ಸುಮಾರು ಎರಡು ವರ್ಷಗಳ ಹಿಂದೆ ರವಿಚಂದ್ರನ್ ಅವರ ಎರಡನೇ ಮಗ ವಿಕ್ರಮ್ ರವಿಚಂದ್ರನ್ ಅಭಿನಯದ ‘ಮುಧೋಳ್’ ಎಂಬ ಚಿತ್ರ ಸೆಟ್ಟೇರಿತ್ತು. ಈಗ ಚಿತ್ರ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದ್ದ, ಮುಂದಿನ…
ಒಂದು ವಾರದ ಹಿಂದಷ್ಟೇ, ತಮಿಳು ಚಿತ್ರರಂಗದ ಜನಪ್ರಿಯ ನಟರಾದ ರಜನಿಕಾಂತ್ ಮತ್ತು ಕಮಲ್ ಹಾಸನ್ ಇಬ್ಬರೂ ಹೊಸ ಚಿತ್ರವೊಂದರಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಕೇಳಿಬಂದಿತ್ತು. ಕಮಲ್ ಹಾಸನ್…
ಮೈಸೂರು : ಅರಮನೆ ನಗರಿ ಮೈಸೂರಿನಲ್ಲಿ ನವೆಂಬರ್ 22, 2025ರಂದು CASA BACARDÍ on tourನ ಅಂಗವಾಗಿ ಪ್ರತೀಕ್ ಕುಹಾದ್ ಅವರ ಸಾರಥ್ಯದಲ್ಲಿ ಅತಿದೊಡ್ಡ ಪಾರ್ಟಿ ನಡೆಯಲಿದೆ.…
ರಜನಿಕಾಂತ್ ಅಭಿನಯದ ‘ಜೈಲರ್ 2’ ಚಿತ್ರದಲ್ಲಿ ಶಿವರಾಜಕುಮಾರ್ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಗೊತ್ತಿರುವ ವಿಷಯವೇ. ಈಗ ಆ ಚಿತ್ರದಲ್ಲಿ ಕನ್ನಡದ ಮೇಘನಾ ರಾಜ್ ಸಹ ನಟಿಸುತ್ತಿರುವ…
ಸುದೀಪ್ ಇದುವರೆಗೂ ಹಲವು ಚಿತ್ರಗಳು ಮತ್ತು ಟ್ರೇಲರ್‍ಗಳಿಗೆ ಧ್ವನಿ ನೀಡಿದ್ದಾರೆ. ಕಥೆಯನ್ನು ತಮ್ಮದೇ ರೀತಿಯಲ್ಲಿ ನಿರೂಪಿಸಿದ್ದಾರೆ. ಈಗ ಆ ಸಾಲಿಗೆ ‘ಮಾರ್ನಮಿ’ ಸಹ ಸೇರಿದೆ. ನವೆಂಬರ್ 28ರಂದು…
ಸುದೀಪ್ ಅಭಿನಯದ ‘ಮಾರ್ಕ್’ ಚಿತ್ರವು ಕ್ರಿಸ್‌ಮಸ್‌ಗೆ ಬಿಡುಗಡೆಯಾಗಲಿದೆ ಎಂದು ಸುದೀಪ್, ಚಿತ್ರದ ಪ್ರಾರಂಭಕ್ಕೂ ಮೊದಲೇ ಹೇಳಿಕೊಂಡಿದ್ದರು. ಇದೀಗ ಚಿತ್ರದ ಬಿಡುಗಡೆಗೆ ಕೇವಲ ಒಂದೂವರೆ ತಿಂಗಳುಗಳು ಮಾತ್ರ ಇವೆ.…
ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರವು ಅಕ್ಟೋಬರ್ 02ರಂದು ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಚಿತ್ರವು 883 ಪ್ಲಸ್ ಕೋಟಿ…
‘ಸಿಂಪಲ್’ ಸುನಿ ನಿರ್ದೇಶನದ ಹೊಸ ಚಿತ್ರ ‘ಗತವೈಭವ’ ಇದೇ ನವೆಂಬರ್ 14ರಂದು ಬಿಡುಗಡೆಯಾಗುತ್ತಿದೆ. ಇಲ್ಲಿಯವರೆಗೂ ಟೀಸರ್ ಮತ್ತು ಹಾಡುಗಳಿಂದಲೇ ಕುತೂಹಲ ಮೂಡಿಸಿದ್ದ ಸುನಿ, ಇದೀಗ ಚಿತ್ರದ ಟ್ರೇಲರ್…
ಬಾಲಿವುಡ್‍ನ ಖ್ಯಾತ ನಟ ಸುನೀಲ್ ಶೆಟ್ಟಿ, ಈಗಾಗಲೇ ‘ಪೈಲ್ವಾನ್’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾಗಿದೆ. ಇದೀಗ ಅವರು ‘ಜೈ’ ಎಂಬ ಚಿತ್ರದ ಮೂಲಕ ಕನ್ನಡ…
ಚಂದನ್ ಕುಮಾರ್ ಅಭಿನಯದ ಮತ್ತು ನಿರ್ದೇಶನದ ‘ಫ್ಲರ್ಟ್’ ಚಿತ್ರವು ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ನವೆಂಬರ್.07ರಂದು ಬಿಡಗುಡೆಯಾಗಬೇಕಿತ್ತು. ಚಿತ್ರತಂಡ ಕೆಲವು ದಿನಗಳ ಹಿಂದೆ ಟ್ರೇಲರ್ ಬಿಡುಗಡೆ ಮಾಡುವುದರ ಜೊತೆಗೆ,…