Mysore
23
mist

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಮನರಂಜನೆ

Homeಮನರಂಜನೆ

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಗೀತಾ ಶಿವರಾಜ್‌ಕುಮಾರ್‌ ಸ್ಪರ್ಧಿಸುತ್ತಿದ್ದಾರೆ. ನಟ ಶಿವರಾಜ್‌ಕುಮಾರ್‌ ತಮ್ಮ ಪತ್ನಿ ಪರ ಪ್ರಚಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಈ ನಡೆ ವಿರುದ್ಧ ಕೂಗು ಕೇಳಿಬಂದಿತ್ತು. ಶಿವರಾಜ್‌ಕುಮಾರ್‌ ನಟನೆಯ ಯಾವುದೇ ಚಿತ್ರಗಳು ಹಾಗೂ …

ಬೆಂಗಳೂರು :  ಸಿದ್ಲಿಂಗು ಚಿತ್ರದ ಬಳಿಕ ಅನೇಕ ವರ್ಷ ನಟನೆಯಿಂದ ದೂರ ಉಳಿದಿದ್ದ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯ ಇತ್ತೀಚೆಗೆ ನಟ ಡಾಲಿ ಧನಂಜಯ್‌ ನಟನೆಯ 'ಉತ್ತರಕಾಂಡ' ಚಿತ್ರದಲ್ಲಿ ಪೂರ್ಣ ಪ್ರಮಾಣದ ನಾಯಕಿಯಾಗಿ ನಟಿಸುತ್ತಿರುವುದಾಗಿ ಹೇಳಿದ್ದರು. ಆದರೆ ಇದೀಗ ಈ ಚಿತ್ರದಿಂದಲೂ ಹೊರನಡೆದಿರುವುದಾಗಿ …

ಬೆಂಗಳೂರು: ಕಾನೂನು ಬಾಹಿರವಾಗಿ ಮಗುವೊಂದನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಬಿಗ್‌ಬಾಸ್‌ ಸ್ಪರ್ಧಿ ಸೋನು ಶ್ರೀನಿವಾಸ ಗೌಡ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ವಹಿಸಿ ಸಿಜೆಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಇನ್ಸ್ಟಾ ಗ್ರಾಂ ನಲ್ಲಿ ತನ್ನದೇ ಆದ ಅಭಿಮಾನಿ …

ರಾಜಕೀಯ ಜೀವನದಲ್ಲಿ ಕೆಸರೆರೆಚಾಟ ಸಾಮಾನ್ಯ. ಪರ-ವಿರೋಧ ಟೀಕೆಗಳಿಗೆ ಯಾವ ರಾಜಕೀಯ ಪಕ್ಷಗಳು ಕೂಡ ಹೊರತಾಗಿಲ್ಲ. ಪಾಲಿಟಿಕ್ಸ್ ಎಂದರೆ ಮೈಂಡ್‌ಗೇಮ್ ಅಲ್ಲ. ಇದಕ್ಕೆ ಹೃದಯವಂತಿಕೆ ಬೇಕು ಎಂದು ನಟ ಶಿವರಾಜ್‌ಕುಮಾರ್ ಹೇಳಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಿದವರಿಗೆ ಮಾತ್ರವಲ್ಲ ಅವರ ಪರ ಪ್ರಚಾರ ಮಾಡುವವರಿಗೂ ಟೀಕೆಗಳು …

ಮಗುವನ್ನು ಮನೆಯಲ್ಲಿ ಅಕ್ರಮವಾಗಿ ಇಟ್ಟುಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಬಿಗ್‌ಬಾಸ್‌ ಸ್ಪರ್ಧಿ ಸೋನುಗೌಡ ಅವರನ್ನು ಬ್ಯಾಡರ ಹಳ್ಳಿ ಪೊಲೀಸರು ಇಂದು (ಮಾ.೨೨) ಬಂಧಿಸಿದ್ದಾರೆ. ಮಗುವನ್ನು ಅನಧಿಕೃತವಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದಡಿಯಲ್ಲಿ ಸೋನು ವಿರದ್ಧ ಪ್ರಕರಣ ದಾಖಲಾಗಿದ್ದು, ಮಕ್ಕಳ ರಕ್ಷಾಣ ಇಲಾಖೆ ಅಧಿಕಾರಿಗಳು …

