ಮನರಂಜನೆ

ಡಿಸೆಂಬರ್ 25ರಂದು ಬಿಡುಗಡೆಯಾಗಲಿದೆ ‘45’

ಗ್ರಾಫಿಕ್ಸ್ ಕೆಲಸಗಳು ವಿಳಂಬವಾಗುತ್ತಿರುವುದರಿಂದ ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್‍ ಬಿ. ಶೆಟ್ಟಿ ಜೊತೆಯಾಗಿ ನಟಿಸುತ್ತಿರುವ ‘45’ ಚಿತ್ರದ ಬಿಡುಗಡೆ ವಿಳಂಬವಾಗುತ್ತಿದೆ ಎಂದು ಚಿತ್ರಕ್ಕೆ ಗ್ರಾಫಿಕ್ಸ್ ಕೆಲಸ ಮಾಡುತ್ತಿರುವ…

4 months ago

ದಿ ಡೆವಿಲ್‍ ಚಿತ್ರದ ಮೊದಲ ಹಾಡು ಆ.24ರಂದು ಬಿಡುಗಡೆ

ದರ್ಶನ್ ಅಭಿನಯದ ‘ದಿ ಡೆವಿಲ್‍’ ಚಿತ್ರದ ‘ಇದ್ರೇ ನೆಮ್ದಿಯಾಗ್‍ ಇರ್ಬೇಕ್‍…’ ಎಂಬ ಮೊದಲ ಹಾಡು ಆಗಸ್ಟ್.24ರಂದು ಬೆಳಿಗ್ಗೆ 10:05ಕ್ಕೆ ಸಾರೆಗಮ ಕನ್ನಡ ಚಾನಲ್‍ನಲ್ಲಿ ಬಿಡುಗಡೆಯಾಗಲಿದೆ. ಈ ಹಾಡಿನ…

5 months ago

ಸತ್ಯಕ್ಕಾಗಿ ಹೋರಾಟಕ್ಕಿಳಿದ ನಿರಂಜನ್ ಸುಧೀಂದ್ರ …

ಉಪೇಂದ್ರ ಅಣ್ಣನ ಮಗ ನಿರಂಜನ್‍ ಸುಧೀಂದ್ರ ಅಭಿನಯದ ಚಿತ್ರವೊಂದು ಬಿಡುಗಡೆಯಾಗದೆ ಮೂರು ವರ್ಷಗಳೇ ಆಗಿವೆ. ನಿರಂಜನ್‍ ಅಭಿನಯದ ಕೊನೆಯ ಚಿತ್ರವಾಗಿ ‘ನಮ್ಮ ಹುಡುಗ್ರು’, 2022ರಲ್ಲಿ ಬಿಡುಗಡೆಯಾಗಿತ್ತು. ಇದೀಗ…

5 months ago

ನೆತ್ತರು ಹರಿಸಿದ ‘ರಿಪ್ಪನ್‍ ಸ್ವಾಮಿ’: ವಿಭಿನ್ನ ಪಾತ್ರದಲ್ಲಿ ವಿಜಯ್‍ ರಾಘವೇಂದ್ರ

ಬಹುತೇಕ ಚಿತ್ರಗಳಲ್ಲಿ ಒಳ್ಳೆಯವನಾಗಿ ಕಾಣಿಸಿಕೊಂಡಿದ್ದ ವಿಜಯ್‍ ರಾಘವೇಂದ್ರಗೆ ಬೇರೆ ತರಹದ ಪಾತ್ರಗಳನ್ನು ಮಾಡಬೇಕು ಎಂಬ ಆಸೆ ಇತ್ತಂತೆ. ಅದನ್ನು ನಿರ್ದೇಶಕ ಕಿಶೋರ್ ಮೂಡಬಿದ್ರೆಗೆ ಹೇಳಿಕೊಂಡಿದ್ದಾರೆ. ಅವರು ಒಂದು…

5 months ago

ಅಭಿಮಾನ್‍ ಸ್ಟುಡಿಯೋದಲ್ಲಿ 10 ಗುಂಟೆ ಜಾಗ ಬೇಕು ಎಂದ ಕೆ. ಮಂಜು

ಬೆಂಗಳೂರು : ವಿಷ್ಣುವರ್ಧನ್‍ ಅವರ ಸ್ಮಾರಕ ಮತ್ತು ಪುಣ್ಯಭೂಮಿಯ ಕುರಿತು ದಿನಕ್ಕೊಂದು ಬೆಳವಣಿಗೆಗಳಾಗುತ್ತಿವೆ. ಸೋಮವಾರವಷ್ಟೇ, ಡಾ.ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್‍ ಮಾತನಾಡಿ, ಕೆಂಗೇರಿ ಬಳಿಯಲ್ಲೇ…

