Mysore
21
overcast clouds

Social Media

ಶನಿವಾರ, 04 ಜುಲೈ 2026
Light
Dark

ಮನರಂಜನೆ

Homeಮನರಂಜನೆ

ಮೈಸೂರು: ಮಹಾಪ್ರಭುವಿನ ದಿಲ್ಲಿಯ ಆಸ್ಥಾನಕ್ಕೆ ಬೇಕಿರುವುದು ವಿದೂಷಕರೇ. ಈ ವಿದೂಷಕರು ಬರ ಪರಿಹಾರ ಮುಂತಾದವುಗಳ ಬಗ್ಗೆ ಮಾತನಾಡುವುದಿಲ್ಲ. ಈಗ ಮಹಾಪ್ರಭು ಮೈಸೂರಿನ ಮಹಾರಾಜರನ್ನೂ ವಿದೂಷಕರನ್ನಾಗಿಸಲು ಹೊರಟಿದ್ದಾರೆ. ಅವೇರೆಕೆ ಒಪ್ಪಿಕೊಂಡರೋ ನಮಗೆ ಗೊತ್ತಿಲ್ಲ. ಆದರೆ, ಅವರನ್ನು ತಡೆಯುವ ಜವಾಬ್ದಾರಿ ನಮ್ಮ ಮೇಲಿದೆ ಎಂದು …

ಅಕ್ರಮ ದತ್ತು ಮಗು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ರೀಲ್ಸ್‌ ಸ್ಟಾರ್‌ ಸೋನು ಗೌಡ ತಮ್ಮ ಜೈಲಿನ ದಿನಗಳ ಬಗ್ಗೆ ಮೊದಲ ಬಾರಿಗೆ ಮಾತನಾಡಿದ್ದಾರೆ. ನನ್ನನ್ನು ಕಾನೂನಾತ್ಮಕವಾಗಿ ವಿಚಾರಣೆ ಮಾಡಿ, ಬಳಿಕ ನನ್ನನ್ನು ನ್ಯಾಯಾಂಗ ಬಂಧನಕ್ಕೆ ನೀಡಿದರು. ನಾಲ್ಕು ಗೋಡೆ, …

ಕೆಜಿಎಫ್‌ ಚಿತ್ರ ಸರಣಿಯ ದೊಡ್ಡ ಯಶಸ್ಸಿನ ಮೂಲಕ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಖ್ಯಾತಿಯನ್ನು ಪಡೆದಿರುವ ರಾಕಿಂಗ್‌ ಸ್ಟಾರ್‌ ಯಶ್‌ ಇದೀಗ ಚಿತ್ರ ನಿರ್ಮಾಣದತ್ತಲೂ ಮುಖ ಮಾಡಿದ್ದಾರೆ. ಹೌದು, ದಂಗಲ್‌ ಖ್ಯಾತಿಯ ನಿತೇಶ್‌ ತಿವಾರಿ ಬೃಹತ್‌ ಮಟ್ಟದಲ್ಲಿ ನಿರ್ದೇಶಿಸಲು ಹೊರಟಿರುವ ʼರಾಮಾಯಾಣʼ ಚಿತ್ರಕ್ಕೆ …

ಬೆಂಗಳೂರು: ಕಳೆದ ಕೆಲ ದಿನಗಳಿಂದ ನಟ ದುನಿಯಾ ವಿಜಯ್‌ ಪುತ್ರಿ ಮೋನಿಕಾ ವಿಜಯ್‌ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈ ಸುದ್ದಿ ಇದೀಗ ಅಧಿಕೃತವಾಗಿದ್ದು, ತಮ್ಮ ತಂದೆ ವಿಜಯ್‌ ನಾಯಕನಾಗಿ ನಟಿಸಲಿರುವ 29ನೇ ಚಿತ್ರದಲ್ಲಿ ಪುತ್ರಿ ಮೋನಿಕಾ ಕೂಡ …