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ದೊಡ್ಮನೆ ಸೊಸೆ ಗೀತಾ ಶಿವರಾಜ್‌ ಕುಮಾರ್‌ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಗೀತಾ ಶಿವರಾಜ್‌ ಕುಮಾರ್‌ ಅವರು ಗೆದ್ದೇ ಗೆಲ್ಲುತ್ತೇನೆ ಎಂದು ಕ್ಷೇತ್ರದಾದ್ಯಂತ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ಈವರೆಗೆ ದೊಡ್ಮನೆಗೂ ರಾಜಕೀಯಕ್ಕೂ ಆಗುವುದಿಲ್ಲ ಎಂದು ಎಲ್ಲರಿಗೂ ಗೊತ್ತಿತ್ತು. ಆದರೆ …

ಮಂಗಳೂರು: ಅಭ್ಯರ್ಥಿ ಯಾವ ಪಕ್ಷ ಪ್ರತಿನಿಧಿಸುತ್ತಾನೆ ಎಂಬುದನ್ನು ನೋಡಬೇಡಿ ಅಭ್ಯರ್ಥಿಯನ್ನು ನೋಡಿ ಮತ ಚಲಾಯಿಸಿ ಎಂದು ನಟ ಪ್ರಕಾಶ್‌ ರಾಜ್‌ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಗ್ಗೆ ಮಾಧ್ಯಮಗಳು ಕೇಳಿದ …

ಮೈಸೂರು: ಕರ್ನಾಟಕ ರತ್ನ ದಿ. ಪುನಿತ್‌ ರಾಜ್‌ಕುಮಾರ್‌ ಅವರ 49ನೇ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ನಗರದಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಿದ್ದಾರೆ. ನಗರದ ಪ್ರಮುಖ ಬೀದಿಗಳಲ್ಲಿ ಪುನೀತರಿಗೆ ಗೌರವ ನಮನ ಸಲ್ಲಿಸಿರುವ ಅಭಿಮಾನಿಗಳು, ನಟನ ಹೆಸರಿನಲ್ಲಿ ಸಾರ್ವಜನಿಕರಿಗೆ ಅನ್ನದಾನ ಮಾಡಿದ್ದಾರೆ. ವಿಶ್ವದಾಖಲೆಯ ಆರ್ಟಿಸ್ಟ್‌ …

ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಭಾರತೀಯ ಪೊಲೀಸ್‌ ಸೇವೆ ಅಧಿಕಾರಿ ವೃತ್ತಿಗೆ ಸ್ವಯಂ ನಿವೃತ್ತಿ ಘೋಷಿಸಿದ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಇದರ ನಡುವೆಯೇ ನಟಿಸಿದ ಮೊದಲ ಕನ್ನಡ ಚಲನಚಿತ್ರ ಅರಬ್ಬಿ ಸಿನಿಮಾದ ಟ್ರೈಲರ್‌ ಬಿಡುಗಡೆಯಾಗಿದೆ. ಎರಡೂ ಕೈಗಳ್ಳಿಲ್ಲದ ಕನ್ನಡಿಗ ಕೆಎಸ್‌ ವಿಶ್ವಾಸ್ …

ಬೆಂಗಳೂರು: ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ನಟನೆಯ ಸೂಪರ್ ಹಿಟ್‌ ಚಿತ್ರ ಜಾಕಿ 14 ವರ್ಷಗಳ ಬಳಿಕ ಮರುಬಿಡುಗಡೆಯಾಗಿದೆ. ಈ ಮೂಲಕ ಅಪ್ಪು ಅಗಲಿಕೆಯ ಬಳಿಕ ಪುನೀತ್‌ ನಟನೆಯ ಚಿತ್ರಗಳನ್ನು ಮರು ಬಿಡುಗಡೆ ಮಾಡಬೇಕೆಂಬ ಅಭಿಮಾನಿಗಳ ಆಸೆ ಈಡೇರಿದಂತಾಗಿದೆ. ಅದರಲ್ಲೂ ಚಿತ್ರಕ್ಕೆ ವ್ಯಕ್ತವಾಗಿರುವ …

Stay Connected​
error: Content is protected !!