Mysore
32
few clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

ಮನರಂಜನೆ

Homeಮನರಂಜನೆ

ಬೆಂಗಳೂರು: ಕನ್ನಡ ಚಿತ್ರರಂಗ ಕಂಡ ಖ್ಯಾತ ನಟ, ವರನಟ ಡಾ. ರಾಜ್‌ ಕುಮಾರ್‌ ಅವರ ಜನ್ಮದಿನವಿಂದು ಕನ್ನಡ ಚಿತ್ರರಂಗವನ್ನು ಉತ್ತುಂಗಕ್ಕೆ ಕೊಂಡೊಯ್ದ ಮೊದಲಿಗೆ ಡಾ. ರಾಜ್‌ ಕುಮಾರ್‌ ಎಂದರೇ ತಪ್ಪಾಗಲಾರದು. ಇಂದು (ಏ.24) ಅಣ್ಣವ್ರ ಜನ್ಮದಿನವಾಗಿದ್ದು, ಅವರ ಇಡೀ ಕುಟುಂಬವೇ ಸಮಾಧಿಗೆ …

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣಾ ಅಖಾಡ ರಂಗೇರಿದೆ. ಈ ಬಾರಿ ಜೆಡಿಎಸ್‌ ನೇರ ಸ್ಪರ್ಧೇ ಮಾಡದೇ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿದಿದೆ. ಇತ್ತ ಕಾಂಗ್ರೆಸ್‌, ಬಿಜೆಪಿ-ಜೆಡಿಎಸ್‌ ಅಸ್ತ್ರಕ್ಕೆ ಪ್ರತ್ಯಾಸ್ತ್ರ ಹೂಡಿದ್ದು, ಬಲಿಷ್ಠ ಅಭ್ಯರ್ಥಿಯನ್ನೇ ನೇಮಿಸಿದೆ. ಇತ್ತ ಬಿಜೆಪಿಯಿಂದ ಟಿಕೆಟ್‌ ಸಿಗುವ ಭರವಸೆ …

ಮಂಡ್ಯ: ಮಂಡ್ಯ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಪರವಾಗಿ ಸ್ಯಾಂಟಲ್‌ವುಡ್‌ ಡಿಬಾಸ್‌ ದರ್ಶನ್‌ ಭರ್ಜರಿ ಮತ ಶಿಕಾರಿ ನಡೆಸುತ್ತಿದ್ದಾರೆ. ತಮಗೆ ಎಡಗೈಗೆ ಪೆಟ್ಟಾಗಿದ್ದರು ಅದನ್ನೆಲ್ಲವನ್ನು ಬದಿಗೊತ್ತಿ ಅಭ್ಯರ್ಥಿ ಪರ ಭರ್ಜರಿಯಾಗಿ ಪ್ರಚಾರ ಮಾಡುತ್ತಿದ್ದಾರೆ. ಎಡಗೈ ನೋವಿನಿಂದಾಗಿ ಚಿಕ್ಕ ಸರ್ಜರಿಗೆ ಒಳಗಾಗಿರುವ …

ಸ್ಯಾಂಡಲ್‌ವುಡ್‌ನ ರೋರಿಂಗ್‌ ಸ್ಟಾರ್‌ ನಟ ಶ್ರೀಮುರಳಿ ಅವರಿಗೆ ಶೂಟಿಂಗ್‌ ವೇಳೆ ಮತ್ತೊಮ್ಮೆ ಪೆಟ್ಟಾಗಿದೆ. ಹೌದು, ʼಬಘೀರಾʼ ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿರುವ ನಟ ಶ್ರೀಮುರುಳಿ ಕಾಲಿಗೆ ಮತ್ತೆ ಗಾಯವಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ರೀಮುರುಳಿ ಅವರ ಬಹು ನಿರೀಕ್ಷಿತ ಚಿತ್ರ ʼಬಘೀರಾʼ ಸಾಕಷ್ಟು …

ಮೈಸೂರು: ಪ್ರೀತಿ ನಿರಾಕರಸಿದ್ದಕ್ಕಾಗಿ ಯುವತಿಯೊಬ್ಬಳನ್ನು ಕೊಂದು ಅಟ್ಟಹಾಸ ಮೆರೆದಿದ್ದ ಫಯಾಜ್‌ ವಿರುದ್ಧ ಕಾನೂನಾತ್ಮ ಹೋರಾಟ ಮಾಡುವಂತೆ ಸಮಾಜಿಕ ಜಾಲತಾಣದಲ್ಲಿ ಕೂಗು ಕೇಳಿಬುರುತ್ತಿದೆ. ಈ ಕೂಗಿದೆ ಸ್ಯಾಂಡಲ್‌ವುಡ್‌ ಕೂಡ ಧನಿ ಗೂಡಿಸಿದೆ. ಹುಬ್ಬಳಿಯ ನೇಹಾ ಹೀರೆಮಠ್‌ ಅವರನ್ನು ಅದೇ ಜಿಲ್ಲೆಯ ಫಯಾಜ್‌ ಎಂಬುವವನು …

