ಮನರಂಜನೆ

ಅಕ್ಟೋಬರ್.31ರಂದು ‘ಮಾರುತ’ನಾಗಿ ಬರಲಿದ್ದಾರೆ ‘ದುನಿಯಾ’ ವಿಜಯ್

ದುನಿಯಾ ವಿಜಯ್‍ ಮತ್ತು ಕೆ. ಮಂಜು ಮಗ ಶ್ರೇಯಸ್‍ ಮಂಜು ಅಭಿನಯದಲ್ಲಿ ಎಸ್‍. ನಾರಾಯಣ್‍ ಒಂದು ಚಿತ್ರ ನಿರ್ದೇಶನ ಮಾಡುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರದ…

4 months ago

ಎಂಟು ವರ್ಷಗಳ ನಂತರ ವಾಪಸ್ಸಾದ ಅಮೂಲ್ಯ: ‘ಪೀಕಬೂ’ ಚಿತ್ರದಲ್ಲಿ ನಟನೆ

ಮದುವೆಯಾಗಿ ಗಂಡ-ಮನೆ-ಮಕ್ಕಳು ಎಂದು ಬ್ಯುಸಿಯಾಗಿದ್ದ ಅಮೂಲ್ಯ, ಇದೀಗ ಮತ್ತೆ ನಟನೆಗೆ ಮರಳಿದ್ದಾರೆ. 2017ರಲ್ಲಿ ಬಿಡುಗಡೆಯಾದ ‘ಮುಗುಳು ನಗೆ’ ಚಿತ್ರದಲ್ಲೊಂದು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇ ಕಡಿಮೆ. ಆ ನಂತರ…

4 months ago

‘ಮುತ್ತರಸ’ನಾದ ಮಡೆನೂರ್ ಮನು: ಹುಟ್ಟುಹಬ್ಬದಂದೇ ಶೀರ್ಷಿಕೆ ಅನಾವರಣ

ಮಡೆನೂರು ಮನು ಜೀವನದಲ್ಲಿ ಕೇವಲ ಎರಡು ತಿಂಗಳ ಅವಧಿಯಲ್ಲಿ ಏನೇನೋ ಆಗಿಹೋಯ್ತು. ಮನು ನಾಯಕನಾಗಿ ನಟಿಸಿದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಬಿಡುಗಡೆಯ ಹಿಂದಿನ ದಿನ ಅತ್ಯಾಚಾರ ಆರೋಪ…

4 months ago

ಮೂರ್ನಾಲ್ಕು ವರ್ಷಗಳ ನಂತರ ಕೃಷ್ಣ ಡ್ಯಾನ್ಸ್ ಮಾಡಿದ ಹಾಡೊಂದು ಬಿಡುಗಡೆ

‘ಡಾರ್ಲಿಂಗ್‍’ ಕೃಷ್ಣ ಅಭಿನಯದ ‘ಬ್ರ್ಯಾಟ್‍’ ಚಿತ್ರವು ನವೆಂಬರ್‍.14ರಂದು ಬಿಡಗುಡೆಯಾಗುತ್ತಿದೆ. ಈಗಾಗಲೇ ಚಿತ್ರತಂಡ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಈ ಮಧ್ಯೆ, ಚಿತ್ರದ ಹಾಡೊಂದನ್ನು ಬಿಡುಗಡೆ ಮಾಡಲಾಗಿದೆ. ಈಗಾಗಲೇ,…

4 months ago

ನಟ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ಫೋನ್‌ ನಂಬರ್‌ ಹ್ಯಾಕ್‌

ಬೆಂಗಳೂರು: ರಿಯಲ್‌ ಸ್ಟಾರ್‌ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ಫೋನ್‌ ನಂಬರ್‌ ಹ್ಯಾಕ್‌ ಆಗಿದೆ. ಕಿಡಿಗೇಡಿಗಳು ಉಪೇಂದ್ರ ದಂಪತಿಯ ಫೋನ್‌ ನಂಬರ್‌ ಹ್ಯಾಕ್‌ ಮಾಡಿದ್ದು, ಮೆಸೇಜ್‌ಗಳ ಮೂಲಕ…

4 months ago

ದಿಢೀರ್‌ ಫೇಮಸ್‌ ಆದ ಯುವತಿ…. ಸೋಶಿಯಲ್‌ ಮಿಡಿಯಾದಲ್ಲಿ ಈ ಹಾಡಿನದ್ದೆ ಹವಾ…!

