Mysore
22
overcast clouds

Social Media

ಶನಿವಾರ, 04 ಜುಲೈ 2026
Light
Dark

ಮನರಂಜನೆ

Homeಮನರಂಜನೆ

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ದೊಡ್ಮನೆ ಸೊಸೆ ಗೀತಾ ಶಿವರಾಜ್‌ ಕುಮಾರ್‌ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಗೀತಾ ಶಿವರಾಜ್‌ ಕುಮಾರ್‌ ಅವರು ಗೆದ್ದೇ ಗೆಲ್ಲುತ್ತೇನೆ ಎಂದು ಕ್ಷೇತ್ರದಾದ್ಯಂತ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ಈವರೆಗೆ ದೊಡ್ಮನೆಗೂ ರಾಜಕೀಯಕ್ಕೂ ಆಗುವುದಿಲ್ಲ ಎಂದು ಎಲ್ಲರಿಗೂ ಗೊತ್ತಿತ್ತು. ಆದರೆ …

ಮಂಗಳೂರು: ಅಭ್ಯರ್ಥಿ ಯಾವ ಪಕ್ಷ ಪ್ರತಿನಿಧಿಸುತ್ತಾನೆ ಎಂಬುದನ್ನು ನೋಡಬೇಡಿ ಅಭ್ಯರ್ಥಿಯನ್ನು ನೋಡಿ ಮತ ಚಲಾಯಿಸಿ ಎಂದು ನಟ ಪ್ರಕಾಶ್‌ ರಾಜ್‌ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಗ್ಗೆ ಮಾಧ್ಯಮಗಳು ಕೇಳಿದ …

ಮೈಸೂರು: ಕರ್ನಾಟಕ ರತ್ನ ದಿ. ಪುನಿತ್‌ ರಾಜ್‌ಕುಮಾರ್‌ ಅವರ 49ನೇ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ನಗರದಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಿದ್ದಾರೆ. ನಗರದ ಪ್ರಮುಖ ಬೀದಿಗಳಲ್ಲಿ ಪುನೀತರಿಗೆ ಗೌರವ ನಮನ ಸಲ್ಲಿಸಿರುವ ಅಭಿಮಾನಿಗಳು, ನಟನ ಹೆಸರಿನಲ್ಲಿ ಸಾರ್ವಜನಿಕರಿಗೆ ಅನ್ನದಾನ ಮಾಡಿದ್ದಾರೆ. ವಿಶ್ವದಾಖಲೆಯ ಆರ್ಟಿಸ್ಟ್‌ …

ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಭಾರತೀಯ ಪೊಲೀಸ್‌ ಸೇವೆ ಅಧಿಕಾರಿ ವೃತ್ತಿಗೆ ಸ್ವಯಂ ನಿವೃತ್ತಿ ಘೋಷಿಸಿದ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಇದರ ನಡುವೆಯೇ ನಟಿಸಿದ ಮೊದಲ ಕನ್ನಡ ಚಲನಚಿತ್ರ ಅರಬ್ಬಿ ಸಿನಿಮಾದ ಟ್ರೈಲರ್‌ ಬಿಡುಗಡೆಯಾಗಿದೆ. ಎರಡೂ ಕೈಗಳ್ಳಿಲ್ಲದ ಕನ್ನಡಿಗ ಕೆಎಸ್‌ ವಿಶ್ವಾಸ್ …

ಬೆಂಗಳೂರು: ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ನಟನೆಯ ಸೂಪರ್ ಹಿಟ್‌ ಚಿತ್ರ ಜಾಕಿ 14 ವರ್ಷಗಳ ಬಳಿಕ ಮರುಬಿಡುಗಡೆಯಾಗಿದೆ. ಈ ಮೂಲಕ ಅಪ್ಪು ಅಗಲಿಕೆಯ ಬಳಿಕ ಪುನೀತ್‌ ನಟನೆಯ ಚಿತ್ರಗಳನ್ನು ಮರು ಬಿಡುಗಡೆ ಮಾಡಬೇಕೆಂಬ ಅಭಿಮಾನಿಗಳ ಆಸೆ ಈಡೇರಿದಂತಾಗಿದೆ. ಅದರಲ್ಲೂ ಚಿತ್ರಕ್ಕೆ ವ್ಯಕ್ತವಾಗಿರುವ …

ಭಾಸ್ಕರ್ ಡಾಟ್ ಕಾಮ್ ವರದಿ ಪ್ರಕಾರ ಇಂದು ( ಮಾರ್ಚ್‌ 15 ) ಬೆಳಗ್ಗೆ ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಮಿತಾಬ್ ಅವರನ್ನು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಿ ಆಂಜಿಯೋಪ್ಲಾಸ್ಟಿಗೆ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ಹೇಳಲಾಗಿದೆ. ಪ್ರತಿ …

ಬೆಂಗಳೂರು: ಮಾ.17 ರಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬವಿದ್ದು ಅದರ ಬೆನ್ನಲ್ಲೇ ಅಪ್ಪು ನಟನೆಯ ಆಲ್‌ಟೈಮ್‌ ಬ್ಲಾಕ್‌ಬಸ್ಟರ್‌ ಜಾಕಿ ಚಲನಚಿತ್ರವನ್ನು ಕೆಆರ್‌ಜಿ ಸ್ಟುಡಿಯೋ ಸುಮಾರು 120ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಮರು ಬಿಡುಗಡೆ ಮಾಡಿದೆ. ಈ …

ಚಾಮರಾಜನಗರ : ದೊಡ್ಡಮನೆ ಕುಡಿ ಯುವ ರಾಜ್‌ಕುಮಾರ್‌ ನಟಿಸಿರುವ ಚೊಚ್ಚಲ ಹಾಗೂ ಬಹು ನಿರೀಕ್ಷಿತ ʼಯುವʼ ಚಿತ್ರದ ಚೊಚ್ಚಲ ಹಾಡು ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ಸದ್ದು ಮಾಡುತ್ತಿದೆ. ಚಾಮರಾಜನಗರದಲ್ಲಿ ದೊಡ್ಡಮನೆ ಅಭಿಮಾನಿಗಳ ಸಮ್ಮುಖದಲ್ಲಿ ಚಿತ್ರದ ಮೊದಲ ಹಾಡು ʼಒಬ್ಬನೆ ಶಿವ …

Stay Connected​
error: Content is protected !!