ಮನರಂಜನೆ

‘ಮಂಕುತಿಮ್ಮನ ಕಗ್ಗ’ ಚಿತ್ರದ ಟ್ರೇಲರ್ ಬಂತು; ಮೇನಲ್ಲಿ ಚಿತ್ರ ಬಿಡುಗಡೆ

ಡಾ.ಡಿ.ವಿ. ಗುಂಡಪ್ಪನವರ ಅತ್ಯಂತ ಜನಪ್ರಿಯ ಪದ್ಯ ಪುಸ್ತಕವೆಂದರೆ ಅದು ‘ಮಂಕುತಿಮ್ಮನ ಕಗ್ಗ’. ಈಗ ‘ಮಂಕುತಿಮ್ಮನ ಕಗ್ಗ’ ಹೆಸರಿನ ಚಿತ್ರವೊಂದು ಕನ್ನಡದಲ್ಲಿ ಸದ್ದಿಲ್ಲದೆ ಬಿಡುಗಡೆಗೆ ತಯಾರಿಗೆ ನಿಂತಿದೆ. ಹೆಸರು…

8 months ago

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ನಟ ಯಶ್‍ ಪೂಜೆ

ಯಶ್‍ ಅವರು ರಾಮಾಯಣ ಚಿತ್ರದಲ್ಲಿ ನಟಿಸುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರದ ಮೊದಲ ಭಾಗ 2026ರ ದೀಪಾವಳಿಗೆ ಪ್ರಾರಂಭವಾಗಲಿದೆ. ಸದ್ಯದಲ್ಲೇ ಈ ಚಿತ್ರದ ಚಿತ್ರೀಕರಣದಲ್ಲಿ ಯಶ್‍…

8 months ago

ಎರಡು ಪಾತ್ರಗಳ ಸುತ್ತ ಸುತ್ತುವ ʼಎಲ್ಟು ಮುತ್ತಾʼ ಬಿಡುಗಡೆಗೆ ಸಿದ್ಧ

ಸರಿಯಾಗಿ ಒಂದು ವರ್ಷದ ಹಿಂದೆ ‘ಎಲ್ಟು ಮುತ್ತಾ’ ಎಂಬ ಚಿತ್ರದ ಶೀರ್ಷಿಕೆ ಅನಾವರಣದ ಜೊತೆಗೆ ನಿರ್ಮಾಣ ಸಂಸ್ಥೆಯ ಉದ್ಘಾಟನೆ ನಡೆದಿತ್ತು. ಹೊಂಬಾಳೆ ಸಂಸ್ಥೆಯ ಸಂಸ್ಥಾಪಕ ವಿಜಯ್ ಕಿರಗಂದೂರು…

8 months ago

ಜಿಂಗುಚ್ಚಾ …’ ಎಂದು ಕುಣಿದ ಕಮಲ್‍ ಮತ್ತು ಸಿಂಬು; ʼಥಗ್‌ ಲೈಫ್‌ʼ ಚಿತ್ರದ ಮೊದಲ ಹಾಡು ಬಿಡುಗಡೆ

ಕಮಲ್‍ ಹಾಸನ್‍ ಅಭಿನಯದ ‘ಇಂಡಿಯನ್‍ 3’ ಚಿತ್ರವು 2025ರಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ, ಚಿತ್ರದ ಸುದ್ದಿಯೇ ಇಲ್ಲ. ಈಗ ಅವರ ‘ಥಗ್‍ ಲೈಫ್‍’ ಎಂಬ ಇನ್ನೊಂದು…

8 months ago

‘ಎಡಗೈ’ ಜೊತಯಾದ ‘ಬ್ಲಿಂಕ್’ ಮತ್ತು ‘ಶಾಖಹಾರಿ’ ನಿರ್ಮಾಪಕರು

ಕಳೆದ ವರ್ಷ ಬಿಡುಗಡೆಯಾದ ಚಿತ್ರಗಳ ಪೈಕಿ ಹಣಕಾಸಿನ ವಿಷಯದಲ್ಲಿ ದೊಡ್ಡ ಸದ್ದು ಮಾಡದ ಮತ್ತು ಕಂಟೆಂಟ್‍ ವಿಷಯದಲ್ಲಿ ಗಮನಸೆಳೆದ ಚಿತ್ರಗಳೆಂದೆರೆ ಅದು ‘ಬ್ಲಿಂಕ್‍’ ಮತ್ತು ‘ಶಾಖಾಹಾರಿ’. ಆ…

8 months ago

ಶಂಕರನ‌ ಮಗ ಹಾಗೂ ಸಿಂಬನ ಕಥೆಯೇ ‘ನಾನು ಮತ್ತು ಗುಂಡ 2’

