ಕನ್ನಡದ ಹಲವು ನಟಿಯರಿಗೆ ಕನ್ನಡದಲ್ಲೇ ಕೆಲಸವಿಲ್ಲ ಎನ್ನುವಂತಹ ಸ್ಥಿತಿ ಇರುವಾಗ ಕೊಡಗಿನ ಹುಡುಗಿ ರೀಷ್ಮಾ ನಾಣಯ್ಯ ಮಾತ್ರ ಕನ್ನಡದಲ್ಲಿ ಸಿನಿಮಾ ಮೇಲೆ ಸಿನಿಮಾ ಮಾಡುತ್ತಿದ್ದಾರೆ. ಈಗಾಗಲೇ ಉಪೇಂದ್ರ…
ಬೆಂಗಳೂರು: ಕನ್ನಡ ಬಿಗ್ ಬಾಸ್ 11ನೇ ಆವೃತ್ತಿ ಎರಡನೇ ವಾರ ಕಳೆದು ಮೂರನೇ ವಾರಕ್ಕೆ ಕಾಲಿಟ್ಟಿದೆ. ಈ ನಡುವೆ ಬಿಗ್‌ಬಾಸ್‌ನ ನಿರೂಪಕ ಕಿಚ್ಚ ಸುದೀಪ್ ಗಟ್ಟಿ ನಿರ್ಧಾರ…
ದೆಹಲಿ: ಕಾಂತಾರ ಸಿನಿಮಾದ ಅತ್ಯುತ್ತಮ ನಟನೆಗಾಗಿ ಕನ್ನಡಿಗ ರಿಷಬ್‌ಶೆಟ್ಟಿ ಅವರಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿಯನ್ನು ನೀಡಲಾಗಿದೆ. ಮಂಗಳವಾರ ದೆಹಲಿಯಲ್ಲಿ ನಡೆದ 70ನೇ ರಾಷ್ಟ್ರ ಪ್ರಶಸ್ತಿ ಪ್ರದಾನ…
ಚೆನ್ನೈ: ಅನಾರೋಗ್ಯದಿಂದ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್ ಸ್ಟಾರ್ ರಜಿನಿಕಾಂತ್ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ತೀವ್ರ ಹೊಟ್ಟೆನೋವಿನಿಂದ ಸೆಪ್ಟೆಂಬರ್.30ರಂದು ಆಸ್ಪತ್ರೆಗೆ ದಾಖಲಾಗಿದ್ದರು. ರಜಿನಿಕಾಂತ್…
ಹಿರಿಯ ನಟಿ ಮಾಲಾಶ್ರೀ ಇತ್ತೀಚೆಗಷ್ಟೇ ‘ಪೆನ್ ಡ್ರೈವ್’ ಇಟ್ಟುಕೊಂಡು ತನಿಖೆ ಮಾಡುವುದಕ್ಕೆ ಹೊರಟಿದ್ದರು. ‘ಮೆಜೆಸ್ಟಿಕ್ 2’ ಚಿತ್ರದಲ್ಲಿ ನಾಯಕನೊಂದಿಗೆ ಹೆಜ್ಜೆ ಹಾಕಿದ್ದರು. ಈಗ ‘ತಾಯಿನೇ ದೇವರ?’ ಎಂದು…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. ಇಂದು ರೇಣುಕಾಸ್ವಾಮಿ ಕೊಲೆ…
ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ ಬಿ. ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸುತ್ತಿರುವ ‘45’ ಚಿತ್ರದ ಚಿತ್ರೀಕರಣ ಇದೀಗ ಸಂಪೂರ್ಣವಾಗಿದೆ ಕಳೆದ ವರ್ಷ ಜುಲೈನಲ್ಲಿ ಪ್ರಾರಂಭವಾದ ರಮೇಶ್…
ಕಳೆದ ಡಿಸೆಂಬರ್‍ನಲ್ಲೇ ಸಾಧ್ಯವಾದಷ್ಟು ‘ಮ್ಯಾಕ್ಸ್’ ಚಿತ್ರವನ್ನು ಬಿಡುಗಡೆ ಮಾಡಬೇಕು ಎಂದು ಆಸೆ ವ್ಯಕ್ತಪಡಿಸಿದ್ದರು ಸುದೀಪ್. ಆ ನಂತರ ಬಿಡುಗಡೆ ಏಪ್ರಿಲ್‍ಗೆ ಹೋಯಿತು. ಇನ್ನೊಂದು ಸಮಾರಂಭದಲ್ಲಿ ಸಿಕ್ಕಾಗ, ಬಹುಶಃ…
‘ಬಿಗ್ ಬಾಸ್’ ಕಾರ್ಯಕ್ರಮದ 11ನೇ ಅವತರಣಿಕೆಯು ಇದೇ ಸೆಪ್ಟೆಂಬರ್ 29ರಂದು ಸಂಜೆ ಆರಕ್ಕೆ ಪ್ರಾರಂಭವಾಗಲಿದೆ. ಈ ಬಾರಿಯ ವಿಶೇಷತೆಯೆಂದರೆ, ಒಂದು ದಿನ ಮುಂಚೆಯೇ, ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಐವರು…
ಕೆಲವು ವರ್ಷಗಳ ಹಿಂದೆ ರವಿಚಂದ್ರನ್ ಅಭಿನಯದ ‘ದಶರಥ’, ‘ರಾಜೇಂದ್ರ ಪೊನ್ನಪ್ಪ’ ಮತ್ತು ‘ಬಕಾಸುರ’ ಚಿತ್ರಗಳು ಒಟ್ಟಿಗೆ ಮುಹೂರ್ತವಾಗಿತ್ತು. ಈಗ ಹೊಸಬರ ತಂಡವೊಂದು ಇಂಥದ್ದೊಂದು ಸಾಹಸಕ್ಕೆ ಕೈ ಹಾಕಿದೆ.…