ಮುಂಬೈ: ಬಾಲಿವುಡ್‌ನ ಹಿರಿಯ ನಟ ದೇಬ್ ಮುಖರ್ಜಿ (83) ವಯೋಸಹಜ ಕಾಯಿಲೆಯಿಂದ ಇಂದು ಮಾ.14 ಬೆಳಿಗ್ಗೆ ಇಹಲೋಕ ತ್ಯಜಿಸಿದ್ದಾರೆ. 1965 ರಿಂದಲೂ ಸಿನಿಮಾರಂಗದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಅವರು,…
ಬೆಂಗಳೂರು: ನಟಿ ರನ್ಯಾ ರಾವ್ ಪ್ರಕರಣದ ಬೆನ್ನಲ್ಲೇ ಸ್ಯಾಂಡಲ್‌ವುಡ್ ಇಬ್ಬರು ನಟಿಯರಿಗೆ ಸಿಸಿಬಿ ಬಿಗ್ ಶಾಕ್ ನೀಡಿದೆ. ಡ್ರಗ್ಸ್ ಕೇಸ್‌ನಲ್ಲಿ ಸ್ಯಾಂಡಲ್‌ವುಡ್ ನಟಿಯರಾದ ಸಂಜನಾ ಗಲ್ರಾನಿ ಹಾಗೂ…
ಬೆಂಗಳೂರು: ಸ್ಯಾಂಡಲ್‌ವುಡ್ ನಟ ದರ್ಶನ್ ನಡೆ ಈಗ ಅಭಿಮಾನಿಗಳಲ್ಲಿ ಭಾರೀ ಅಚ್ಚರಿ ಮೂಡಿಸಿದೆ. ದರ್ಶನ್ ತಮ್ಮ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ಸುಮಲತಾ ಅಂಬರೀಷ್, ಅಭಿಷೇಕ್ ಅಂಬರೀಷ್, ಅವಿವಾ ಬಿದ್ದಪ್ಪ…
ಸ್ಥಗಿತಗೊಂಡಿದ್ದ ಚಾಲೆಂಜಿಗ್ ಸ್ಟಾರ್ ದರ್ಶನ್ ಅಭಿನಯದ ʼದಿ ಡೆವಿಲ್ʼ ಸಿನಿಮಾದ ಶೂಟಿಂಗ್ ಮತ್ತೆ ಆರಭವಾಗುತ್ತಿದೆ. ದರ್ಶನ್ ಅವರ ಭದ್ರತೆಗಾಗಿ ಚಿತ್ರತಂಡ ಭಾರಿ ಮೊತ್ತದ ಹಣ ಖರ್ಚು ಮಾಡಿದ್ದಾರೆ.…
ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಫೈನಲ್ ಪಂದ್ಯದಲ್ಲಿ ಭಾರತ ಗೆದ್ದು ಬರಲಿ ಎಂದು ಸ್ಯಾಂಡಲ್‌ವುಡ್‌ನ ಹಲವು ತಾರೆಯರು ಶುಭ…
ದಕ್ಷಿಣ ಸಿನಿರಂಗದತ್ತ ಬಾಲಿವುಡ್ ತಾರೆಯರು ಬರುವುದು ಹೊಸದೇನಲ್ಲ. ಈಗಾಗಲೇ ಅನೇಕ ನಟ-ನಟಿಯರು ಸ್ಯಾಂಡಲ್‌ವುಡ್, ಟಾಲಿವುಡ್‌ನಲ್ಲಿ ತಮ್ಮದೇ ಛಾಪು ಮೂಡಿಸಿತ್ತಿದ್ದಾರೆ. ಈ ಸಾಲಿನಲ್ಲಿ ಇದೀಗ ಬಾಲಿವುಡ್‌ನ ಖ್ಯಾತ ನಿರ್ದೇಶಕ…
ಮಡಿಕೇರಿ: ತಮ್ಮ ನಟನೆಯಿಂದಲೇ ಭಾರತೀಯ ಚಿತ್ರರಂಗದಲ್ಲಿ ಹೆಸರು ಮಾಡಿರುವ ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವಂತೆ ಕೇಂದ್ರ ಹಾಗೂ ರಾಜ್ಯ ಗೃಹ ಇಲಾಖೆಗೆ ಕೊಡವ ಸಮುದಾಯದಿಂದ ಪತ್ರ…
ರಾಯಚೂರು: ಸ್ಯಾಂಡಲ್‌ವುಡ್‌ನಲ್ಲಿ ನನ್ನ ಫೇವರೇಟ್ ನಟನೆಂದರೆ ಪುನೀತ್ ರಾಜ್ ಕುಮಾರ್ ಅವರು ಎಂದು ಬಹುಭಾಷಾ ನಟಿ ಕೀರ್ತಿ ಸುರೇಶ್ ತಿಳಿಸಿದ್ದಾರೆ. ರಾಯಚೂರಿನಲ್ಲಿ ಇಂದು(ಮಾರ್ಚ್.8) ಶಾಪಿಂಗ್ ಮಾಲ್‌ವೊಂದರ ಉದ್ಘಾಟನೆಗೆ…
ಬೆಂಗಳೂರು: ಹೀರೋಗಳಂತೆಯೇ ಮಹಿಳೆಯರಿಗೂ ಸಂಭಾವನೆ ವಿಚಾರದಲ್ಲಿ ಸಮಾನ ಆದ್ಯತೆ ನೀಡಬೇಕು ಎಂದು ಸ್ಯಾಂಡಲ್‌ವುಡ್ ಕ್ವೀನ್ ರಮ್ಯ ಹೇಳಿದ್ದಾರೆ. ನಗರದಲ್ಲಿ ನಡೆದ 16ನೇ ಚಲನಚಿತ್ರೋತ್ಸವದಲ್ಲಿ ಪಾಲ್ಗೊಂಡು ನಂತರ ಮಾತನಾಡಿದ…
ಸ್ಯಾಂಡಲ್‌ವುಡ್ ನಟ ರಿಷಭ್ ಶೆಟ್ಟಿ ಕುಟುಂಬದೊಂದಿಗೆ ಕಟೀಲಿನ ದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ನಂತರ ಕಾಂತಾರ-2 ಸಿನಿಮಾದ ಚಿತ್ರೀಕರಣ ಕೊನೆಯ ಹಂತದಲ್ಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ನಟ…