Mysore
24
haze

Social Media

ಶುಕ್ರವಾರ, 06 ಮಾರ್ಚ್ 2026
Light
Dark

ಮನರಂಜನೆ

Homeಮನರಂಜನೆ

ಶಶಿಕುಮಾರ್‍ ಮಗ ಕನ್ನಡ ಚಿತ್ರರಂಗಕ್ಕೆ ಬಂದು ಎರಡ್ಮೂರು ವರ್ಷಗಳೇ ಆಗಿವೆ. ಆದರೆ, ಅದ್ಯಾಕೋ ಇನ್ನೂ ಕನ್ನಡ ಚಿತ್ರರಂಗದಲ್ಲಿ ಗಟ್ಟಿ ನೆಲೆ ಕಂಡುಕೊಳ್ಳುವುದಕ್ಕೆ ಸಾಧ್ಯವಾಗಿಲ್ಲ. ಅಕ್ಷಿತ್‍ ಇದುವರೆಗೂ ‘ಓ ಮೈ ಲವ್‍’ ಮತ್ತು ‘ಕೇವೋಸ್‍’ ಎಂಬ ಚಿತ್ರಗಳಲ್ಲಿ ನಟಿಸಿದ್ದು, ಎರಡೂ ಸದ್ದು ಮಾಡಲಿಲ್ಲ. …

ನ್ಯಾಷನಲ್‌ ಕ್ರಷ್‌ ರಶ್ಮಿಕಾ ಮಂದಣ್ಣ ಅವರು ಇದೇ ಮೊದಲ ಬಾರಿಗೆ ತಮ್ಮ ಅಭಿಮಾನಿಗಳಿಗೆ ಕೊಡವ ಭಾಷೆಯಲ್ಲಿ ಸಂದೇಶವೊಂದನ್ನು ಕಳುಹಿಸಿದ್ದಾರೆ. ಮೂಲತಃ ಕೊಡಗಿನವರಾದ ಅವರು ತಮ್ಮ ಸ್ನೇಹಿತರ ಮದುವೆಗಾಗಿ ಕೊಡಗಿಗೆ ಆಗಮಿಸಿದ್ದರು. ಇದೇ ವೇಳೆ ಕೊಡಗಿನ ಸಂಸ್ಕೃತಿ ಉಡುಗೆ ತೊಟ್ಟು ಸಖತ್‌ ಟ್ರೇಡಿಷನಲ್‌ …

ಶಿವರಾಜಕುಮಾರ್‍ ಅಭಿನಯದ ಬಹುನಿರೀಕ್ಷಿತ ಚಿತ್ರವಾದ ‘ಭೈರತಿ ರಣಗಲ್‍’, ಸ್ವಾತಂತ್ರ್ಯ ದಿನದಂದು ಬಿಡುಗಡೆ ಆಗುವುದು ಸಂಶಯ ಎಂಬ ಮಾತು ಕೆಲವು ದಿನಗಳಿಂದ ಕೇಳಿ ಬರುತ್ತಲೇ ಇತ್ತು. ಆದರೆ, ಚಿತ್ರತಂಡದವರು ಮಾತ್ರ ಈ ಕುರಿತು ಯಾವುದೇ ಘೋಷಣೆ ಮಾಡಿರಲಿಲ್ಲ. ಈಗ ಚಿತ್ರ ಮುಂದಕ್ಕೆ ಹೋಗಿರುವ …

‘ಗೋಲ್ಡನ್‍ ಸ್ಟಾರ್‍’ ಗಣೇಶ್ ಇಂದು (ಜುಲೈ 02) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಬಾರಿಯಾದರೂ ಅವರು ತಮ್ಮ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳಬಹುದು ಎಂಬ ನಿರೀಕ್ಷೆ ಸುಳ್ಳಾಗಿದೆ. ಹುಟ್ಟುಹಬ್ಬದ ದಿನದಂದು ತಾವು ತಮ್ಮ ಮನೆಯಲ್ಲಿ ಇರದಿರುವುದರಿಂದ ಮನಗೆ ಬರದೆ, ಇದ್ದಲ್ಲಿ ಹರಸಿ, ಹಾರೈಸಿ …

