿಲ್ಲ. ಒಂದೆರಡು ಚಿತ್ರಗಳಲ್ಲಿ ಅವರ ಹೆಸರು ಕೇಳಿಬಂದಿತ್ತಾದರೂ, ಯಾವ…

3 months ago

ಅಸಲಿ ಆಟ ಶುರು: ‘ಬಿಗ್‍ ಬಾಸ್‍ 12’ ಕಾರ್ಯಕ್ರಮಕ್ಕೆ ಚಾಲನೆ

ಕಳೆದೊಂದು ವರ್ಷದಿಂದ ‘ಬಿಗ್‍ ಬಾಸ್‍’ ಕಾರ್ಯಕ್ರಮದ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ. ಕಳೆದ ವರ್ಷ ಕಾರ್ಯಕ್ರಮದ ಮುಕ್ತಾಯದ ಹೊತ್ತಿಗೆ ಮುಂದಿನ ವರ್ಷದಿಂದ ಈ ಕಾರ್ಯಕ್ರಮವನ್ನು ಸುದೀಪ್‍ ನಡೆಸಿಕೊಡುವುದಿಲ್ಲ ಎಂದು…

3 months ago

ಬಿಗ್‌ಬಾಸ್‌ ಕನ್ನಡ 12ರ ಗ್ರ್ಯಾಂಡ್‌ ಓಪನಿಂಗ್‌ : ಸ್ಟೈಲಿಶ್‌ ಲುಕ್‌ನಲ್ಲಿ ಎಂಟ್ರಿ ಕೊಟ್ಟ ಕಿಚ್ಚ

ಬೆಂಗಳೂರು : ಕನ್ನಡದ ಬಹುನಿರೀಕ್ಷಿತ ರಿಯಾಲಿಟಿ ಶೋ ಬಿಗ್ ಬಾಸ್​ ಕನ್ನಡ ಸೀಸನ್ 12ಗೆ ಭಾನುವಾರ ಸಂಜೆ ಚಾಲನೆ ದೊರಕಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸ್ಟೈಲಿಶ್…

3 months ago

ನವೆಂಬರ್.14ಕ್ಕೆ ಬಿಡುಗಡೆಯಾಗಲಿದೆ ‘ಸಿಂಪಲ್’ ಸುನಿ ನಿರ್ದೇಶನದ ‘ಗತವೈಭವ’

‘ಸಿಂಪಲ್‍’ ಸುನಿ ಸದ್ದಿಲ್ಲದೆ ‘ಗತವೈಭವ’, ‘ದೇವರು ರುಜು ಮಾಡಿದನು’, ‘ಮೋಡ ಕವಿದ ವಾತಾವರಣ’, ‘ರಿಚ್ಚಿ ರಿಚ್‍’ ಹೀಗೆ ಒಂದರಹಿಂದೊಂದು ಸಿನಿಮಾಗಳನ್ನು ಮಾಡುತ್ತಲೇ ಇದ್ದಾರೆ. ಈ ಪೈಕಿ ಯಾವ…

3 months ago

ಯಾರೂ ಮುಟ್ಟದ ಕಥೆಯೊಂದನ್ನು ಚಿತ್ರ ಮಾಡ್ತಿದ್ದಾರಂತೆ ನಮ್‍ ಋಷಿ

‘ಒಳಿತು ಮಾಡು ಮನುಸ…’ ಹಾಡಿನ ಖ್ಯಾತಿಯ ನಮ್ ಋಷಿ, ನಿರ್ಮಾಣ, ನಿರ್ದೇಶನ ಹಾಗೂ ನಟನೆ ‘ಫ್ರಾಡ್ ಋಷಿ’ ಚಿತ್ರ ಪ್ರಾರಂಭವೇ ಆಗಿಲ್ಲ. ಆಗಲೇ ಎರಡು ಹಾಡುಗಳನ್ನು ಬಿಡುಗಡೆ…

3 months ago

ಐತಿಹಾಸಿಕ ಚಿತ್ರಕ್ಕೆ ಶ್ರೀಮುರಳಿ ನಾಯಕ: ಪುನೀತ್‍ ರುದ್ರನಾಗ್‍ ನಿರ್ದೇಶನ

ಶ್ರೀಮುರಳಿ ಅಭಿನಯದ ‘ಬಘೀರ’ ಚಿತ್ರವು ಬಿಡುಗಡೆಯಾಗಿ ಒಂದು ವರ್ಷವಾಗಿದೆ. ಈ ಒಂದು ವರ್ಷದಲ್ಲಿ ಶ್ರೀಮುರಳಿ ಅಭಿನಯದ ಯಾವೊಂದು ಚಿತ್ರವೂ ಸೆಟ್ಟೇರಿಲ್ಲ. ಹಾಗೆಯೇ, ಅವರ ಮುಂದಿನ ಚಿತ್ರ ಯಾವುದು…

3 months ago

ಆ ನಾಲ್ಕನೇ ವರ್ಗದವರ ಕುರಿತು ಎಸ್‍.ನಾರಾಯಣ್‍ ಹೊಸ ಚಿತ್ರ …

‘ದುನಿಯಾ’ ವಿಜಯ್‍ ಮತ್ತು ಶ್ರೇಯಸ್‍ ಮಂಜು ‘ಮಾರುತ’ ಚಿತ್ರಕ್ಕೆ ಎಸ್‍.ನಾರಾಯಣ್‍ ಬರೆದಿರುವ ಪ್ರೇಮಗೀತೆಯೊಂದು ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿತ್ತು. ಇದೀಗ ಅವರು ಅದೇ ಚಿತ್ರಕ್ಕಾಗಿ ಭಕ್ತಿಗೀತೆಯೊಂದನ್ನು ಬರೆದು…

3 months ago

ಹೀರೊ ಆದ ಕಾಕ್ರೋಚ್ ಸುಧೀ: ಶುರುವಾಯ್ತು ‘ಚೈಲ್ಡು’

‘ಸಲಗ’ ಚಿತ್ರದಲ್ಲಿ ‘ಕಾಕ್ರೋಚ್‍’ ಪಾತ್ರದ ಮೂಲಕ ಬಹಳ ಜನಪ್ರಿಯವಾದ ಸುಧಿ, ನೆಗೆಟಿವ್ ಪಾತ್ರದಲ್ಲೇ ಹೆಚ್ಚಾಗಿ ಕಾಣಿಸಿಕೊಂಡವರು. ಹೀಗಿರುವಾಗಲೇ, ಅವರು ಹೊಸ ಚಿತ್ರವೊಂದಕ್ಕೆ ಹೀರೋ ಆಗಿದ್ದಾರೆ. ಸುಧಿ ಅಭಿನಯದ…

3 months ago

‘ಮೋಡ ಮಳೆ ಮತ್ತು ಶೈಲ’ ಜೊತೆಗೆ ಬಂದ ರಕ್ಷಿತ್‍ ತೀರ್ಥಹಳ್ಳಿ

ಕೆಲವು ದಿನಗಳ ಹಿಂದಷ್ಟೇ ರಕ್ಷಿತ್‍ ತೀರ್ಥಹಳ್ಳಿ ನಿರ್ದೇಶನದ ‘ತಿಮ್ಮನ ಮೊಟ್ಟೆಗಳು’ ಚಿತ್ರ ಬಿಡುಗಡೆಯಾಗಿತ್ತು. ಈ ಚಿತ್ರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆಯೂ ವ್ಯಕ್ತವಾಗಿತ್ತು. ಆದರೆ, ಚಿತ್ರ ದೊಡ್ಡ ಸದ್ದು ಮಾಡಲಿಲ್ಲ.…

3 months ago