ಸರಿಯಾಗಿ ಒಂದು ವರ್ಷದ ಹಿಂದೆ ‘ಎಲ್ಟು ಮುತ್ತಾ’ ಎಂಬ ಚಿತ್ರದ ಶೀರ್ಷಿಕೆ ಅನಾವರಣದ ಜೊತೆಗೆ ನಿರ್ಮಾಣ ಸಂಸ್ಥೆಯ ಉದ್ಘಾಟನೆ ನಡೆದಿತ್ತು. ಹೊಂಬಾಳೆ ಸಂಸ್ಥೆಯ ಸಂಸ್ಥಾಪಕ ವಿಜಯ್ ಕಿರಗಂದೂರು…
ಕಮಲ್ ಹಾಸನ್ ಅಭಿನಯದ ‘ಇಂಡಿಯನ್ 3’ ಚಿತ್ರವು 2025ರಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ, ಚಿತ್ರದ ಸುದ್ದಿಯೇ ಇಲ್ಲ. ಈಗ ಅವರ ‘ಥಗ್ ಲೈಫ್’ ಎಂಬ ಇನ್ನೊಂದು…
ಕಳೆದ ವರ್ಷ ಬಿಡುಗಡೆಯಾದ ಚಿತ್ರಗಳ ಪೈಕಿ ಹಣಕಾಸಿನ ವಿಷಯದಲ್ಲಿ ದೊಡ್ಡ ಸದ್ದು ಮಾಡದ ಮತ್ತು ಕಂಟೆಂಟ್ ವಿಷಯದಲ್ಲಿ ಗಮನಸೆಳೆದ ಚಿತ್ರಗಳೆಂದೆರೆ ಅದು ‘ಬ್ಲಿಂಕ್’ ಮತ್ತು ‘ಶಾಖಾಹಾರಿ’. ಆ…
‘ನಾನು ಮತ್ತು ಗುಂಡ’ ಎಂಬ ಚಿತ್ರ ಐದು ವರ್ಷಗಳ ಹಿಂದೆ ಬಿಡುಗಡೆಯಾಗಿದ್ದು ನೆನಪಿರಬಹುದು. ರಘು ಹಾಸನ್ ನಿರ್ಮಾಣದ ಈ ಚಿತ್ರವನ್ನು ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನ ಮಾಡಿದ್ದು ಶಿವರಾಜ್…
ನಟಿ ಮತ್ತು ‘ಕನ್ನಡತಿ’ ಧಾರಾವಾಹಿ ಖ್ಯಾತಿಯ ರಂಜಿನಿ ರಾಘವನ್ ಒಂದು ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ ಎಂಬ ಸುದ್ದಿ ಕೆಲವು ತಿಂಗಳುಗಳ ಹಿಂದೆ ಕೇಳಿ ಬಂದಿತ್ತು. ಆದರೆ, ಆ…
ದೀಕ್ಷಿತ್ ಶೆಟ್ಟಿ ಅಭಿನಯದ ‘ಬ್ಲಿಂಕ್’ ಮತ್ತು ‘ಕೆಟಿಎಂ’ ಚಿತ್ರಗಳು ಕಳೆದ ವರ್ಷ ಬಿಡುಗಡೆಯಾದ ನಂತರ, ಅವರ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆಯಾಗಲಿಲ್ಲ. ಕನ್ನಡಕ್ಕಿಂತ ತೆಲುಗಿನಲ್ಲೇ ಹೆಚ್ಚು ಬ್ಯುಸಿಯಾಗಿರುವ…
ರಕ್ಷಿತ್ ಶೆಟ್ಟಿ ನಿರ್ಮಾಣದ ‘ಮಿಥ್ಯ’ ಚಿತ್ರವು ಮಾರ್ಚ್ 07ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಚಿತ್ರದ ಬಗ್ಗೆ ಒಳ್ಳೆಯ ಮಾತುಗಳು ಕೇಳಿ ಬಂದಿದ್ದರೂ, ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ. ಈಗ…
‘ಸ್ಪಾರ್ಕ್’ ಚಿತ್ರದ ವಿವಾದ ಒಂದೇ ದಿನಕ್ಕೆ ಬಗೆಹರಿದಿದೆ. ತಮ್ಮ ಫೋಟೋವನ್ನು ಅನುಮತಿ ಇಲ್ಲದೆ ಬಳಸಿಕೊಂಡಿದ್ದಾಗಿ ನಟ-ನಿರ್ದೇಶಕ ರಮೇಶ್ ಇಂದಿರಾ ಬೇಸರ ವ್ಯಕ್ತಪಡಿಸಿದ್ದರು. ‘ಸ್ಪಾರ್ಕ್’ ಚಿತ್ರ ತಂಡದ ಮೇಲೆ…
ಚಂದನ್ ಶೆಟ್ಟಿ (Chandan Shetty) ಪ್ರಮುಖ ಪಾತ್ರದಲ್ಲಿ ನಟಿಸಿದ್ದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರವು ಕಳೆದ ವರ್ಷ ಬಿಡುಗಡೆಯಾದರೂ, ಅಷ್ಟೇನೂ ಸದ್ದು ಮಾಡಲಿಲ್ಲ. ಇದೀಗ ಅವರು ಹೊಸ ಚಿತ್ರವೊಂದರ…
ಶರಣ್ ಬರೀ ನಟರಾಗಿಯಷ್ಟೇ ಅಲ್ಲ, ಗಾಯಕರಾಗಿಯೂ ಜನಪ್ರಿಯರು. ‘ರಾಜ ರಾಜೇಂದ್ರ’ ಚಿತ್ರದ ‘ಮಧ್ಯಾಹ್ನ ಕನಸಿನಲ್ಲಿ …’, ‘ವಜ್ರಕಾಯ’ ಚಿತ್ರದ ‘ತೂಕಟ ಗಡಬಡ …’, ‘ಬುಲೆಟ್ ಬಸ್ಯ’ ಚಿತ್ರದ…