Mysore
23
overcast clouds

Social Media

ಭಾನುವಾರ, 26 ಜುಲೈ 2026
Light
Dark

ಮನರಂಜನೆ

Homeಮನರಂಜನೆ

ಸುದೀಪ್‍ ಅಭಿನಯದ ‘ಮಾರ್ಕ್’ ಚಿತ್ರವು ಕ್ರಿಸ್‌ಮಸ್‌ಗೆ ಬಿಡುಗಡೆಯಾಗಲಿದೆ ಎಂದು ಸುದೀಪ್‍, ಚಿತ್ರದ ಪ್ರಾರಂಭಕ್ಕೂ ಮೊದಲೇ ಹೇಳಿಕೊಂಡಿದ್ದರು. ಇದೀಗ ಚಿತ್ರದ ಬಿಡುಗಡೆಗೆ ಕೇವಲ ಒಂದೂವರೆ ತಿಂಗಳುಗಳು ಮಾತ್ರ ಇವೆ. ಇನ್ನೂ ಚಿತ್ರದ ಚಿತ್ರೀಕರಣ ಮುಗಿದ ಸುದ್ದಿ ಬಂದಿಲ್ಲವಲ್ಲ ಎಂದು ಸುದೀಪ್‍ ಅಭಿಮಾನಿಗಳು ಕೊರಗುತ್ತಿದ್ದರು. …

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರವು ಅಕ್ಟೋಬರ್ 02ರಂದು ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಚಿತ್ರವು 883 ಪ್ಲಸ್‍ ಕೋಟಿ ರೂ. ಗಳಿಗೆ ಮಾಡಿದೆ ಎಂದು ಚಿತ್ರತಂಡ ಘೋಷಿಸಿಕೊಂಡಿದೆ. ಈ ಮಧ್ಯೆ, ಚಿತ್ರತಂಡದವರೆಲ್ಲಾ ಶನಿವಾರ …

‘ಸಿಂಪಲ್’ ಸುನಿ ನಿರ್ದೇಶನದ ಹೊಸ ಚಿತ್ರ ‘ಗತವೈಭವ’ ಇದೇ ನವೆಂಬರ್ 14ರಂದು ಬಿಡುಗಡೆಯಾಗುತ್ತಿದೆ. ಇಲ್ಲಿಯವರೆಗೂ ಟೀಸರ್ ಮತ್ತು ಹಾಡುಗಳಿಂದಲೇ ಕುತೂಹಲ ಮೂಡಿಸಿದ್ದ ಸುನಿ, ಇದೀಗ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ್ದಾರೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ನಟ ಸುದೀಪ್‍ ಟ್ರೇಲರ್ …

ಬಾಲಿವುಡ್‍ನ ಖ್ಯಾತ ನಟ ಸುನೀಲ್‍ ಶೆಟ್ಟಿ, ಈಗಾಗಲೇ ‘ಪೈಲ್ವಾನ್‍’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾಗಿದೆ. ಇದೀಗ ಅವರು ‘ಜೈ’ ಎಂಬ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎರಡನೆಯ ಬಾರಿಗೆ ಮತ್ತು ತುಳು ಚಿತ್ರರಂಗಕ್ಕೆ ಮೊದಲ ಬಾರಿಗೆ ಎಂಟ್ರಿ ಕೊಟ್ಟಿದ್ದಾರೆ. …

ಚಂದನ್‍ ಕುಮಾರ್ ಅಭಿನಯದ ಮತ್ತು ನಿರ್ದೇಶನದ ‘ಫ್ಲರ್ಟ್’ ಚಿತ್ರವು ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ನವೆಂಬರ್.07ರಂದು ಬಿಡಗುಡೆಯಾಗಬೇಕಿತ್ತು. ಚಿತ್ರತಂಡ ಕೆಲವು ದಿನಗಳ ಹಿಂದೆ ಟ್ರೇಲರ್ ಬಿಡುಗಡೆ ಮಾಡುವುದರ ಜೊತೆಗೆ, ಬಿಡುಗಡೆ ದಿನಾಂಕವನ್ನೂ ಘೋಷಿಸಿತ್ತು. ಆದರೆ, ಚಿತ್ರ ಕಾರಣಾಂತರಗಳಿಂದ ಬಿಡುಗಡೆಯಾಗಲೇ ಇಲ್ಲ. ಇದೀಗ ಚಿತ್ರದ …

