‘ಕೃಷ್ಣ ತುಳಸಿ’, ‘ಕದ್ದುಮುಚ್ಚಿ’, ‘ಮನಸಾಗಿದೆ’, ‘ರಿದಮ್’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದ ನಾಯಕಿಯಾಗಿ ನಟಿಸಿದ್ದ ಮೇಘಶ್ರೀ, ಒಂದು ಸಣ್ಣ ಗ್ಯಾಪ್‍ನ ನಂತರ ಮತ್ತೆ ಕನ್ನಡ ಚಿತ್ರವೊಂದರಲ್ಲಿ ನಟಿಸಿದ್ದಾರೆ. ಅವರು…
ಸೋಮವಾರ (ಸೆ. 22) ಬಿಡುಗಡೆಯಾದ 'ಕಾಂತಾರ ಚಾಪ್ಟರ್ 1' ಚಿತ್ರದ ಟ್ರೇಲರ್, ಭಾರತೀಯ ಚಿತ್ರರಂಗದಲ್ಲೇ ಹೊಸದೊಂದು ದಾಖಲೆ ಬರೆದಿದೆ. ಟ್ರೇಲರ್ ಬಿಡುಗಡೆಯಾದ 24 ಗಂಟೆಗಳಲ್ಲಿ 107 ಮಿಲಿಯನ್…
‘ಕಾಂತಾರ – ಚಾಪ್ಟರ್ 1’ ಚಿತ್ರದ ಬಿಡುಗಡೆಗೆ ದಿನಗಣನೆ ಪ್ರಾರಂಭವಾಗಿದೆ. ಚಿತ್ರವು ಅಕ್ಟೋಬರ್ 02ರಂದು ಬಿಡುಗಡೆಯಾಗುತ್ತಿದ್ದು, ಚಿತ್ರದ ಕೆಲಸಗಳು ನಡೆಯುತ್ತಲೇ ಇದೆ. ಈ ಮಧ್ಯೆ, ಚಿತ್ರವನ್ನು ದಾಖಲೆ…
ಬೆಂಗಳೂರು : ತೆರೆಗೆ ಸಿದ್ಧವಾಗಿರುವ ಕಾಂತಾರ 1 ಚಿತ್ರದ ಟ್ರೇಲರ್ ರಿಲೀಸ್ ಆಗಿ ಹಿಟ್ ಆಗಿದೆ. ನಟ ನಿರ್ದೇಶಕ ರಿಷಬ್ ಕೂಡಾ ಖುಷಿಯಾಗಿದ್ದಾರೆ. ಇದೇ ಖುಷಿಯಲ್ಲಿ ಸಿನಿಮಾ…
ಕೊಡಗಿನ ಮೂಲದ ವರ್ಷ ಬೊಳ್ಳಮ್ಮ, ತಮಿಳು, ಮಲಯಾಳಂ ಮತ್ತು ತೆಲುಗು ಭಾಷೆಯ ಹಲವು ಜನಪ್ರಿಯ ಚಿತ್ರಗಳಲ್ಲಿ ನಟಿಸಿದ್ದರು. ಆದರೆ, ಇದುವರೆಗೂ ಕನ್ನಡದಲ್ಲಿ ಮಾತ್ರ ನಟಿಸಿರಲಿಲ್ಲ. ಇದೀಗ, ವಿಜಯ್…
‘ಕಾಂತಾರ – ಚಾಪ್ಟರ್ 1’ ಚಿತ್ರದ ಟ್ರೇಲರ್, ಸೆ. 22ರಂದು ಮಧ್ಯಾಹ್ನ 12:45ಕ್ಕೆ ಬಿಡಗುಡೆಯಾಗಲಿದೆ ಎಂಬ ವಿಷಯ ಗೊತ್ತೇ ಇದೆ. ಆದರೆ, ಈ ಟ್ರೇಲರನ್ನು ಯಾರು ಬಿಡುಗಡೆ…
ಕೆಲವು ದಿನಗಳ ಹಿಂದಷ್ಟೇ KRG ಸ್ಟುಡಿಯೋಸ್ ಸಂಸ್ಥೆಯು ‘ಶೋಧ’ ಎಂಬ ವೆಬ್‍ಸರಣಿಯನ್ನು ನಿರ್ಮಿಸಿತ್ತು. ಈ ವೆಬ್‍ಸರಣಿಯು ಜೀ5 ಓಟಿಟಿ ವೇದಿಕೆಯಲ್ಲಿ ಪ್ರಸಾರವಾಯ್ತು. ಇದೀಗ ಕನ್ನಡದ ಇನ್ನೊಂದು ಜನಪ್ರಿಯ…
ಬೆಂಗಳೂರು : ಮಲಯಾಳಂ ಖ್ಯಾತ ನಟ ಮೋಹನ್ ಲಾಲ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಮಲಯಾಳಂ ಮಾತ್ರವೇ ಅಲ್ಲದೆ ಭಾರತದ ಹಲವಾರು ಭಾಷೆಗಳ ಸಿನಿಮಾಗಳಲ್ಲಿ…
ಬೆಂಗಳೂರು: ಬಹು ನಿರೀಕ್ಷಿತ ಕಾಂತಾರ ಚಾಪ್ಟರ್ 1 ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಸೆಪ್ಟೆಂಬರ್.22ರಂದು ಟ್ರೇಲರ್ ರಿಲೀಸ್ ಆಗಲಿದೆ. ಕಾಂತಾರ ಚಾಪ್ಟರ್ 1 ಬಹಳ ನಿರೀಕ್ಷೆ…
ಸಿನಿಮಾ ನಾಯಕರಂತೆ, ನಾಯಕಿಯರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ. ಅದರಲ್ಲೂ ಕಳೆದ ಮೂರು ವರ್ಷಗಳಿಂದ ಚಿತ್ರರಂಗದಲ್ಲಿರುವ ಮತ್ತು ಹಿರಿಯ ನಟಿಯಾಗಿರುವ ಶ್ರುತಿ, ಇತ್ತೀಚಿನ ವರ್ಷಗಳಲ್ಲಿ ಬಹಿರಂಗವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ.…