ಮನರಂಜನೆ

ಮಾರ್ನಮಿಯಲ್ಲಿ ರಿತ್ವಿಕ್ – ಚೈತ್ರಾ ಆಚಾರ್ ಪ್ರೇಮಕಥೆ

‘ಕಾಂತಾರ’ ಚಿತ್ರದ ನಂತರ ಕನ್ನಡದಲ್ಲಿ ಕರಾವಳಿ ಸೀಮೆಯ ಆಚಾರ-ವಿಚಾರದ ಕುರಿತಾದ ಸಾಕಷ್ಟು ಚಿತ್ರಗಳು ಸೆಟ್ಟೇರುತ್ತಿವೆ. ಕಳೆದ ವಾರವಷ್ಟೇ ‘ಕಲ್ಜಿಗ’ ಎಂಬ ಚಿತ್ರವೊಂದು ಬಿಡುಗಡೆ ಆಗಿತ್ತು. ಈಗ ‘ಮಾರ್ನಮಿ’…

2 years ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಇಂದು ದರ್ಶನ್‌ ಜಾಮೀನು ಅರ್ಜಿ ವಿಚಾರಣೆ

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್‌ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ಗೆ…

2 years ago

ಡ್ಯಾನ್ಸ್‌ನಲ್ಲಿ ಹೊಸ ಟ್ರೆಂಡ್:‌ ಗಿನ್ನಿಸ್‌ನಲ್ಲಿ ದಾಖಲೆ ಬರೆದ ಮೆಗಾಸ್ಟಾರ್‌ ಚಿರಂಜೀವಿ

ಆಂಧ್ರಪ್ರದೇಶ: ಡ್ಯಾನ್ಸ್‌ನಲ್ಲಿ ಹೊಸ ಟ್ರೆಂಡ್‌ ಸೃಷ್ಟಿಸಿದ್ದಕ್ಕೆ ಮೆಗಾಸ್ಟಾರ್‌ ಚಿರಂಜೀವಿ ಅವರು ಗಿನ್ನಿಸ್‌ನಲ್ಲಿ ದಾಖಲೆ ಬರೆದಿದ್ದಾರೆ. ಮೆಗಾಸ್ಟಾರ್‌ ಚಿರಂಜೀವಿ ಅವರು ಟಾಲಿವುಡ್‌ನಲ್ಲಿ ಅನೇಕ ಸಾಧನೆಗಳನ್ನು ಮತ್ತು ದಾಖಲೆ ಸೃಷ್ಟಿಸಿದ್ದಾರೆ.…

2 years ago

‘ರಾವಣ ರಾಜ್ಯದಲ್ಲಿ ನವದಂಪತಿ’ಗಳು; ನಿರ್ಮಾಪಕರಾದ ‘ಬಡವ ರಾಸ್ಕಲ್’ ನಿರ್ದೇಶಕ

ಧನಂಜಯ್‍ ಅಭಿನಯದ ‘ಬಡವ ರಾಸ್ಕಲ್‍’ ಚಿತ್ರವನ್ನು ನಿರ್ದೇಶಿಸಿದ್ದ ಶಂಕರ್ ಗುರು, ಈಗ ಅದೇ ಧನಂಜಯ್‍ ಅಭಿನಯದಲ್ಲಿ ‘ಅಣ್ಣ ಫ್ರಮ್‍ ಮೆಕ್ಸಿಕೋ’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಮಧ್ಯೆ,…

2 years ago

ಐದಾರು ಮದುವೆ ಆಗಬಹುದು ಚಿತ್ರ ನಿರ್ದೇಶನ ಮಾಡೋದು ಕಷ್ಟ: ಉಪೇಂದ್ರ

ಉಪೇಂದ್ರ ಅಭಿನಯದ ಮತ್ತು ನಿರ್ದೇಶನದ ‘ಯುಐ’ ಚಿತ್ರದ ಬಿಡುಗಡೆ ವಿಳಂಬವಾಗುತ್ತಲೇ ಇದೆ. ಮೊದಲು ಸೆಪ್ಟೆಂಬರ್‌ನಲ್ಲಿ ಬಿಡುಗುಡೆ ಆಗಬಹುದು ಎಂದು ಹೇಳಲಾಯ್ತು. ಆ ನಂತರ ಅಕ್ಟೋಬರ್‍ ಎನ್ನಲಾಯ್ತು. ಉಪೇಂದ್ರ…