5 months ago

ಗ್ರಾಫಿಕ್ಸ್ ಕೆಲಸಗಳಿಂದ ‘45’ ಚಿತ್ರದ ಬಿಡುಗಡೆ ಮುಂದೂಡಿಕೆ

ಬೆಂಗಳೂರು : ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್. ಬಿ ಶೆಟ್ಟಿ ಚಿತ್ರವು ಆಗಸ್ಟ್ 15ರಂದು ಬಿಡುಗಡೆ ಆಗಬೇಕಿತ್ತು. ಆದರೆ, ಗ್ರಾಫಿಕ್ಸ್ ಕೆಲಸಗಳು ನಿಧಾನವಾದ್ದರಿಂದ ಚಿತ್ರ ಸೆಪ್ಟೆಂಬರ್ ತಿಂಗಳಲ್ಲಿ…

5 months ago

ಅಭಿಮಾನಿಗಳಿಂದಲೇ ಬೆಂಗಳೂರಿನಲ್ಲಿ ವಿಷ್ಣುವರ್ಧನ್‍ ಸ್ಮಾರಕ: ಸೆ.18ಕ್ಕೆ ಅಡಿಗಲ್ಲು

ಅಭಿಮಾನ್ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್‍ ಅವರ ಪುಣ್ಯಭೂಮಿ ನೆಲೆಸಮವಾಗಿ ಮುಂದೇನು ಎಂಬ ಅಭಿಮಾನಿಗಳ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಬೆಂಗಳೂರಿನಲ್ಲೇ ಇನ್ನೊಂದು ಸ್ಮಾರಕ ಇನ್ನೊಂದು ವರ್ಷದಲ್ಲಿ ತಲೆ ಎತ್ತಲಿದ್ದು, ಅದಕ್ಕೂ…

5 months ago

ಚಾಮುಂಡಿಬೆಟ್ಟದಲ್ಲಿ ಶಿವಣ್ಣ ಅಭಿನಯದ ‘ಡ್ಯಾಡ್‍’ ಚಿತ್ರಕ್ಕೆ ಚಾಲನೆ

ಶಿವರಾಜಕುಮಾರ್ ಅಭಿನಯದ ‘ಜಗ ಮೆಚ್ಚಿದ ಹುಡುಗ’ ಚಿತ್ರವು ಮೈಸೂರಿನ ಚಾಮುಂಡಿ ಬೆಟ್ಟದ ಬೃಹತ್‍ ನಂದಿ ವಿಗ್ರಹದ ಎದುರು ಶುರುವಾಗಿತ್ತು. ಸುಮಾರು 32 ವರ್ಷಗಳ ನಂತರ ಪುನಃ ಶಿವರಾಜಕುಮಾರ್…

5 months ago

ಆ.22 ಅಲ್ಲ, ಸೆ. 12ರಂದು ‘S/O ಮುತ್ತಣ್ಣ’ ಬಿಡುಗಡೆ …

ಪ್ರಣಾಮ್‍ ಅಭಿನಯದ ‘S/O ಮುತ್ತಣ್ಣ’ ಚಿತ್ರವು ಆಗಸ್ಟ್ 22ರಂದು ಬಿಡುಗಡೆಯಾಗಲಿದೆ ಎಂದು ಈ ಹಿಂದೆ ಘೋಷಣೆಯಾಗಿತ್ತು. ಇದೀಗ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದೆ. ಹೌದು, ಈ ಶುಕ್ರವಾರ…

5 months ago

ಕಷ್ಟಪಟ್ಟು ಮೇಲೆ ಬಂದಿದ್ರು, ಆದ್ರೆ ಜೀವನ ಹಾಳುಮಾಡಿಕೊಂಡ್ರು : ದರ್ಶನ್‌ ಬಗ್ಗೆ ಸಾಫ್ಟ್‌ ಕಾರ್ನರ್‌ ತೋರಿದ ರಮ್ಯಾ

ಬೆಂಗಳೂರು : ನಟ ದರ್ಶನ್‌ ಅವರು ಲೈಟ್ಬಾಯ್‌ ಆಗಿ ಬಂದ್ರೂ ಕಷ್ಟಪಟ್ಟು ಮೇಲೆ ಬಂದಿದ್ರು. ಆದರೆ ಜೀವನ ಹಾಳುಮಾಡಿಕೊಂಡ್ರು ಎಂದು ನಟಿ ರಮ್ಯಾ ಕೊಲೆ ಆರೋಪದ ಮೇಲೆ…

5 months ago