Mysore
25
scattered clouds

Social Media

ಸೋಮವಾರ, 15 ಜೂನ್ 2026
Light
Dark

ಮನರಂಜನೆ

Homeಮನರಂಜನೆ

ಕನ್ನಡದಲ್ಲಿ ನಾಯಕಿ ಪ್ರಧಾನ ಚಿತ್ರಗಳು ಕಡಿಮೆಯಾಗುತ್ತಿವೆ. ಹೀಗಿರುವಾಗಲೇ, ಸದ್ದಿಲ್ಲದೆ ‘ಲೈಫ್‍ ಆಫ್‍ ಮೃದುಲ’ ಎಂಬ ಚಿತ್ರವೊಂದು ಕನ್ನಡದಲ್ಲಿ ತಯಾರಾಗಿ ಬಿಡುಗಡೆಗೆ ಸಜ್ಜಾಗಿದೆ. ಅದಕ್ಕೂ ಮೊದಲು ಚಿತ್ರದ ಟೀಸರ್ ಮತ್ತು ‘ಬಗ್ಸೋದೇ ಬಡಿಯೋದೇ’ ಎಂಬ ಹಾಡು ಬಿಡುಗಡೆಯಾಗಿದೆ. ಕಾಂಗ್ರೆಸ್‍ ಯುವ ಮುಖಂಡ ಮೊಹ್ಮದ್ …

‘ಕಾಟೇರ’ ಚಿತ್ರದದ ನಿರ್ದೇಶಕ ತರುಣ್ ಸುಧೀರ್‍ ಮತ್ತು ನಟಿ ಸೋನಲ್‍ ಮಾಂತೆರೋ ಪರಸ್ಪರ ಪ್ರೀತಿಸಿ ಮದುವೆಯಾಗುತ್ತಿರುವ ಸುದ್ದಿ ಗೊತ್ತೇ ಇದೆ. ಆದರೆ, ಅವರಿಬ್ಬರ ಮದುವೆ ಯಾವಾಗ ಎಂಬ ವಿಷಯ ಬಹಿರಂಗವಾಗಿರಲಿಲ್ಲ. ಈಗ ಮದುವೆ ದಿನಾಂಕ ಹೊರಬಿದ್ದಿದ್ದು, ಆಗಸ್ಟ್ 10 ಮತ್ತು 11ರಂದು …

ಬೆಂಗಳೂರು: ಕನ್ನಡದ ಕಿರುತೆರೆಯ ಅತ್ಯಂತ ಪ್ರತಿಭಾವಂತ ನಿರ್ಮಾಪಕ, ನಿರ್ದೇಶಕ ವಿನೋದ ಧೋಂಡಾಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಿರುತೆರೆಯ ಧಾರಾವಾಹಿಗಳಾದ ಕಲರ್ಸ್‌ ಕನ್ನಡದ ಕರಿಮಣಿ ಹಾಗೂ ಉದಯ ಟಿವಿಯ ಗಂಗೆ ಗೌರಿಗೆ ನಿರ್ಮಾಪಕರಾಗಿದ್ದರು. ಈ ಧಾರಾವಾಹಿಗಳು ಜನಪ್ರಿಯವಾಗಿ ನಡೆಯುತ್ತಿದ್ದ ವೇಳೆಯಲ್ಲಿಯೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. …

ಕೆಲವು ದಿನಗಳ ಹಿಂದೆ ಖ್ಯಾತ ನಟಿ ಮತ್ತು ನಿರೂಪಕಿಯಾದ ಅಪರ್ಣ ವಸ್ತಾರೆ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅಪರ್ಣ ನಿಧನಕ್ಕೆ ಇಡೀ ರಾಜ್ಯವೇ ಸಂತಾಪ ಸೂಚಿಸಿದೆ. ಈ ಮಧ್ಯೆ, ‘ಗ್ರಾಮಾಯಣ’ ಚಿತ್ರದ ಕಥೆ ಏನು ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಪುಟ್ಟಣ್ಣ ಕಣಗಾಲ್‍ ನಿರ್ದೇಶನದ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟ ದರ್ಶನ್‌ ಅವರು ಮನೆಯೂಟ, ಹಾಸಿಗೆ ಕೇಳಿ ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆಯನ್ನು ಇದೇ ಜು.29ಕ್ಕೆ ಮುಂದೂಡಿ ಕೋರ್ಟ್‌ ಆದೇಶಿಸಿದೆ. ಮನೆಯಿಂದ ಹಾಸಿಗೆ, ಊಟ, ಪುಸ್ತಕ ಸೇರಿದಂತೆ ಇತರೆ ಅಗತ್ಯ ವಸ್ತುಗಳು …

