ಈಗಾಗಲೇ ಗಣೇಶ್ ಅಭಿನಯದ ಹೊಸ ಚಿತ್ರದ ಮುಹೂರ್ತ ಕೆಲವು ತಿಂಗಳುಗಳ ಹಿಂದೆಯೇ ಆಗಿದ್ದು, ಚಿತ್ರದ ಒಂದು ಹಂತದ ಚಿತ್ರೀಕರಣ ಸಹ ಆಗಿದೆ. ಆದರೆ, ಚಿತ್ರತಂಡ ಮಾತ್ರ ಇದುವರೆಗೂ…
ಕೋಮಲ್ ಕುಮಾರ್ ಅಭಿನಯದ ನಾಲ್ಕು ಚಿತ್ರಗಳು ವಿವಿಧ ಹಂತಗಳಲ್ಲಿವೆ. ಈ ಮಧ್ಯೆ, ಅವರು ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದು, ಆ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದೆ.…
ಕನ್ನಡದ ಹಲವು ಚಿತ್ರಗಳಲ್ಲಿ ನಟಿಸುವುದರ ಜೊತೆಗೆ ‘ಪುರುಷೋತ್ತಮ’ ಚಿತ್ರದ ಹೀರೋ ಮತ್ತು ನಿರ್ಮಾಪಕರಾದ ಕೋಲಾರ ಮೂಲದ ಎ.ಕೆ.ರವಿ ಅಲಿಯಾಸ್ ಜಿಮ್ ರವಿ ಈಗ ಒಂದು ದೊಡ್ಡ ಹೆಜ್ಜೆ…
ಜುಲೈ ತಿಂಗಳಲ್ಲಿ ಗಣೇಶ್, ಯೋಗಿ, ಶ್ರೀನಗರ ಕಿಟ್ಟಿ, ಶಿವರಾಜಕುಮಾರ್, ಪ್ರಜ್ವಲ್, ರಿಷಭ್ ಶೆಟ್ಟಿ ಮುಂತಾದವರು ಕನ್ನಡದ ಹಲವು ಸ್ಟಾರ್ ನಟರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಾರೆ. ಈ ಸಾಲಿನಲ್ಲಿ…
ಕನ್ನಡ ಚಿತ್ರರಂಗ ಮತ್ತು ಇಲ್ಲಿಯ ಕೆಲವು ಬೆಳವಣಿಗೆಗಳ ಕುರಿತು ಕಲಾವಿದರು ಮತ್ತು ತಂತ್ರಜ್ಞರು ಆಗಾಗ ಬೇಸರ ವ್ಯಕ್ತಪಡಿಸುತ್ತಿರುತ್ತಾರೆ. ಇದೀಗ ನಟ-ನಿರ್ದೇಶಕ ಪ್ರಕಾಶ್ ಬೆಳವಾಡಿ, ಕನ್ನಡ ಚಿತ್ರರಂಗದ ಬಗ್ಗೆ…
ಕನ್ನಡದ ಮಹಿಳಾ ಪ್ರಧಾನ ಚಿತ್ರಗಳಲ್ಲಿ ಪ್ರಮುಖವಾದ ಚಿತ್ರವೆಂದರೆ ಅದು ಮಂಸೋರೆ ನಿರ್ದೇಶನದ ‘ನಾತಿಚರಾಮಿ’. ಈ ಚಿತ್ರದಲ್ಲಿ ಶ್ರುತಿ ಹರಿಹರನ್ ನಿರ್ವಹಿಸಿದ ಗೌರಿ ಪಾತ್ರ ಸಾಕಷ್ಟು ಮೆಚ್ಚುಗೆ ಪಡೆದಿತ್ತು.…
ರಶ್ಮಿಕಾ ಮಂದಣ್ಣ ಸಿನಿಮಾ ಮೇಲೆ ಸಿನಿಮಾ ಮಾಡುತ್ತಿದ್ದಾರೆ. ಇತ್ತೀಚಿಗಷ್ತೇ ಅವರು ಹಿಂದಿಯ ‘ಕಾಕ್ಟೇಲ್ 2’ ಎಂಬ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿ ಬಂದಿತ್ತು. ಇದೀಗ ಅವರು ‘ಮೈಸಾ’ ಎಂಬ…
ಈ ಹಿಂದೆ ‘ಜಮಾನ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿದ್ದ ರಾಜೀವ್ ರೆಡ್ಡಿ, ಇದೀಗ ಒಂದು ದೊಡ್ಡ ಗ್ಯಾಪ್‍ನೊಂದಿಗೆ ವಾಪಸ್ಸಾಗಿದ್ದಾರೆ. ಕೋವಿಡ್ ಮುಗಿದ ಮೇಲೆ ಅವರ ಅಭಿನಯದಲ್ಲಿ ‘ಕ್ಯಾಪಿಟಲ್…
ಅನೂಪ್ ಭಂಡಾರಿ ನಿರ್ದೇಶನದ ಮತ್ತು ನಿರೂಪ್ ಭಂಡಾರಿ ನಾಯಕನಾಗಿ ನಟಿಸಿದ ‘ರಂಗಿತರಂಗ’ ಚಿತ್ರವು 2015ರ ಜುಲೈ.3ರಂದು ಬಿಡುಗಡೆಯಾಗಿ ಯಶಸ್ವಿಯಾಗಿತ್ತು. ಪರಭಾಷೆಗಳ ದೊಡ್ಡದೊಡ್ಡ ಚಿತ್ರಗಳ ನಡುವೆ ತೆರೆ ಕಂಡಿದ್ದ…
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ನಿರ್ದೇಶಕ ಓಂ ಪ್ರಕಾಶ್ ರಾವ್ ನಿರ್ದೇಶನದ ಚಿತ್ರವೊಂದು ಬಿಡುಗಡೆಯಾಗದೆ ಏಳು ವರ್ಷಗಳೇ ಆಗಿವೆ. ಕೃಷ್ಣ ಅಭಿನಯದ ‘ಹುಚ್ಚ 2’…