ಮನರಂಜನೆ

ಕಾಂತಾರ – ಅಧ್ಯಾಯ 1’ ಚಿತ್ರಕ್ಕೆ ನಟ-ಗಾಯಕ ದಿಲ್ಜಿತ್ ದೋಸಾಂಜ್ ಎಂಟ್ರಿ

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಅಧ್ಯಾಯ 1’ ಚಿತ್ರದ ಬಿಡುಗಡೆಗೆ ಕೇವಲ 20 ದಿನಗಳಿದ್ದರೂ, ಚಿತ್ರತಂಡ ಹೆಚ್ಚು ಪ್ರಚಾರ ಮಾಡುತ್ತಿಲ್ಲ. ಸದ್ದಿಲ್ಲದೆ ಕೆಲಸದಲ್ಲಿ…

1 year ago

‘ಕೆಡಿ – ದಿ ಡೆವಿಲ್‍’ ಚಿತ್ರದಲ್ಲಿ ಸುದೀಪ್‍; ಹೈದರಾಬಾದ್‍ನಲ್ಲಿ ಚಿತ್ರೀಕರಣ

‘ಜೋಗಿ’ ಪ್ರೇಮ್‍ ನಿರ್ದೇಶನದ ‘ಕೆಡಿ – ದಿ ಡೆವಿಲ್‍’ ಚಿತ್ರದಲ್ಲಿ ಸುದೀಪ್‍ ನಟಿಸುತ್ತಿದ್ದಾರೆ ಎಂಬ ಪ್ರಶ್ನೆಯೊಂದು ಕೆಲವು ದಿನಗಳ ಹಿಂದೆ ಕೇಳಿಬಂದಿತ್ತು. ಆದರೆ, ಸುದೀಪ್‍ ಆಗಲೀ, ನಿರ್ದೇಶಕ…

1 year ago

ಪ್ರೇತಾತ್ಮಗಳ ದೈವ ಈ ‘ದೈಜಿ’: ಹುಟ್ಟುಹಬ್ಬದ ಸಂಭ್ರಮದಲ್ಲಿ ರಮೇಶ್‍ ಅರವಿಂದ್‍

ರಮೇಶ್‍ ಅರವಿಂದ್‍, ಬುಧವಾರವಷ್ಟೇ (ಸೆ. 10) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ‘ದೈಜಿ’ ತಂಡ ಚಿತ್ರದ ಟೀಸರ್ ಬಿಡುಗಡೆ ಮಾಡುವ ಮೂಲಕ ರಮೇಶ್‍ ಅರವಿಂದ್‍ಗೆ ಶುಭ…

1 year ago

ವಿಷ್ಣುವರ್ಧನ್ ಹುಟ್ಟುಹಬ್ಬಕ್ಕೆ ‘ಚಾಮಯ್ಯ ಸನ್ ಆಫ್ ರಾಮಾಚಾರಿ’

‘ನಾಗರಹಾವು’ ಚಿತ್ರದ ಮುಂದುವರೆದ ಭಾಗವಾದ ‘ಚಾಮಯ್ಯ ಸನ್ ಆಫ್ ರಾಮಾಚಾರಿ’ ಚಿತ್ರದ ಬಗ್ಗೆ ನೆನಪಿರಬಹುದು. ಕೆಲವು ತಿಂಗಳುಗಳ ಹಿಂದೆ ಚಿತ್ರತಂಡ, ಮಾಧ್ಯಮದವರ ಎದುರು ಚಿತ್ರದ ಬಗ್ಗೆ ಮಾತನಾಡಿದ್ದರು.…

1 year ago

ಹಿರಿತೆರೆಗೆ ಬೇಬಿ ರೀತು ಸಿಂಗ್‍: ‘ನನ್ನ ಮಗಳೇ ಸೂಪರ್ ಸ್ಟಾರ್‍’ಗೆ ನಾಯಕಿ

ಕೆಲವು ವರ್ಷಗಳ ಹಿಂದೆ ‘ನನ್‍ ಮಗಳೇ ಹೀರೋಯಿನ್‍’ ಎಂಬ ಚಿತ್ರ ಕನ್ನಡದಲ್ಲಿ ಬಿಡುಗಡೆಯಾಗಿತ್ತು. ಇದೀಗ, ‘ನನ್ನ ಮಗಳೇ ಸೂಪರ್ ಸ್ಟಾರ್’ ಎಂಬ ವಿಭಿನ್ನ ಹೆಸರಿನ ಚಿತ್ರವೊಂದು ಸದ್ದಿಲ್ಲದೆ…