ಮಂಡ್ಯ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದರ್ಶನ್‌ ಬಂಧನವಾಗಿ 20 ದಿನಗಳು ಕಳೆದಿದ್ದರೂ ಅವರ ಪರಮಾಪ್ತ, ಮದರ್‌ ಇಂಡಿಯಾ ಎಂದೇ ಕರೆಯಲ್ಪಡುವ ಸುಮಲತಾ ಅಂಬರೀಶ್‌ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದು …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪದಡಿ ಪರಪ್ಪನ ಅಗ್ರಹಾರದಲ್ಲಿ ಜೈಲು ಕಂಬಿ ಎಣಿಸುತ್ತಿರುವ ನಟ ದರ್ಶನ್‌ರನ್ನು ನೋಡಲು ಇಂದು ತಾಯಿ ಮೀನಾ ತೂಗುದೀಪ್‌ ಹಾಗೂ ಸಹೋದರ ದಿನಕರ್‌ ತೂಗುದೀಪ್‌ ಜೈಲಿಗೆ ಭೇಟಿ ನೀಡಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದ ಮೇಲೆ ನಟ ದರ್ಶನ್‌ …

ಕಳೆದ ವರ್ಷ ‘ಟೋಬಿ’ ಸೋಲಿನ ನಂತರ ರಾಜ್‍ ಬಿ ಶೆಟ್ಟಿ ಒಂದಿಷ್ಟು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ಅದಕ್ಕೆ ಸರಿಯಾಗಿ, ‘ಟರ್ಬೋ’ ಎಂಬ ಮಲಯಾಳಂ ಚಿತ್ರದಲ್ಲಿ ರಾಜ್‍ ಶೆಟ್ಟಿ, ಮಮ್ಮೂಟ್ಟಿ ಎದುರು ವಿಲನ್‍ ಆಗಿ ನಟಿಸಿದ್ದರು. ಈ ಚಿತ್ರದಲ್ಲಿ …

ಡಾ. ರಾಜಕುಮಾರ್ ಮೊಮ್ಮಗಳು ಮತ್ತು ರಾಮ್‍ಕುಮಾರ್‍ ಅವರ ಮಗಳು ಧನ್ಯಾ ರಾಮ್‍ಕುಮಾರ್‍ ಅಭಿನಯದ ‘ನಿನ್ನ ಸನಿಹಕೆ’, ‘ಹೈಡ್‍ ಆ್ಯಂಡ್‍ ಸೀಕ್‍’ ಮತ್ತು ‘ದಿ ಜಡ್ಜ್ಮೆಂಟ್‍’ ಚಿತ್ರಗಳು ಇದುವರೆಗೂ ಬಿಡುಗಡೆಯಾಗಿವೆ. ಆದರೆ, ಯಾವೊಂದು ಚಿತ್ರವೂ ದೊಡ್ಡ ಯಶಸ್ಸು ಕಂಡಿಲ್ಲ. ಹೀಗೆ ಒಂದು ಗೆಲುವಿನ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ನಟಿ ಪವಿತ್ರಾ ಗೌಡ ಸೇರಿದಂತೆ 19 ಮಂದಿಯ ಬಂಧನವಾಗಿದೆ. ಪವಿತ್ರಾ ಗೌಡರಿಗೆ ಅಶ್ಲೀಲ ಮೆಸೆಜ್‌ ಕಳುಹಿಸಿದ ಕಾರಣಕ್ಕಾಗಿ ರೇಣುಕಾಸ್ವಾಮಿ ಹತ್ಯೆ ಮಾಡಲಾಗಿತ್ತು ಎಂದು ಹೇಳಲಾಗಿದ್ದು, ಈ ಇಬ್ಬರ ನಡುವಿನ ಚಾಟ್‌ …

ಬೆಂಗಳೂರು: ಪವಿತ್ರಾ ಗೌಡಗೆ ಆಶ್ಲೀಲವಾಗಿ ಮೆಸೇಜ್‌ ಕಳಿಸಿದ್ದ ಎಂಬ ಕಾರಣಕ್ಕೆ ರೇಣುಕಾಸ್ವಾಮಿ ಎಂಬಾತನನ್ನು ಕೊಲೆ ಮಾಡಿದ ಆರೋಪದಡಿ ದರ್ಶನ್‌ ಜೈಲು ಸೇರಿದ್ದಾರೆ. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಖೈದಿ ಆಗಿರುವ ಅವರಿಗೆ 6106 ಖೈದಿ ನಂಬರ್‌ ಕೊಡಲಾಗಿದೆ. ಈ ಸಂಖ್ಯೆಯಲ್ಲೇ …

Stay Connected​
error: Content is protected !!