ಹಲವು ವರ್ಷಗಳ ಕಾಲ ಒಟ್ಟಾಗಿ ವೇದಿಕೆ ಹಂಚಿಕೊಳ್ಳದ ಟಾಲಿವುಡ್‌ ಬ್ರದರ್ಸ್‌ ಇದೀಗ ಜೊತೆಯಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸಖತ್‌ ಬ್ಯುಸಿಯಾಗಿರುವ ತೆಲುಗಿನ ಪವರ್‌ ಸ್ಟಾರ್‌ ಪವರ್‌ ಕಲ್ಯಾಣ್‌ ಅವರು ತಮ್ಮ ಅಣ್ಣನ ಶೂಟಿಂಗ್‌ ಸ್ಪಾಟ್‌ಗೆ ಭೇಟಿ ನೀಡಿದ್ದಾರೆ. ಸದ್ಯ ರಾಜಕೀಯದಿಂದ ದೂರ ಉಳಿದು …

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ಅದಿತಿ ಪ್ರಭುದೇವ ನಿನ್ನೆ ( ಏಪ್ರಿಲ್‌ 9 ) ಯುಗಾದಿ ಹಬ್ಬದಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಷಯವನ್ನು ಸ್ವತಃ ಅದಿತಿ ಪ್ರಭುದೇವ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಮಗುವಿನ ಕೈಯನ್ನು …

ಮಂಡ್ಯ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಪರವಾಗಿ ಪ್ರಚಾರ ಮಾಡಲು ಚಲನಚಿತ್ರ ನಟಿ, ಮಾಜಿ ಸಂಸದೆ ರಮ್ಯಾ ಅವರು ಸ್ಟಾರ್‌ ಪ್ರಚಾರಕರಾಗಿ ನೇಮಕಗೊಂಡಿದ್ದಾರೆ. ರಮ್ಯ ಅವರು ಇದೇ ಏ.೧೭ ಅಥವಾ ಏ.೨೦ ರಂದು …

ನವದೆಹಲಿ: ಹಿಮಾಚಲ ಪ್ರದೇಶದ ಲೋಕಸಭೆ ಕ್ಷೇತ್ರ ಮಂಡಿಯ ಅಭ್ಯರ್ಥಿಯಾಗಿ ನಟಿ ಕಂಗನಾ ರಣಾವತ್ ಸ್ವರ್ಧಿಸುತ್ತಿದ್ದಾರೆ. ಪ್ರತಿನಿತ್ಯ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿರುತ್ತಾರೆ. ಕೆಲವು ದಿನಗಳ ಹಿಂದೆ ಕಾಂಗ್ರೆಸ್‌ನ ವಿಜಯ್ ವಾಡೆಟ್ಟಿವಾರ್ ಅವರು ಕಂಗನಾ ಅವರು ಗೋಮಾಂಸವನ್ನು ಇಷ್ಟಪಡುತ್ತಾರೆ ಹಾಗೂ ಸೇವನೆ ಮಾಡುತ್ತಾರೆ ಎಂದು …

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚೆಗೆ ಗಾಯಗೊಂಡಿದ್ದರು. ಡೇವಿಲ್‌ ಸಿನಿಮಾ ಚಿತ್ರೀಕರಣದ ವೇಳೆ ಕೈಗೆ ಪೆಟ್ಟಾಗಿತ್ತು. ಎಡಗೈ ನೋವಿನ ನಡುವೆಯೇ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಇದೀಗ ನಟ ದರ್ಶನ್ ಕೈಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಆಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದರ್ಶನ್ …

ಐಪಿಎಲ್‌ನಲ್ಲಿ ಆರ್‌ಸಿಬಿ ಸೋಲಿಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರೇ ಕಾರಣ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ಕೆಲವು ದುಷ್ಕರ್ಮಿಗಳು ಅವಾಚ್ಯವಾಗಿ ನಿಂದಿಸಿರುವ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಹೆಣ್ಣುಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ. ಇದಕ್ಕೆ ಕಾರಣಕರ್ತರಾದ ಕಿಡಿಗೇಡಿಗಳ ವಿರುದ್ಧ …

Stay Connected​
error: Content is protected !!