ಮೈಸೂರು : ಸಾಮಾಜಿಕ ಜಾಲತಾಣವೇ ಹಾಗೆ, ಜನಸಾಮಾನ್ಯರನ್ನು ರಾತ್ರಿ ಬೆಳಗಾಗುವಷ್ಟರಲ್ಲಿ ಫೇಮಸ್ ಮಾಡಿಬಿಡುತ್ತದೆ. ಕೆಲವರು ರೀಲ್ಸ್ ಸೇರಿದಂತೆ ನಾನಾ ರೀತಿಯ ವೀಡಿಯೋ ಮಾಡಿ ಫೇಮಸ್ ಆಗಲು ನೋಡುತ್ತಾರೆ.…

4 months ago

‘ದೂರದರ್ಶನ’ ನಿರ್ದೇಶಕರ ಚಿತ್ರದಲ್ಲಿ ‘ಪೀಟರ್’ ಆದ ರಾಜೇಶ್‍ ಧ್ರುವ

‘ಅಗ್ನಿಸಾಕ್ಷಿ’, ‘ನಂದಿನಿ’ ಮುಂತಾದ ಧಾರಾವಾಹಿಗಳಲ್ಲಿ ಜನಪ್ರಿಯರಾಗಿದ್ದ ನಟ ರಾಜೇಶ್‍ ಧ್ರುವ, ಕಳೆದ ವರ್ಷ ‘ಬಾಲಾಜಿ ಫೋಟೋ ಸ್ಟುಡಿಯೋ’ ಎಂಬ ಚಿತ್ರವನ್ನು ನಿರ್ದೇಶಿಸವುದರ ಜೊತೆಗೆ, ಅದರಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು.…

4 months ago

ಹಳೆ‌ಯ ಗರ್ಲ್ ಫ್ರೆಂಡ್‍ಗೆ ಪೃಥ್ವಿ ಅಂಬಾರ್ ಶುಭಾಶಯ: ಆಲ್ಬಂ ಸಾಂಗ್ ಬಿಡುಗಡೆ

ನಮ್ಮಲ್ಲಿ ಆಲ್ಬಂ ಹಾಡುಗಳ ಟ್ರೆಂಡ್ ಕಡಿಮೆ. ಅದರಲ್ಲೂ ಸಿನಿಮಾ ನಟ-ನಟಿಯರು ಆಲ್ಬಂ ಹಾಡುಗಳಲ್ಲಿ ಕಾಣಿಸಿಕೊಳ್ಳುವುದು ಇನ್ನೂ ಕಡಿಮೆಯೇ. ಹೀಗಿರುವಾಗ, ಸಿನಿಮಾ ನಟ-ನಟಿಯರು ಇಂತಹ ಆಲ್ಬಂ ಹಾಡುಗಳಲ್ಲಿ ಕಾಣಿಸಿಕೊಳ್ಳುವುದು…

4 months ago

ಕಾಂತಾರ – ಅಧ್ಯಾಯ 1’ ಚಿತ್ರಕ್ಕೆ ನಟ-ಗಾಯಕ ದಿಲ್ಜಿತ್ ದೋಸಾಂಜ್ ಎಂಟ್ರಿ

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಅಧ್ಯಾಯ 1’ ಚಿತ್ರದ ಬಿಡುಗಡೆಗೆ ಕೇವಲ 20 ದಿನಗಳಿದ್ದರೂ, ಚಿತ್ರತಂಡ ಹೆಚ್ಚು ಪ್ರಚಾರ ಮಾಡುತ್ತಿಲ್ಲ. ಸದ್ದಿಲ್ಲದೆ ಕೆಲಸದಲ್ಲಿ…

4 months ago

‘ಕೆಡಿ – ದಿ ಡೆವಿಲ್‍’ ಚಿತ್ರದಲ್ಲಿ ಸುದೀಪ್‍; ಹೈದರಾಬಾದ್‍ನಲ್ಲಿ ಚಿತ್ರೀಕರಣ

‘ಜೋಗಿ’ ಪ್ರೇಮ್‍ ನಿರ್ದೇಶನದ ‘ಕೆಡಿ – ದಿ ಡೆವಿಲ್‍’ ಚಿತ್ರದಲ್ಲಿ ಸುದೀಪ್‍ ನಟಿಸುತ್ತಿದ್ದಾರೆ ಎಂಬ ಪ್ರಶ್ನೆಯೊಂದು ಕೆಲವು ದಿನಗಳ ಹಿಂದೆ ಕೇಳಿಬಂದಿತ್ತು. ಆದರೆ, ಸುದೀಪ್‍ ಆಗಲೀ, ನಿರ್ದೇಶಕ…

4 months ago