‘ಬಿಗ್ ಬಾಸ್’ ಕಾರ್ಯಕ್ರಮದ 11ನೇ ಅವತರಣಿಕೆಯು ಇದೇ ಸೆಪ್ಟೆಂಬರ್ 29ರಂದು ಸಂಜೆ ಆರಕ್ಕೆ ಪ್ರಾರಂಭವಾಗಲಿದೆ. ಈ ಬಾರಿಯ ವಿಶೇಷತೆಯೆಂದರೆ, ಒಂದು ದಿನ ಮುಂಚೆಯೇ, ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಐವರು…
ಕೆಲವು ವರ್ಷಗಳ ಹಿಂದೆ ರವಿಚಂದ್ರನ್ ಅಭಿನಯದ ‘ದಶರಥ’, ‘ರಾಜೇಂದ್ರ ಪೊನ್ನಪ್ಪ’ ಮತ್ತು ‘ಬಕಾಸುರ’ ಚಿತ್ರಗಳು ಒಟ್ಟಿಗೆ ಮುಹೂರ್ತವಾಗಿತ್ತು. ಈಗ ಹೊಸಬರ ತಂಡವೊಂದು ಇಂಥದ್ದೊಂದು ಸಾಹಸಕ್ಕೆ ಕೈ ಹಾಕಿದೆ.…
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಜೈಲು ಪಾಲಾಗಿರುವ ನಟ ದರ್ಶನ್‌ಗೆ ಶಾಕ್ ಮೇಲೆ ಶಾಕ್ ಎದುರಾಗಿದೆ. ರೇಣುಕಾಸ್ವಾಮಿ ಕೊಲೆ ಬಳಿಕ ಶವ ವಿಲೇವಾರಿ, ಸಾಕ್ಷ್ಯ ನಾಶಕ್ಕಾಗಿ ದರ್ಶನ್…
ಧರ್ಮ ಅಭಿನಯದ ‘ನೈಸ್ ರೋಡ್’ ಎಂಬ ಚಿತ್ರ ತಯಾರಾಗಿದ್ದು, ಬಿಡುಗಡೆಗೆ ಸಿದ್ಧವಾಗುತ್ತಿರುವ ವಿಷಯ ಗೊತ್ತಿರಬಹುದು. ಚಿತ್ರತಂಡದವರು ಪ್ರಚಾರ ಶುರು ಮಾಡುತ್ತಿದ್ದಂತೆಯೇ, ನೈಸ್ ರೋಡ್ ಸಂಸ್ಥೆಯವರಿಂದ ಹೆಸರು ಬದಲಿಸುವುದಕ್ಕೆ…
ಅಕ್ಟೋಬರ್ 03ರಂದು ಬಿಡುಗಡೆಯಾಗುತ್ತಿರುವ ತಮ್ಮ ನಿರ್ಮಾಣದ ಮತ್ತು ನಟನೆಯ ‘ಭೈರಾದೇವಿ’ ಚಿತ್ರ ಪ್ರೇಕ್ಷಕರಿಗೆ ಇಷ್ಟವಾಗದಿದ್ದರೆ ಚಿತ್ರರಂಗದಿಂದ ದೂರ ಸರಿಯುವುದಾಗಿ ರಾಧಿಕಾ ಕುಮಾರಸ್ವಾಮಿ ಹೇಳಿದ್ದಾರೆ. ‘ಭೈರಾದೇವಿ’ ಚಿತ್ರದ ಟ್ರೇಲರ್…
ನಟಿ ಹರ್ಷಿಕಾ ಪೂಣಚ್ಛ ತಾಯಿಯಾಗುತ್ತಿರುವ ವಿಷಯ ಗೊತ್ತೇ ಇದೆ. ಕೆಲವು ದಿನಗಳ ಹಿಂದೆಯೇ ಅವರು ಎರಡೆರಡು ಬಾರಿ ಫೋಟೋ ಶೂಟ್ ಮಾಡಿಸಿಕೊಂಡು ಸುದ್ದಿ ಮಾಡಿದ್ದರು. ಇತ್ತೀಚೆಗೆ ನಡೆದ…
‘ಭೈರಾದೇವಿ’ ಚಿತ್ರದ ಬಿಡುಗಡೆಗೆ ಎದುರು ನೋಡುತ್ತಿರುವ ರಮೇಶ್‍ಗೆ ‘ಆಪ್ತಮಿತ್ರ’ ಚಿತ್ರ ಪದೇಪದೇ ನೆನಪಗಾಗುತ್ತಿದೆ. ಅದಕ್ಕೆ ಕಾರಣವೂ ಇದೆ. ಆ ಕಾರಣವನ್ನು ರಮೇಶ್ ಇತ್ತೀಚೆಗೆ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ…
‘ದುನಿಯಾ’ ವಿಜಯ್ ಅಭಿನಯದ 29ನೇ ಚಿತ್ರಕ್ಕೆ ಚಿತ್ರೀಕರಣ ಕೆಲವು ತಿಂಗಳ ಹಿಂದೆಯೇ ಪ್ರಾರಂಭವಾಗಿದ್ದು, ಈಗಾಗಲೇ ಎರಡು ಹಂತಗಳ ಚಿತ್ರೀಕರಣ ಸಹ ಮುಗಿದಿದೆ. ಇದೀಗ ಮೂರನೇ ಹಂತದ ಚಿತ್ರೀಕರಣ…
'ದುನಿಯಾ' ವಿಜಯ್ ಮಗಳು ರಿತನ್ಯ ಈ ವರ್ಷದ ಏಪ್ರಿಲ್‌ನಲ್ಲಿ ಪ್ರಾರಂಭವಾದ ಜಡೇಶ್ ಹಂಪಿ ನಿರ್ದೇಶನದ ‘ರಾಚಯ್ಯ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಈಗ ವಿಜಯ್…
ಕನ್ನಡ ಕಿರುತೆರೆಯ ಜನಪ್ರಿಯ ಕಾರ್ಯಕ್ರಮವಾದ ‘ಬಿಗ್ ಬಾಸ್ -ಸೀಸನ್ 11’ಕ್ಕೆ ದಿನಗಣನೆ ಪ್ರಾರಂಭವಾಗುತ್ತಿದೆ. ಈ ಕಾರ್ಯಕ್ರಮವನ್ನು ಸುದೀಪ್ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮವು ಸೆ. 20ರಂದು ಸಂಜೆ ಆರಕ್ಕೆ ಪ್ರಾರಂಭವಾಗಲಿದ್ದು,…