1 year ago

‘ಅಯೋಗ್ಯ’ ಮಹೇಶ್‍ ಹೊಸ ಚಿತ್ರಕ್ಕೆ ಚಿಕ್ಕಣ್ಣ ಹೀರೋ

ಕೆಲವು ವರ್ಷಗಳ ಹಿಂದೆ ಬಿಡುಗಡೆಯಾಗಿ ಯಶಸ್ವಿಯಾದ ಸತೀಶ್‍ ನೀನಾಸಂ ಅಭಿನಯದ ‘ಅಯೋಗ್ಯ’ ಚಿತ್ರವನ್ನು ನಿರ್ದೇಶಿಸಿದವರು ಮಹೇಶ್‍ ಕುಮಾರ್‍. ಈ ಚಿತ್ರದ ನಂತರ ಅವರು ‘ಮದಗಜ’ ಚಿತ್ರವನ್ನು ನಿರ್ದೇಶಿಸಿದರೂ,…

1 year ago

ಕನ್ನಡ ಆಯ್ತು, ಇದೀಗ ತೆಲುಗು ‘ಬಿಗ್‍ ಬಾಸ್‍’ಗೆ ಎಂಟ್ರಿ ಕೊಟ್ಟ ಸಂಜನಾ ಗಲ್ರಾನಿ

ನಟಿ ಸಂಜನಾ ಗಲ್ರಾನಿ, ಕೆಲವು ವರ್ಷಗಳ ಹಿಂದೆ ‘ಬಿಗ್‍ ಬಾಸ್‍ ಕನ್ನಡ’ದ ಮೊದಲ ಸೀಸನ್‍ನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದು ಗೊತ್ತೇ ಇದೆ. ಇದೀಗ ಅವರು ‘ಬಿಗ್ ಬಾಸ್ ತೆಲುಗು…

1 year ago

ಸಿನಿಮಾ ನಿರ್ಮಾಣದತ್ತ ಪ್ರಜ್ವಲ್: ಪುರಾತನ ಫಿಲಂಸ್‍ ಜೊತೆ ನಿರ್ಮಾಣ

ಕೆಲವು ವರ್ಷಗಳ ಹಿಂದೆ ಹಿರಿಯ ನಟ ದೇವರಾಜ್‍, ಡೈನಾಮಿಕ್‍ ವಿಷನ್ಸ್ ಎಂಬ ಸಂಸ್ಥೆಯನ್ನು ಹುಟ್ಟುಹಾಕಿ ‘ನೀನಾದೆ ನಾ’ ಎಂಬ ಚಿತ್ರವನ್ನು ನಿರ್ಮಿಸಿದ್ದರು. ಈ ಚಿತ್ರದಲ್ಲಿ ಅವರ ಮಗ…

1 year ago

ಕೊನೆಗೂ ಮುಗಿಯಿತು ‘ಕರಾವಳಿ’ ಚಿತ್ರೀಕರಣ: ಸದ್ಯದಲ್ಲೇ ತೆರೆಗೆ

ಸುಮಾರು ಒಂದೂವರೆ ವರ್ಷಗಳ ಹಿಂದೆ ಪ್ರಜ್ವಲ್‍ ಅಭಿನಯದ ‘ಕರಾವಳಿ’ ಚಿತ್ರ ಪ್ರಾರಂಭವಾಗಿತ್ತು. ಆಗಾಗ ಚಿತ್ರದ ಟೀಸರ್, ಪೋಸ್ಟರ್ ಬಿಡುಗಡೆಯ ಸುದ್ದಿ ಬರುತ್ತಿದ್ದು ಬಿಟ್ಟರೆ, ಚಿತ್ರ ಮುಗಿದ ಸುದ್ದಿಯೇ…

1 year ago

‘ದೈವ’ದ ಮೊರೆ ಹೋದ MJ: ಐವರು ನಿರ್ದೇಶಕರಿಂದ ಟೀಸರ್ ಬಿಡುಗಡೆ

ಇಂಜಿನಿಯರಿಂಗ್‍ ಕಾಲೇಜಿನಲ್ಲಿ ಅಸಿಸ್ಟೆಂಟ್‍ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿರುವ MJ (ಮಂಜುನಾಥ್ ಜಯರಾಜ್) ಇದೀಗ ಸದ್ದಿಲ್ಲದೆ ಒಂದು ಚಿತ್ರಕ್ಕೆ ಹೀರೋ ಆಗುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ. ಈ ಚಿತ್ರ…

1 year ago