ಮನರಂಜನೆ

ಅಮೆರಿಕಾ: ಸರ್ಜರಿ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ಶಿವರಾಜ್‌ ಕುಮಾರ್‌

ಅಮೆರಿಕಾ: ನಟ ಶಿವರಾಜ್‌ ಕುಮಾರ್‌ ಅವರು ಕೆಲ ದಿನಗಳ ಹಿಂದೆಯಷ್ಟೇ ಕ್ಯಾನ್ಸರ್‌ ರೋಗದಿಂದ ಬಳಲುತ್ತಿದ್ದು, ಅಮೆರಿಕಾದಲ್ಲಿ ಶಸ್ತ್ರಚಿಕಿತ್ಸೆ ಪಡೆದಿದ್ದರು. ಇದೀಗ ಸರ್ಜರಿ ಪೂರ್ಣಗೊಂಡು ಚೇತರಿಸಿಕೊಂಡ ಬಳಿಕ ಆಸ್ಪತ್ರೆಯಿಂದ…

2 years ago

ಗುರುನಂದನ್‍ ಈಗ ‘ಮಿಸ್ಟರ್ ಜಾಕ್‍’; ಹುಟ್ಟುಹಬ್ಬಕ್ಕೆ ಟೀಸರ್ ಬಿಡುಗಡೆ

ಗುರುನಂದನ್‍ ಅಭಿನಯದ ಹೊಸ ಚಿತ್ರವೊಂದು ಕೆಲವು ತಿಂಗಳುಗಳ ಹಿಂದೆ ಪ್ರಾರಂಭವಾಗಿದ್ದು ನೆನಪಿರಬಹುದು. ಈ ಚಿತ್ರವನ್ನು ಅವರು ಮಂಡಿಮನೆ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆಯ ಮೂಲಕ ನಿರ್ಮಿಸುತ್ತಿದ್ದು, ಈ…

2 years ago

ಶಿವರಾಜಕುಮಾರ್‍ ಈಗ ಕ್ಯಾನ್ಸರ್‍ ಮುಕ್ತ; ಜ.26ರಂದು ಸ್ವದೇಶಕ್ಕೆ

ನಟ ಶಿವರಾಜಕುಮಾರ್‍ ಹೊಸ ವರ್ಷದ ಮೊದಲ ದಿನದಂದು ಅಭಿಮಾನಿಗಳಿಗೆ ಸಿಹಿಸುದ್ದಿಯನ್ನು ನೀಡಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಕ್ಯಾನ್ಸರ್‍ನಿಂದ ಬಳಲುತ್ತಿದ್ದ ಅವರು, ಇದೀಗ ಕ್ಯಾನ್ಸರ್‍ ಮುಕ್ತರಾಗಿದ್ದಾರೆ. ಹಾಗಂತ ಅವರೇ…

2 years ago

ಮನಸ್ಸಿಗೆ ನೋವಾಗುವಂತೆ ಮಾಡಬೇಡಿ; ಅಭಿಮಾನಿಗಳಲ್ಲಿ ಯಶ್ ಮನವಿ

ನಟ ಯಶ್‍, ಇದೇ ಜನವರಿ 8ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅಭಿಮಾನಿಗಳೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದನ್ನು ಯಶ್‍ ನಿಲ್ಲಿಸಿದ್ದಾರೆ. ಈ ವರ್ಷವೂ ಅದನ್ನು ಯಶ್‍…

2 years ago

ನಾವೇನು ಛತ್ರಪತಿಗಳಾ? ಅಥವಾ ಚಕ್ರವರ್ತಿಗಳಾ? ಸುದೀಪ್‍ ಪ್ರಶ್ನೆ

‘ನಾನು ಯಾಕೆ ವ್ಯಂಗ್ಯ ಮಾಡಬೇಕು? ಅದರಿಂದ ಏನು ಸಿಗುತ್ತದೆ? ನಾವೇನು ಛತ್ರಪತಿಗಳಾ? ಅಥವಾ ಚಕ್ರವರ್ತಿಗಳಾ? ವಯಸ್ಸಾಗಿ ನಾವು ಸಹ ಒಂದು ದಿನ ಹೋಗುವವರೇ. ಬದುಕಿರಬೇಕಾದರೆ, ಸಿನಿಮಾ ನಮ್ಮ…

2 years ago

‘ಸಂಜು ವೆಡ್ಸ್ ಗೀತಾ 2’ಗೆ ಕಥೆ ಕೊಟ್ಟಿದ್ದು ಯಾರು?

