Mysore
36
few clouds

Social Media

ಭಾನುವಾರ, 26 ಏಪ್ರಿಲ 2026
Light
Dark

ಮನರಂಜನೆ

Homeಮನರಂಜನೆ

ಸುಮಾರು 18 ವರ್ಷಗಳ ಹಿಂದೆ ವಿಷ್ಣುವರ್ಧನ್‍, ಅಂಬರೀಶ್‍ ಮುಂತಾದವರ ಸಮ್ಮುಖದಲ್ಲಿ ಪ್ರಾರಂಭವಾಗಿದ್ದ ‘ಭೀಮೂಸ್‍ ಬ್ಯಾಂಗ್‍ ಬ್ಯಾಂಗ್‍ ಕಿಡ್ಸ್’ ಈಗ ‘ರಕ್ತ ಕಾಶ್ಮೀರ’ ಎಂಬ ಹೊಸ ಹೆಸರಿನಲ್ಲಿ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಇತ್ತೀಚೆಗೆ ಟ್ರೇಲರ್‍ ಬಿಡುಗಡೆಯಾಗಿದ್ದು, ನವೆಂಬರ್‍ ತಿಂಗಳಲ್ಲೇ ಚಿತ್ರ ಬಿಡುಗಡೆ ಆಗಲಿದೆ. …

ನಿರ್ದೇಶಕ ವೆಂಕಟ್‍ ಭಾರದ್ವಾಜ್‍ ಸಿನಿಮಾ ಮೇಲೆ ಸಿನಿಮಾ ಮಾಡುವುದಕ್ಕೆ ಜನಪ್ರಿಯರು. ಅವರ ‘ಹೇ ಪ್ರಭು’ ಎಂಬ ಚಿತ್ರವು ನವೆಂಬರ್ 07ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಅವರ ಇನ್ನೊಂದು ಚಿತ್ರ ಸದ್ದಿಲ್ಲದೆ ಪ್ರಾರಂಭವಾಗಿದೆ. ಅದೇ ‘ರಕ್ಕಿ’. ‘ರಕ್ಕಿ’ ಚಿತ್ರದ ಮುಹೂರ್ತ ಸಮಾರಂಭ …

ಚೆನ್ನೈ : ವಿಶ್ವ ಮೆಚ್ಚಿದ ಸೂಪರ್‌ ಸ್ಟಾರ್‌, ಕ್ರೇಜ್‌ ಕಾ ಬಾಪ್‌ ರಜನಿಕಾಂತ್‌ ತಮ್ಮ 50 ವರ್ಷಗಳ ಸುದೀರ್ಘ ಸಿನಿ ಪಯಣಕ್ಕೆ ನಿವೃತ್ತಿ ಹೊಂದುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ವರದಿಯಾಗಿದೆ. ರಜನಿಕಾಂತ್‌ ಅವರಿಗೆ ಟ್ರೆಂಡ್‌ಗೆ ತಕ್ಕಂತೆ ಸಿನಿಮಾ ಮಾಡಿ ಸೈ ಅನ್ನಿಸಿಕೊಂಡು …

Dhruva sarja

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಧ್ರುವಸರ್ಜಾ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಧ್ರುವ ಸರ್ಜಾ ಅವರಿಂದ ಮನೆಯ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆಯಾಗುತ್ತಿದೆ. ಪ್ರತಿದಿನ ನಮ್ಮ ಮನೆಯ ಮುಂದೆ ಧ್ರುವಸರ್ಜಾ ಅಭಿಮಾನಿಗಳು ಬೈಕ್‌, ಕಾರುಗಳನ್ನು ತಂದು ಪಾರ್ಕ್‌ ಮಾಡುತ್ತಿದ್ದಾರೆ. ಜೊತೆಗೆ ಗುಂಪುಗೂಡುವುದು, ಮನೆಯ ಗೋಡೆಗಳಿಗೆ …

ಕಳೆದ ವರ್ಷದ ಕೊನೆಯಲ್ಲಿ ಪ್ರಾರಂಭವಾಗಿದ್ದ ‘Congratulations ಬ್ರದರ್’ ಚಿತ್ರವು ಇದೀಗ ಬಿಡುಗಡೆಯ ಹಂತಕ್ಕೆ ಬಂದಿದೆ. ನವೆಂಬರ್‍.21ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರತಂಡ ಚಾಮರಾಜನಗರದಿಂದ ಬೀದರ್‌ವರೆಗೂ ಎಲ್ಲಾ ಜಿಲ್ಲೆಗಳಿಗೂ ಭೇಟಿ ಕೊಟ್ಟು, ಚಿತ್ರದ ಪ್ರಚಾರ ನಡೆಸಲಿದೆ. ‘Congratulations ಬ್ರದರ್’ ಹೊಸಬರ …

