ಮನರಂಜನೆ

ಮೈಸೂರು ಸ್ಯಾಂಡಲ್ ಸೋಪ್‍ಗೆ ತಮನ್ನಾ ರಾಯಭಾರಿ; ಸೋಷಿಯಲ್‍ ಮೀಡಿಯಾದಲ್ಲಿ ಆಕ್ರೋಶ

ಮೈಸೂರು ಸ್ಯಾಂಡಲ್ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಕಂಪನಿಯ ಹೊಸ ರಾಯಭಾರಿಯಾಗಿ ಬಾಲಿವುಡ್‍ನ ಜನಪ್ರಿಯ ನಟಿ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಆಕ್ರೋಶಕ್ಕೆ…

12 months ago

ಶ್ರೀಮಂತ ಉದ್ಯಮಿಯಾದ ಉಪೇಂದ್ರ; ‘ಕರ್ವ’ ನವನೀತ್‍ ಚಿತ್ರದಲ್ಲಿ ನಟನೆ

‘UI’ ಚಿತ್ರ ನಿರ್ದೇಶಿಸುತ್ತಿದ್ದರಿಂದ ಉಪೇಂದ್ರ ಯಾವೊಂದು ಹೊಸ ಚಿತ್ರವನ್ನೂ ಒಪ್ಪಿರಲಿಲ್ಲ. ಈಗ ‘UI’ ಬಿಡುಗಡೆಯಾಗಿ ಟಿವಿಯಲ್ಲೂ ಪ್ರಸಾರವಾಗಿದೆ. ಈಗ ಉಪೇಂದ್ರ ಒಂದರ ಹಿಂದೊಂದು ಚಿತ್ರಗಳಲ್ಲಿ ನಟಿಸುತ್ತಿರುವ ಸುದ್ದಿ…

1 year ago

ಹುಟ್ಟುಹಬ್ಬದ ದಿನವೇ ಧನ್ಶಿಕಾ ಜೊತೆಗೆ ವಿಶಾಲ್‍ ಮದುವೆ

ಕಾಲಿವುಡ್‍ ನಟ ವಿಶಾಲ್‍ಗೆ 47 ವಯಸ್ಸಾದರೂ ಮದುವೆಯಾಗಿಲ್ಲ. ಮದುವೆ ಯಾವಾಗ ಎಂದು ಮಾಧ್ಯಮದವರು ಪ್ರಶ್ನೆ ಕೇಳಿದಾಗಲೆಲ್ಲಾ ನಡಿಗರ್ ಸಂಗಂ ಕಟ್ಟಡದ ಉದ್ಘಾಟನೆಯಾದ ನಂತರ ಮದುವೆ ಎಂದು ಹೇಳುತ್ತಿದ್ದರು.…

1 year ago

ಜ್ಯೂನಿಯರ್ NTR ಹುಟ್ಟುಹಬ್ಬಕ್ಕೆ ‘ವಾರ್ 2’ ಚಿತ್ರ ತಂಡದ ಉಡುಗೊರೆ

ತೆಲುಗಿನ ಹಲವು ಜನಪ್ರಿಯ ನಟರು ಬಾಲಿವುಡ್‍ನಲ್ಲಿ ಹೀರೋಗಳಾಗಿ ನಟಿಸಿದ್ದಾರೆ. ಚಿರಂಜೀವಿ, ನಾಗಾರ್ಜುನ, ವೆಂಕಟೇಶ್‍, ರಾಮ್‍ಚರಣ್‍ ತೇಜ, ಪ್ರಭಾಸ್‍ ಮುಂತಾದವರು ಹಿಂದಿ ಚಿತ್ರಗಳಲ್ಲಿ ನಟಿಸಿದ್ದಾರೆ. ಆದರೆ, ಈ ಪೈಕಿ…

1 year ago

25 ವರ್ಷಗಳ ನಂತರ ನಾಗತಿಹಳ್ಳಿ ನಿರ್ದೇಶನದ ಚಿತ್ರದಲ್ಲಿ ರಮೇಶ್ ಅರವಿಂದ್‍

ಕನ್ನಡ ಚಿತ್ರರಂಗದ ಜನಪ್ರಿಯ ನಟ-ನಿರ್ದೇಶಕ ಜೋಡಿಗಳ ಪೈಕಿ ರಮೇಶ್‍ ಅರವಿಂದ್‍ ಮತ್ತು ನಾಗತಿಹಳ್ಳಿ ಚಂದ್ರಶೇಖರ್ ಜೋಡಿ ಸಹ ಒಂದು. ಕನ್ನಡ ಚಿತ್ರರಂಗದ ಅತ್ಯಂತ ಬುದ್ಧಿವಂತ ಜೋಡಿ ಎಂದೇ…

1 year ago

ಬಹಳ ದಿನಗಳ ನಂತರ ಕನ್ನಡದಲ್ಲೊಂದು ಹಂಡ್ರೆಡ್‍ ಡೇಸ್‍ ಚಿತ್ರ!