ನಾಗಶೇಖರ್‍ ನಿರ್ದೇಶನದ ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಜನವರಿ 10ರಂದು ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಚಿತ್ರಕ್ಕಾಗಿ ಕವಿರಾಜ್ ಬರೆದ ‘ಮಳೆಯಂತೇ ಬಾ …’ ಎಂಬ ಹಾಡನ್ನು…

2 years ago

ಐದು ವರ್ಷಗಳ ಹಿಂದಿನ ‘ತಲ್ವಾರ್’ಗೆ ಈಗ ಬಿಡುಗಡೆಯ ಭಾಗ್ಯ

ಧರ್ಮ ಕೀರ್ತಿರಾಜ್‍ ಅಭಿನಯದ ‘ತಲ್ವಾರ್’ ಎಂಬ ಚಿತ್ರವು ಸುಮಾರು ಐದು ವರ್ಷಗಳ ಹಿಂದೆ ಪ್ರಾರಂಭವಾಗಿತ್ತು. ಚಿತ್ರದ ಮುಹೂರ್ತಕ್ಕೆ ದರ್ಶನ್‍ ಆಗಮಿಸಿ ಚಿತ್ರತಂಡಕ್ಕೆ ಶುಭಕೋರಿದ್ದರು. ಆದರೆ, ಚಿತ್ರ ಮಾತ್ರ…

2 years ago

ಮುಂಗಾರು ಮಳೆʼಗೆ 18; ನೆನಪಲ್ಲಿ ‘ಮನದ ಕಡಲಿ’ ಹಾಡು ಬಿಡುಗಡೆ

ಯೋಗರಾಜ್‍ ಭಟ್‍ ನಿರ್ದೇಶನದ ‘ಮನದ ಕಡಲು’ ಚಿತ್ರದ ಚಿತ್ರೀಕರಣ ಮುಗಿದಿದೆ. ಚಿತ್ರವು ಫೆಬ್ರವರಿಯಲ್ಲಿ ಬಿಡುಗಡೆ ಆಗುತ್ತಿದೆ. ಈ ಮಧ್ಯೆ, ಚಿತ್ರದ ಮೊದಲ ಹಾಡು ಭಾನುವಾರ ಬಿಡುಗಡೆ ಆಗಿದೆ.…

2 years ago

ಬಿ.ವೈ. ವಿಜಯೇಂದ್ರರವರಿಗೆ ಮದುವೆ ಆಮಂತ್ರಣ ನೀಡಿದ ಡಾಲಿ ಧನಂಜಯ್‌

ಬೆಂಗಳೂರು: ಸ್ಯಾಂಡಲ್‌ವುಡ್‌ ಡಾಲಿ ಧನಂಜಯ್‌ ದಾಂಪತ್ಯ ಜೀವನಕ್ಕೆ ಕಾಲೀಡುತ್ತಿದ್ದು, ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ನೀಡಿದ್ದಾರೆ. ನಟ ಧನಂಜಯ್‌ ಅವರು 2025ರ…

2 years ago

ಪ್ರಭಾಸ್, ಯಶ್ ಮತ್ತು ಸೂರ್ಯ ದಾಖಲೆ ಪುಡಿ ಮಾಡಿದ ರಾಮ್‍ಚರಣ್‍ ತೇಜ

ರಾಮ್‍ಚರಣ್ ತೇಜ ನಟನೆಯ ಬಹುನಿರೀಕ್ಷಿತ ಸಿನಿಮಾ ‘ಗೇಮ್ ಚೇಂಜರ್’, ಜನವರಿ.10ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿದೆ. ಈಗಾಗಲೇ ಅಮೇರಿಕಾದ ಡಲ್ಲಾಸ್ನಲ್ಲಿ ಚಿತ್ರದ ಪ್ರೀ-ರಿಲೀಸ್‍ ಇವೆಂಟ್‍ ಕಾರ್ಯಕ್ರಮ ನಡೆದಿದೆ. ಭಾರತೀಯ…

2 years ago