ಪ್ರಜ್ವಲ್‍ ಅಭಿನಯದ ‘ಕರಾವಳಿ’ ಚಿತ್ರದಲ್ಲಿ ಮಿತ್ರ ಒಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಮತ್ತು ಇದುವರೆಗೂ ಮಾಡದ ಒಂದು ಪಾತ್ರದಲ್ಲಿ ಅವರು ನಟಿಸುತ್ತಿದ್ದಾರೆ ಎಂದು ಚಿತ್ರತಂಡದವರು ಆರಂಭದಿಂದ ಹೇಳುತ್ತಲೇ ಇದ್ದರು. ಆದರೆ, ಮಿತ್ರ ಪಾತ್ರವೇನು ಎಂಬುದನ್ನು ಬಹಿರಂಗ ಮಾಡಿರಲಿಲ್ಲ. ಇದೀಗ ಮಿತ್ರ ಪಾತ್ರ …

ಶಾರುಖ್‍ ಖಾನ್‍ ಮತ್ತು ಅಭಿಷೇಕ್‍ ಬಚ್ಚನ್‍ ಒಟ್ಟಿಗೆ ಚಿತ್ರ ಮಾಡುವುದು ವಿಶೇಷವೇನಲ್ಲ. ಈಗಾಗಲೇ ‘ಹ್ಯಾಪಿ ನ್ಯೂ ಇಯರ್’ ಎಂಬ ಚಿತ್ರದಲ್ಲಿ ಇಬ್ಬರೂ ಸ್ನೇಹಿತರಾಗಿ ದರೋಡೆ ಮಾಡಿದ್ದಿದೆ. ಈಗ ಮೊದಲ ಬಾರಿಗೆ ಶಾರುಖ್‍ ಖಾನ್‍ಗೆ ಅಭಿಷೇಕ್‍ ಬಚ್ಚನ್‍ ವಿಲನ್‍ ಆಗಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. …

ರಾಜ್‍ ಬಿ ಶೆಟ್ಟಿ ಅಭಿನಯದ ಬಗ್ಗೆ ‘ಟೋಬಿ’ ಚಿತ್ರದ ಬಗ್ಗೆ ಬಹಳ ನಿರೀಕ್ಷೆ ಇತ್ತು. ಆದರೆ, ಚಿತ್ರ ನಿರೀಕ್ಷೆ ಗೆಲುವು ಕಾಣಲಿಲ್ಲ. ಅದಕ್ಕೆ ಸರಿಯಾಗಿ ಚಿತ್ರದ ಬಗ್ಗೆಯೂ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಸೋಲಿನಿಂದ ರಾಜ್ ಶೆಟ್ಟಿ ಬಹಳಷ್ಟು ಪಾಠ …

ಸುದೀಪ್‍ ಅಭಿನಯದ ಪ್ಯಾನ್‍ ಇಂಡಿಯಾ ಚಿತ್ರ ‘ಮ್ಯಾಕ್ಸ್’ನ ಟೀಸರ್ ಮಂಗಳವಾರ ಬಿಡುಗಡೆ ಆಗಿದ್ದು, ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲವನ್ನು ಹೆಚ್ಚಿಸಿದೆ. ಈ ಮಧ್ಯೆ, ಚಿತ್ರದ ಬಿಡುಗಡೆ ಯಾವಾಗ ಎಂಬ ಪ್ರಶ್ನೆಯನ್ನು ಸುದೀಪ್‍ ಅಭಿಮಾನಿಗಳು ಕೇಳುತ್ತಿದ್ದಾರೆ. ‘ಮ್ಯಾಕ್ಸ್’ ಕಳೆದ ವರ್ಷವೇ ಪ್ರಾರಂಭವಾದ ಚಿತ್ರ. ಎಲ್ಲಾ …

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್‌ ಬಗ್ಗೆ ಒಂದು ಮೊಟ್ಟೆಯ ಕಥೆ ಚಿತ್ರದ ಹೀರೋ ರಾಜ್‌ ಬಿ ಶೆಟ್ಟಿ ಅವರು ಮೊದಲ ಬಾರಿಗೆ ಮಾತನಾಡಿದ್ದಾರೆ. ದರ್ಶನ್‌ ಪರ ವಿರೋಧ ಹಲವಾರು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ನಟ ರಾಜ್‌ ಬಿ …

Stay Connected​
error: Content is protected !!