ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಸಿದಂತೆ ಕೊಲೆ ಆರೋಪಿ ನಟ ದರ್ಶನ್ ಸ್ನೇಹಿತರಾಗಿರುವ ಹಾಸ್ಯನಟ ಚಿಕ್ಕಣ್ಣ ಅವರನ್ನು ಅನ್ನಪೂರ್ಣೆಶ್ವರಿ ಠಾಣಾ ಪೊಲೀಸರು ತನಿಖೆ ಒಳಪಡಿಸಿದ್ದರು. ಕೊಲೆ ಸಂಬಂಧ ಆರ್‌ಆರ್ ನಗರದಲ್ಲಿರುವ ಸ್ಟೋನಿ ಬ್ರೂಕ್ ಆಂಡ್ ಬಾರ್ ರೆಸ್ಟೋರೆಂಟ್ ಸ್ಥಳ ಮಹಜರಿಗೆ …