ಈ ಹಿಂದೆ ಹರ್ಷಿಕಾ ಪೂಣಾಚ್ಚ ಅಭಿನಯದ ‘ಚಿಟ್ಟೆ’ ಎಂಬ ಹಾರರ್‍ ಚಿತ್ರವನ್ನು ನಿರ್ದೇಶಿಸಿದ್ದ ಸಂಭಾಷಣೆಕಾರ ಎಂ.ಎಲ್‍. ಪ್ರಸನ್ನ, ಈ ಬಾರಿ ಮಕ್ಕಳ ಚಿತ್ರವೊಂದನ್ನು ಕೈಗೆತ್ತಿಕೊಂಡಿದ್ದಾರೆ. ಹೆಸರು ‘ಭಾರತಿ ಟೀಚರ್ ಏಳನೇ ತರಗತಿ’. ಈ ಚಿತ್ರದ ಒಂದು ಹಾಡು ಮತ್ತು ಕೆಲವು ದೃಶ್ಯಗಳನ್ನು …

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರವು, 11ನೇ ದಿನಕ್ಕೆ 655 ಕೋಟಿ ರೂ.ಗಳನ್ನು ಸಂಗ್ರಹಿಸಿತ್ತು. ಮೂರನೆಯ ವಾರ ಮುಕ್ತಾಯವಾಗುತ್ತಿದ್ದಂತೆಯೇ ಚಿತ್ರವು ಜಾಗತಿಕವಾಗಿ 818 ಕೋಟಿ ರೂ. ಗಳಿಕೆ ಮಾಡಿದೆ. 818 ಕೋಟಿ ರೂ. ಗಳಿಕೆ …

‘ಭುವನಂ ಗಗನಂ’ ನಂತರ ಪ್ರಮೋದ್‍ ಸುದ್ದಿಯೇ ಇರಲಿಲ್ಲ. ಅವರು ಯಾವ ಚಿತ್ರ ಮಾಡುತ್ತಾರೆ? ಅದು ಯಾವಾಗ ಬಿಡುಗಡೆ? ಎಂಬ ಪ್ರಶ್ನೆಗಳು ಸಹಜವಾಗಿಯೇ ಕೇಳಿ ಬಂದಿದ್ದವು. ಇದೀಗ ಪ್ರಮೋದ್‍ ಹೊಸದೊಂದು ಚಿತ್ರದೊಂದಿಗೆ ಬರುತ್ತಿದ್ದು, ಆ ಚಿತ್ರದ ಮುಹೂರ್ತ ಇತ್ತೀಚೆಗೆ ನಡೆದಿದೆ. ‘ಟಗರು’ ಮತ್ತು …

ಈ ಹಿಂದೆ ‘ಕಿಸ್‍’ ಚಿತ್ರದ ಮೂಲಕ ಹೀರೋ ಆದ ವಿರಾಟ್‍, ನಂತರ ‘ರಾಯಲ್‍’ ಎಂಬ ಚಿತ್ರದಲ್ಲಿ ನಟಿಸಿದ್ದರು. ಅವರ ಮೂರನೆಯ ಚಿತ್ರ ಯಾವುದಿರಬಹುದು ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಇತ್ತು. ಆ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ವಿರಾಟ್‍ ಅಭಿನಯದ ಮೂರನೇ ಚಿತ್ರಕ್ಕೆ …

ಜಗತ್ತಿನಲ್ಲಿ ಸಾವಿರಾರು ಆ್ಯಪ್‍ಗಳಿವೆ. ಆದರೆ, ನಟನ ಅಭಿಮಾನಿಗಳಿಗೆಂದೇ ಇದೇ ಮೊದಲ ಬಾರಿಗೆ ಆ್ಯಪ್‍ ಒಂದನ್ನು ರೂಪಿಸಲಾಗಿದೆ. ಅದೇ ಅಪ್ಪು‌ Fandom ಆ್ಯಪ್‍. ಈ ಆ್ಯಪ್‍ ಅನ್ನು ಉಪಮುಖ್ಯಮಂತ್ರಿ ಡಿ.ಕೆ‌. ಶಿವಕುಮಾರ್ ಶನಿವಾರ ಅನಾವರಣಗೊಳಿಸಿದ್ದಾರೆ. ಈ ಆ್ಯಪ್‍ ಅನ್ನು ಸ್ಟಾರ್ ಫ್ಯಾನ್ಡಮ್ ಆ್ಯಪ್ …

Stay Connected​
error: Content is protected !!