ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸಿರುವ ‘45’, ಈ ವರ್ಷದ ನಿರೀಕ್ಷಿತ ಚಿತ್ರಗಳಲ್ಲೊಂದು. ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದಿದ್ದು, ಪೋಸ್ಟ್…
ನಾಗಶೇಖರ್ ನಿರ್ದೇಶನದ ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಜನವರಿ.10ರಂದೇ ಬಿಡುಗಡೆಯಾಗಬೇಕಿತ್ತು. ಆದರೆ, ತೆಲುಗು ನಿರ್ಮಾಪಕರೊಬ್ಬರು ನಾಗಶೇಖರ್ ಮೇಲೆ ಕೇಸ್ ಹಾಕಿ, ಚಿತ್ರ ಬಿಡುಗಡೆಯಾಗದಂತೆ ತಡೆಯಾಜ್ಞೆ ತಂದಿದ್ದರು.…
ಬೆಂಗಳೂರು: ಜೈಲಿನಿಂದ ಬಿಡುಗಡೆಯಾದ ಬಳಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮೊದಲ ಬಾರಿಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಮೈಸೂರಿನ ತೋಟದ ಮನೆಯಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ…
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ನಟಿ ರಾಗಿಣಿ ದ್ವಿವೇದಿಗೆ ಬಿಗ್ ರಿಲೀಫ್ ಸಿಕ್ಕಿದೆ. ನಟಿ ರಾಗಿಣಿ ದ್ವಿವೇದಿ ವಿರುದ್ಧ ಯಾವುದೇ ಸಾಕ್ಷ್ಯ ಸಿಗದ ಕಾರಣ ಪ್ರಕರಣ ಖುಲಾಸೆ ಮಾಡಿ…
ಹುಬ್ಬಳ್ಳಿ: ಕಾಟನ್ ಕ್ಯಾಂಡಿ ಹಾಡಿನ ಕೆಲವು ತುಣುಕುಗಳನ್ನು ಕದಿಯಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಗಾಯಕ ಚಂದನ್ಶೆಟ್ಟಿ ಪ್ರತಿಕ್ರಿಯೆ ನೀಡಿದ್ದು, ನಾನು ಯಾವುದೇ ಹಾಡು, ಹಾಡಿನ ಸಾಲನ್ನು ಕದ್ದಿಲ್ಲ…
ಸತೀಶ್ ನೀನಾಸಂ ಅಭಿನಯದ ‘ಅಶೋಕ ಬ್ಲೇಡ್’ ನಿರ್ದೇಶಕ ವಿನೋದ್ ಧೋಂಡಾಳೆ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಚಿತ್ರವು ನಿಂತಿದೆ ಎಂಬ ಸುದ್ದಿ ಕೇಳಿಬಂದಿತ್ತು. ಆದರೆ, ಚಿತ್ರವು ನಿಂತಿಲ್ಲ. ‘ಅಶೋಕ…
‘ಮನದ ಕಡಲು’ ಚಿತ್ರದ ‘ಹೂ ದುಂಬಿಯ ಕಥೆಯ’ ಎಂಬ ಹಾಡನ್ನು ಕೆಲವು ದಿನಗಳ ಹಿಂದಷ್ಟೇ ಬಿಡುಗಡೆ ಮಾಡಿದ್ದರು ನಿರ್ದೇಶಕ ಯೋಗರಾಜ್ ಭಟ್. ಈಗ ಅವರು ಇನ್ನೊಂದು ಹೊಸ…
ಈ ಹಿಂದೆ ಕೆಲವು ಚಿತ್ರಗಳು ಹಣಕಾಸಿನ ಸಮಸ್ಯೆಗಳಿಂದಾಗಿ ಮುಂದೂಡಲ್ಪಟ್ಟ ಹಲವು ಉದಾಹರಣೆಗಳು ಇವೆ. ಇನ್ನೂ ಕೆಲವು ಚಿತ್ರಗಳು ಬಿಡುಗಡೆಯೇ ಆಗುವುದಿಲ್ಲ ಎಂಬ ಪರಿಸ್ಥಿತಿ ಎದುರಾಗಿ, ಕೊನೆಯ ಕ್ಷಣದ…
ಬೆಂಗಳೂರು: ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರನ್ನು ಇಂದು ಭೇಟಿ ಮಾಡಿ ತಮ್ಮ ಮದುವೆ ಬರುವಂತೆ ಆಹ್ವಾನ ನೀಡಿದರು. ಡಾಲಿ…
ಪ್ರಜ್ವಲ್ ದೇವರಾಜ್ ಅಭಿನಯದಲ್ಲಿ ನಿರ್ದೇಶಕ ಲೋಹಿತ್, ‘ಮಾಫಿಯಾ’ ಎಂಬ ಚಿತ್ರವನ್ನು ಮಾಡಿ ಮುಗಿಸಿದ್ದಾರೆ. ಈ ಚಿತ್ರ ಕಳೆದ ವರ್ಷವೇ ಬಿಡುಗಡೆಯಾಗುವ ಸುದ್ದಿಯಾಗಿತ್ತು. ಒಂದೆರಡು ಬಾರಿ ದಿನಾಂಕ ಸಹ…