Mysore
24
few clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಮನರಂಜನೆ

Homeಮನರಂಜನೆ

ಮೈಸೂರು: ಪ್ರವಾಸೋದ್ಯಮ ಇಲಾಖೆ ವತಿಯಿಂದ "ಮೈಸೂರಿನ ಅನ್ವೇಷಿಸದ ಪ್ರವಾಸಿ ತಾಣಗಳು" ಎಂಬ ಶೀರ್ಷಿಕೆಯಡಿಯಲ್ಲಿ ರಾಜ್ಯ ಮಟ್ಟದ ಛಾಯಾಚಿತ್ರ ಮತ್ತು ಕಿರು ವಿಡಿಯೋ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ನದಿಗಳು, ಪ್ರಕೃತಿ ಮತ್ತು ರಮಣೀಯ ಸೌಂದರ್ಯ …

ಸದಾ ಒಂದಿಲ್ಲೊಂದು ಸುದ್ದಿಯಲ್ಲಿರುವ ಕಾಲಿವುಡ್‌ ಸ್ಟಾರ್‌ ಧನುಷ್‌ ಅವರು ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಇವರು ತಮಿಳುನಾಡು ನಡಿಗರ್‌ ಸಂಘಕ್ಕೆ ಬರೋಬ್ಬರಿ 1 ಕೋಟಿ ವೈಯಕ್ತಿಕ ಹಣ ನೀಡಿದ್ದಾರೆ. ತಮಿಳು ನಾಡಿನಲ್ಲಿ ತಲೆಯೆತ್ತುತ್ತಿರುವ ನಡಿಗರ್‌ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಧನುಷ್‌ ತಮ್ಮ …

ಆಂಧ್ರಪ್ರದೇಶ: ಇಂದು (ಮೇ.13) ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ. 10 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಗೆ ಇಂದು ಮತದಾನ ನಡೆಯಯುತ್ತಿದೆ. ಒಟ್ಟು 96 ಕೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಇಂದು ಲೋಕಸಭಾ ಚುನಾವಣೆ ಜತೆಗೆ ಆಂಧ್ರಪ್ರದೇಶದ ವಿಧಾನ ಸಭಾ ಚುನಾವಣೆಗೂ …

pavitra jayaram

ಆಂಧ್ರಪ್ರದೇಶದ ಹೈದರಾಬಾದ್‌ ಸಮೀಪ ಅಪಘಾತದಿಂದಾಗಿ ಕನ್ನಡ ಹಾಗೂ ತೆಲುಗು ಕಿರುತೆರೆಯ ಜನಪ್ರಿಯ ನಟಿ ಪವಿತ್ರಾ ಜಯರಾಂ ಸಾವಿಗೀಡಾಗಿದ್ದಾರೆ. ಮಂಡ್ಯದ ಹನಕೆರೆ ಮೂಲದ ಪವಿತ್ರಾ ಪ್ರಯಾಣಿಸುತ್ತಿದ್ದ ಕಾರು ಮತ್ತು ಬಸ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಪವಿತ್ರಾ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಧಾರಾವಾಹಿ ಪ್ರಿಯರು ನಟಿ …

ಮುಂಬೈ: ಅಮೆರಿಕಾದ ಶ್ರೀಮಂತ ಕಂಪನಿ ಆ್ಯಪಲ್ ವಿರುದ್ಧ ಬಾಲಿವುಡ್ ಸೆಲೆಬ್ರಿಟಿಗಳು ಅಸಮಾಧಾನ ವ್ಯಕ್ತಪಡಿಸುತಿದ್ದು, ಬಾಲಿವುಡ್ ನಟ ಹೃತಿಕ್ ರೋಷನ್ ಕೂಡ ಕಂಪನಿ ವಿರುದ್ಧ ಗರಂ ಆಗಿದ್ದಾರೆ. ಅಷ್ಟಕ್ಕೂ ಕಂಪನಿ ಮಾಡಿದ ತಪ್ಪೇನೆ? ಹೃತಿಕ್ ರೋಷನ್ ಅಸಮಾಧಾನ ಹೊರಹಾಕಲು ಕಾರಣ ಏನು? ಇಲ್ಲಿದೆ …