ಬೆಂಗಳೂರು: ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್ ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣವನ್ನು ಕನ್ನಡ ಚಿತ್ರರಂಗದ ನಟ, ನಟಿಯರು ಸೋಶಿಯಲ್‌ ಮೀಡಿಯಾ ಮೂಲಕ ತೀವ್ರವಾಗಿ ಖಂಡಿಸಿದ್ದಾರೆ. ಸಹೋದರಿ ನೇಹಾ ಹಿರೇಮಠ್‌ ಹತ್ಯೆ ಅತ್ಯಂತ ಹೀನ ಕೃತ್ಯ. ಕ್ಯಾಂಪಸ್‌ಲಿ ಹತ್ಯೆ ನಿಜಕ್ಕೂ …

ಕಳೆದ ಮಾರ್ಚ್‌ 29ರಂದು ತೆರೆಗೆ ಅಪ್ಪಳಿಸಿದ್ದ ರಾಜ್‌ವಂಶದ ಕುಡಿ ಯುವ ರಾಜ್‌ಕುಮಾರ್‌ ನಟನೆಯ ಯುವ ಚಿತ್ರಮಂದಿರಗಳಲ್ಲಿ ಯಶಸ್ಸು ಸಾಧಿಸಿದ ಬೆನ್ನಲ್ಲೇ ಇದೀಗ ಓಟಿಟಿಗೆ ಲಗ್ಗೆ ಇಟ್ಟಿದೆ. ಕೊರೊನಾ ನಂತರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಚಿತ್ರಗಳು ಬಹುಬೇಗನೆ ಓಟಿಟಿ ಪ್ರವೇಶಿಸುವುದು ಸಾಮಾನ್ಯವಾಗಿದೆ. ಆದರೆ ಇದೀಗ …

ಮುಂಬೈ: ಇದೇ ತಿಂಗಳ 14ರಂದು‌ ಬಾಲಿವುಡ್‌ ನಟ ಸಲ್ಮಾನ್ ಖಾನ್‌ ಮನೆ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣವನ್ನು ಮುಂಬೈ ಕ್ರೈಮ್‌ ಬ್ರ್ಯಾಂಚ್‌ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಈಗಾಗಲೇ ಪೊಲೀಸರು ಮೂವರನ್ನು ಬಂಧಿಸಿದ್ದು, ತನಿಖೆ ಚುರುಕುಗೊಳಿಸಲಾಗಿದೆ. ಸದ್ಯ ಶಾಕಿಂಗ್ ವಿಚಾರ ಎಂದರೆ …

ಮುಂಬೈ: ಜಾರಿ ನಿರ್ದೇಶನಾಲಯ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್‌ ಕುಂದ್ರಾ ಮೇಲೆ ಕಣ್ಣಿಟ್ಟಿದ್ದು, ಇದೀಗ ದಂಪತಿಗೆ ಸೇರಿದ 97.97 ಕೋಟಿ ರೂ ಮೊತ್ತದ ಆಸ್ತಿಯನ್ನು ಜಪ್ತಿ ಮಾಡಿದೆ ಎಂದು ವರದಿಯಾಗಿದೆ. ಇದರಲ್ಲಿ ಶಿಲ್ಪಾ ಶೆಟ್ಟಿಗೆ ಸೇರಿದ‌ ಜುಹುವಿನಲ್ಲಿರುವ …

ಬೆಂಗಳೂರು: ದ್ವಾರಕೀಶ್‌ ಹುಣಸೂರಿನಲ್ಲಿ ಹುಟ್ಟಿದವರು. ತವರಿನ ಬಗ್ಗೆ ಬಹಳ ಪ್ರೇಮವಿತ್ತು. ಒಮ್ಮೆ ಮೈಸೂರಿಗೆ ಹೆಲಿಕಾಪ್ಟರ್ ನಲ್ಲಿ ದ್ವಾರಕೀಶ್‌ ಅವರೊಂದಿಗೆ ಹೋಗಿದ್ದೆ ಎಂದು ಹಾಸ್ಯ ನಟ ದ್ವಾರಕೀಶ್‌ ಅವರೊಂದಿಗಿದ್ದ ತಮ್ಮ ಒಡನಾಟವನ್ನು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು. ದ್ವಾರಕೀಶ್ ಅವರ ಪ್ರಾರ್ಥಿವ ಶರೀರಕ್ಕೆ ಅಂತಿಮ …

Stay Connected​
error: Content is protected !!