‘ನಾನು ಮತ್ತು ಗುಂಡ’ ಎಂಬ ಚಿತ್ರ ಐದು ವರ್ಷಗಳ ಹಿಂದೆ ಬಿಡುಗಡೆಯಾಗಿದ್ದು ನೆನಪಿರಬಹುದು. ರಘು ಹಾಸನ್‍ ನಿರ್ಮಾಣದ ಈ ಚಿತ್ರವನ್ನು ಶ್ರೀನಿವಾಸ್‍ ತಿಮ್ಮಯ್ಯ ನಿರ್ದೇಶನ ಮಾಡಿದ್ದು ಶಿವರಾಜ್‍…

8 months ago

ರಂಜನಿ ರಾಘವನ್‍ ನಿರ್ದೇಶನದಲ್ಲಿ ‘ಡಿ ಡಿ ಢಿಕ್ಕಿ’ ಹೊಡೆಯುತ್ತಿದ್ದಾರೆ ಪ್ರೇಮ್

ನಟಿ ಮತ್ತು ‘ಕನ್ನಡತಿ’ ಧಾರಾವಾಹಿ ಖ್ಯಾತಿಯ ರಂಜಿನಿ ರಾಘವನ್‍ ಒಂದು ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ ಎಂಬ ಸುದ್ದಿ ಕೆಲವು ತಿಂಗಳುಗಳ ಹಿಂದೆ ಕೇಳಿ ಬಂದಿತ್ತು. ಆದರೆ, ಆ…

8 months ago

ಜುಲೈನಲ್ಲಿ ಬಿಡುಗಡೆ ಆಗಲಿದೆ ದೀಕ್ಷಿತ್‍ ಶೆಟ್ಟಿ ಅಭಿನಯದ ‘ಬ್ಯಾಂಕ್‍ ಆಫ್‍ ಭಾಗ್ಯಲಕ್ಷ್ಮಿ’

ದೀಕ್ಷಿತ್‍ ಶೆಟ್ಟಿ ಅಭಿನಯದ ‘ಬ್ಲಿಂಕ್‍’ ಮತ್ತು ‘ಕೆಟಿಎಂ’ ಚಿತ್ರಗಳು ಕಳೆದ ವರ್ಷ ಬಿಡುಗಡೆಯಾದ ನಂತರ, ಅವರ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆಯಾಗಲಿಲ್ಲ. ಕನ್ನಡಕ್ಕಿಂತ ತೆಲುಗಿನಲ್ಲೇ ಹೆಚ್ಚು ಬ್ಯುಸಿಯಾಗಿರುವ…

8 months ago

ಅಮೇಜಾನ್ ಪ್ರೈಮ್‍ನಲ್ಲಿ ರಕ್ಷಿತ್ ಶೆಟ್ಟಿ ನಿರ್ಮಾಣದ ‘ಮಿಥ್ಯ’

ರಕ್ಷಿತ್‍ ಶೆಟ್ಟಿ ನಿರ್ಮಾಣದ ‘ಮಿಥ್ಯ’ ಚಿತ್ರವು ಮಾರ್ಚ್ 07ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಚಿತ್ರದ ಬಗ್ಗೆ ಒಳ್ಳೆಯ ಮಾತುಗಳು ಕೇಳಿ ಬಂದಿದ್ದರೂ, ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ. ಈಗ…

8 months ago

ʼಸ್ಪಾರ್ಕ್‌ʼ ಪೋಸ್ಟರ್‌ ವಿವಾದಕ್ಕೆ ತೆರೆ: ರಮೇಶ್‌ ಇಂದಿರಾ ಬಳಿ ಕ್ಷಮೆ ಕೇಳಿದ ಮಹಾಂತೇಶ್‍

‘ಸ್ಪಾರ್ಕ್’ ಚಿತ್ರದ ವಿವಾದ ಒಂದೇ ದಿನಕ್ಕೆ ಬಗೆಹರಿದಿದೆ. ತಮ್ಮ ಫೋಟೋವನ್ನು ಅನುಮತಿ ಇಲ್ಲದೆ ಬಳಸಿಕೊಂಡಿದ್ದಾಗಿ ನಟ-ನಿರ್ದೇಶಕ ರಮೇಶ್‍ ಇಂದಿರಾ ಬೇಸರ ವ್ಯಕ್ತಪಡಿಸಿದ್ದರು. ‘ಸ್ಪಾರ್ಕ್’ ಚಿತ್ರ ತಂಡದ ಮೇಲೆ…

8 months ago