ತೆಲುಗು ಚಿತ್ರರಂಗಕ್ಕೆ ನೀಡಿದ ಅಪಾರ ಕೊಡುಗೆ ಸ್ಮರಿಸಿ ತೆಲುಗು ನಟ ಮಗಾಸ್ಟಾರ್‌ ಚಿರಂಜೀವಿ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಮೇ.9 ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಿರಂಜೀವಿ ಅವರಿಗೆ ಪದ್ಮ ವಿಭೂಷಣ …

ಬಹು ನಿರೀಕ್ಷಿತ ಕನ್ನಡ ಚಿತ್ರರಂಗದ ಅತ್ಯುತ್ತಮ ಚಲನಚಿತ್ರಗಳಲ್ಲಿ ಒಂದಾದ ಕೆಜಿಎಫ್‌-1, ಕೆಜಿಎಫ್‌-2 ನ ಮುಂದುವರಿದ ಭಾಗವಾದ ಕೆಜಿಎಫ್‌ ಚಾಪ್ಟರ್‌ 3 ಸೆಟ್ಟೇರಲಿದೆ. ಹೌದು ಈ ಬಗ್ಗೆ ಸ್ವತಃ ಕೆಜಿಎಫ್‌ ಖ್ಯಾತಿಯ ನಿರ್ದೇಶಕ ಪ್ರಶಾಂತ್‌ ನೀಲ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮ ಸಂದರ್ಶನವೊಂದರಲ್ಲಿ …

ಮಹಾದೇವ್‌ ಬೆಟ್ಟಿಂಗ್‌ ಅಪ್ಲಿಕೇಶನ್‌ ಪ್ರಕರಣದ ಅಡಿಯಲ್ಲಿ ಬಾಲಿವುಡ್‌ ನಟ ಸಾಹಿಲ್‌ ಖಾನ್‌ ಅವರನ್ನು ಮುಂಬೈ ಸೈಬರ್‌ ಸೆಲ್‌ನ ವಿಶೇಷ ತನಿಖಾ ತಂಡ ಛತ್ತೀಸ್‌ಗಢದಲ್ಲಿ ಬಂಧಿಸಿದೆ. ಸಾಹಿಲ್‌ ಖಾನ್‌ ಅವರ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್‌ ತಿರಸ್ಕರಿಸಿದ ನಂತರ ನಟನನ್ನು ಇಂದು ( …

ಬೆಂಗಳೂರು: ಇಂದು ಕರ್ನಾಟಕದಲ್ಲಿ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿರುವ ಬೆನ್ನಲ್ಲೇ ಪಂಚಭಾಷಾ ನಟ ಪ್ರಕಾಶ್‌ ರಾಜ್‌ ಅವರು ಇಂದು ಬೆಂಗಳೂರಿನಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಬಳಿಕ ಇನ್ಸ್ಟಾ ಗ್ರಾಂ ನಲ್ಲಿ ಪೋಸ್ಟ್‌ ಒಂದನ್ನು ಮಾಡಿರುವ ನಟ, …

ಯಕ್ಷಗಾನ ಲೋಕದ ಗಾನಕೋಗಿಲೆ, ಭಾಗವತ ಶ್ರೇಷ್ಠ ಎಂದೇ ಪ್ರಸಿದ್ಧರಾಗಿದ್ದ ಸುಬ್ರಮಣ್ಯ ಧಾರೇಶ್ವರ ಅವರು ತಮ್ಮ 67ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಇಂದು ( ಏಪ್ರಿಲ್‌ 25 ) ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುಬ್ರಮಣ್ಯ ಧಾರೇಶ್ವರ ಅವರು ಅಸುನೀಗಿದ್ದು, ಅವರ ಅಂತ್ಯಕ್ರಿಯೆ ಉಡುಪಿಯ ಕುಂದಾಪುರದ …

Stay Connected​
error: Content is protected !!