ಶಿವರಾಜಕುಮಾರ್ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಮನೆಯಲ್ಲಿರುವುದಿಲ್ಲ, ಮನೆಯತ್ತ ಬರಬೇಡಿ, ಇದ್ದೇಲ್ಲೇ ಹಾರೈಸಿ ಎಂದು ಮೊದಲೇ ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಮಾಡಿಕೊಂಡಿದ್ದರು. ಹಾಗಾಗಿ, ಯಾವುದೇ ಸಂಭ್ರಮಾಚರಣೆ ಇರಲಿಲ್ಲ. ಆದರೆ, ಶಿವರಾಜಕುಮಾರ್ ಹುಟ್ಟುಹಬ್ಬದ ಸಂದರ್ಭದಲ್ಲಿ ‘ಭೈರತಿ …