ಮೈಸೂರು ಮೂಲದ ಜಯಪ್ರಕಾಶ್‍ ಅಲಿಯಾಸ್‍ ಜೆಪಿ ಅಭಿನಯದ ‘ಭಗೀರಥ’ ಚಿತ್ರವು ಫೆಬ್ರವರಿ 07ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ಈ ಚಿತ್ರವು ಇದೀಗ 100 ದಿನಗಳನ್ನು ಯಶಸ್ವಿಯಾಗಿ ಪೂರೈಸಿದೆ ಎಂದು…

1 year ago

‘ವೀಡಿಯೋ’ ಜೊತೆಗೆ ಬಂದ ದೀಕ್ಷಿತ್‍ ಶೆಟ್ಟಿ; ‘ಬ್ಲಿಂಕ್‍’ ತಂಡದ ಹೊಸ ಪ್ರಯತ್ನ

‘ಬ್ಲಿಂಕ್’ ಯಶಸ್ಸಿನ ನಂತರ ಮತ್ತೆ ಒಂದಾದ ದೀಕ್ಷಿತ್ ಶೆಟ್ಟಿ ಹಾಗೂ ಶ್ರೀನಿಧಿ ಬೆಂಗಳೂರು ಇದೀಗ ‘ವಿಡಿಯೋ’ ಎಂಬ ಚಿತ್ರದ ಮೂಲಕ ಮತ್ತೆ ಒಂದಾಗಿದ್ದಾರೆ. ಈ ಚಿತ್ರದ ಮೂಲಕ…

1 year ago

ನಾಯಕಿ ಇದ್ದರೆ ರಿಸ್ಕು ಎಂದು ನಾಯಕಿಯನ್ನೇ ಕೊಟ್ಟಿಲ್ಲ; ರವಿಚಂದ್ರನ್‍ ತಮಾಷೆ

ರವಿಚಂದ್ರನ್‍ ತಮ್ಮದೇ ನಿರ್ದೇಶನದ ಚಿತ್ರದಲ್ಲಿ ಕಳೆದ ಒಂದು ವರ್ಷದಿಂದ ಬ್ಯುಸಿಯಾಗಿದ್ದಾರೆ. ಈ ಮಧ್ಯೆ, ಅವರು ಗಾಲಿ ಜನಾರ್ಧನ ರೆಡ್ಡಿ ಮಗ ಕಿರೀಟಿ ಅಭಿನಯದ ‘ಜ್ಯೂನಿಯರ್’ ಚಿತ್ರದಲ್ಲೂ ನಟಿಸಿದ್ದಾರೆ.…

1 year ago

‘ಸರಳ ಸುಬ್ಬರಾವ್’ರ ಕಥೆಯೊಂದಿಗೆ ಬಂದಿದ್ದಾರೆ ಮಂಜು ಸ್ವರಾಜ್‍

‘ಶ್ರಾವಣಿ ಸುಬ್ರಹ್ಮಣ್ಯ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿರುವ ಮಂಜು ಸ್ವರಾಜ್‍ ನಿರ್ದೇಶನದ ಚಿತ್ರವೊಂದು ಬಿಡುಗಡೆಯಾಗಿ ಆರು ವರ್ಷಗಳೇ ಆಗಿತ್ತು. 2019ರಲ್ಲಿ ಬಿಡುಗಡೆಯಾದ ‘ಮನೆ ಮಾರಾಟಕ್ಕಿದೆ’, ಮಂಜು ಅಭಿನಯದ ಕೊನೆಯ…

1 year ago

ನಾಯಿ, ರೇಬಿಸ್‍ ಮತ್ತು ಎಚ್ಚರಿಕೆ; ವೈದ್ಯರ ಸಿನಿ ಪಯಣ

ನಾಯಿ ಸಾಕಿರುವವರ ಮನೆಯ ಮುಂದೆ ಸಾಮಾನ್ಯವಾಗಿ ಕಾಣುವ ಪದ ‘ನಾಯಿ ಇದೆ ಎಚ್ಚರಿಕೆ’. ಈಗ ಇದೇ ಚಿತ್ರವೊಂದರ ಶೀರ್ಷಿಕೆಯಾಗಿದೆ. ಈ ಚಿತ್ರವನ್ನು ಡಾ.ಲೀಲಾ ಮೋಹನ್‍ ನಿರ್ಮಿಸುವುದರ ಜೊತೆಗೆ…

1 year ago