2 years ago

ವಿಜಯ್‍ ಕೊನೆಯ ಚಿತ್ರಕ್ಕೆ ವಿಲನ್‍ ಆದ ಬಾಬಿ ಡಿಯೋಲ್‍

ತಮಿಳು ನಟ ‘ಇಳಯ ದಳಪತಿ’ ವಿಜಯ್‍ ಅಭಿನಯದಲ್ಲಿ ಕನ್ನಡದ ಕೆವಿಎನ್‍ ಪ್ರೊಡಕ್ಷನ್ಸ್ ಸಂಸ್ಥೆಯ ವೆಂಕಟ್ ‍ಕೆ. ನಾರಾಯಣ್‍ ಒಂದು ಚಿತ್ರ ನಿರ್ಮಿಸುತ್ತಿರುವುದು ಗೊತ್ತೇ ಇದೆ. ಇತ್ತೀಚೆಗಷ್ಟೇ ಚಿತ್ರದ…

2 years ago

ಮತ್ತೊಮ್ಮೆ ಬೆಳ್ಳಿ ತೆರೆಯ ಮೇಲೆ ವಜ್ರಮುನಿ; ‘ಯಲಾಕುನ್ನಿ’ ಟೀಸರ್‍ ಬಿಡುಗಡೆ

‘ಎಲಾ ಕುನ್ನಿ’ ಚಿತ್ರದಲ್ಲಿ ಕೋಮಲ್‍ ಹೇಗೆ ಕಾಣಿಸುತ್ತಾರೆ ಎಂದು ಗೊತ್ತಿದೆ. ಚಿತ್ರದ ಅವರ ಪೋಸ್ಟರ್ ಈಗಾಗಲೇ ಬಿಡುಗಡೆ ಆಗಿದೆ. ವಜ್ರಮುನಿ ತರಹ ಕೋಮಲ್‍ ಕಾಣಬಹುದು, ಆದರೆ ವಜ್ರಮುನಿಯಾಗಿ…

2 years ago

ಉಪೇಂದ್ರ ಹುಟ್ಟುಹಬ್ಬಕ್ಕೆ ‘45’ ಚಿತ್ರದ ವಿಶೇಷ ಪೋಸ್ಟರ್

ಅರ್ಜುನ್‍ ಜನ್ಯ ನಿರ್ದೇಶನದ ‘45’ ಚಿತ್ರದಲ್ಲಿ ಶಿವರಾಜಕುಮಾರ್, ಜೊತೆಗೆ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯಿಸುತ್ತಿದ್ದಾರೆ ಎಂಬ ವಿಷಯ ಗೊತ್ತೇ ಇದೆ. ಆದರೆ, ಚಿತ್ರದಲ್ಲಿ ಉಪೇಂದ್ರ…

2 years ago

ಟ್ರಿಪ್‌ಗೆ ಬಂದ್ರೆ ಹೀರೋಯಿನ್‌ ಮಾಡ್ತೀವಿ ಅಂದಿದ್ರಂತೆ: ನಟಿ ಚೈತ್ರಾ ಆಚಾರ್‌ ಶಾಕಿಂಗ್‌ ಹೇಳಿಕೆ

ಬೆಂಗಳೂರು: ಮಲಯಾಳಂ ಚಿತ್ರರಂಗದ ಹೇಮಾ ಸಮಿತಿ ಮಾದರಿಯಲ್ಲಿಯೇ ಸ್ಯಾಂಡಲ್‌ವುಡ್‌ನಲ್ಲೂ ನಟಿಯರ ರಕ್ಷಣೆಗೆ ಸಮಿತಿ ಬೇಕು ಎನ್ನುವ ಕೂಗು ದಿನದಿಂದ ದಿನಕ್ಕೆ ಗಟ್ಟಿಯಾಗುತ್ತಿದೆ. ಈ ಬಗ್ಗೆ ಸೆ.16ರಂದು ಸಭೆ…

2 years ago

ಚಲನಚಿತ್ರ ವೀಕ್ಷಕರಿಗೆ ಸಿಹಿ ಸುದ್ದಿ; ಈ ದಿನದಂದು ಮಲ್ಟಿಪ್ಲೆಕ್ಸ್ ಟಿಕೆಟ್ ಬೆಲೆ 99ಕ್ಕೆ ಇಳಿಕೆ

ಬೆಂಗಳೂರು: ‘ಮಲ್ಟಿಫ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ’ ವತಿಯಿಂದ ಸೆ.20ರಂದು ರಾಷ್ಟ್ರೀಯ ಸಿನಿಮಾ ದಿನದ ಪ್ರಯುಕ್ತ ಚಲನಚಿತ್ರ ಪ್ರಿಯರಿಗೆ ರಾಷ್ಟ್ರವ್ಯಾಪಿ ಚಿತ್ರಮಂದಿರಗಳಲ್ಲಿ ಟಿಕೆಟ್‌ ದರವನ್ನು 99 ರೂ.ಗೆ ಇಳಿಕೆ…

2 years ago