ಎಸ್‍.ಎಸ್‍.ರಾಜಮೌಳಿ ನಿರ್ದೇಶನದ ಹೊಸ ಚಿತ್ರದಲ್ಲಿ ಮಹೇಶ್ ಬಾಬು ನಟಿಸುತ್ತಿರುವ ಸುದ್ದಿ ಗೊತ್ತೇ ಇದೆ. ಈ ಚಿತ್ರದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದ್ದು, ರಾಮೋಜಿ ರಾವ್‍ ಫಿಲಂ ಸಿಟಿಯಲ್ಲಿ ಬೃಹತ್‍ ಸೆಟ್‍ಗಳನ್ನು ನಿರ್ಮಿಸಿ ಚಿತ್ರೀಕರಣ ಮಾಡಲಾಗುತ್ತಿದೆ. ಈ ಚಿತ್ರದಲ್ಲಿ ಮಹೇಶ್‍ ಬಾಬುಗೆ ನಾಯಕಿಯಾಗಿ ಪ್ರಿಯಾಂಕಾ …

ಕಳೆದ ವರ್ಷ, ರಾಧಿಕಾ ಕುಮಾರಸ್ವಾಮಿ ಅಭಿನಯದ ಮತ್ತು ನಿರ್ಮಾಣದ ‘ಭೈರಾದೇವಿ’ ಎಂಬ ಚಿತ್ರ ಬಿಡುಗಡೆಯಾಗಿದ್ದು ನೆನಪಿರಬಹುದು. ದೊಡ್ಡ ಪ್ರಚಾರದೊಂದಿಗೆ ಶುರುವಾದ ಈ ಚಿತ್ರ, ಬಿಡುಗಡೆಯ ನಂತರ ಹೆಚ್ಚು ಸದ್ದು ಮಾಡಲಿಲ್ಲ. ಆ ಚಿತ್ರವನ್ನು ನಿರ್ದೇಶಿಸಿದ್ದ ಶ್ರೀಜೈ, ಇದೀಗ ಸದ್ದಿಲ್ಲದೆ ಹೊಸ ಚಿತ್ರವೊಂದರ …

ಮುಂಬೈ : ತೆಲುಗು ನಟ ವಿಜಯ್ ದೇವರಕೊಂಡ ಹಾಗೂ ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ಡೇಟಿಂಗ್‌ನಲ್ಲಿದ್ದಾರೆ ಎಂಬ ವದಂತಿ ಹಲವು ದಿನಗಳಿಂದ ಇತ್ತು. ಅಲ್ಲದೇ ಇಬ್ಬರೂ ಎಂಗೇಜ್‌ ಆಗಿದ್ದಾರೆ. 2026ರ ಫೆಭ್ರವರಿಯಲ್ಲೇ ಈ ಜೋಡಿ ಹಸೆಮಣೆ ಏರುತ್ತಿದ್ದಾರೆ. ಉದಯಪುರದ ಅರಮನೆಯಲ್ಲಿ ಮದುವೆ …

ರೊಮ್ಯಾಂಟಿಕ್ ಕಾಮಿಡಿ ಸಿನಿಮಾಗಳನ್ನೇ ಹೆಚ್ಚಾಗಿ ಮಾಡಿಕೊಂಡು ಬಂದಿರುವ ನಿರ್ದೇಶಕ ಸಿಂಪಲ್ ಸುನಿ ಅವರು, ಇದೇ ಮೊದಲ ಬಾರಿಗೆ ಫ್ಯಾಂಟಸಿ ಡ್ರಾಮಾ ಚಿತ್ರಕ್ಕೆ ಕೈ ಹಾಕಿದ್ದಾರೆ. ಈ ಚಿತ್ರದ ಹೆಸರು ‘ಗತವೈಭವ’. ಯುವ ಪ್ರತಿಭೆ ದುಷ್ಯಂತ್ ನಾಯಕ ನಟನಾಗಿ, ಆಶಿಕಾ ರಂಗನಾಥ್ ನಾಯಕಿಯಾಗಿ …

ಮುಂಬೈ : ಭಾರತದ ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಇತ್ತೀಚಿಗೆ ಮಾಜಿ ಪತ್ನಿ ನತಾಶಾ ಜೊತೆ ವಿಚ್ಚೇಧನ ಪಡೆದ ಬಳಿಕ ಗರ್ಲ್‌ಫ್ರೆಂಡ್‌ ಜೊತೆ ಸುತ್ತಾಟ ನಡೆಸಿದ್ದಾರೆ ಎಂದು ಸುದ್ದಿ ಹರಿದಾಡಿ ಗಾಸಿಪ್‌ ಸಹ ಆಗಿತ್ತು. ಆದರೆ, ಈಗ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡ …

Stay Connected​
error: Content is protected !!