ಪೊಲೀಸ್ ಪಾತ್ರದಲ್ಲಿ ತಿಲಕ್ ಅಭಿನಯದ ‘ಉಸಿರು’ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಈಗ ಮತ್ತೊಮ್ಮೆ ಅವರು ಖಾಕಿ ಯೂನಿಫಾರ್ಮ್ ತೊಟ್ಟಿದ್ದಾರೆ. ಅವರೀಗ ‘ವರ್ಣತರಂಗ’ ಎಂಬ ಚಿತ್ರದಲ್ಲಿ ಎಸಿಪಿಯಾಗಿ ನಟಿಸಿದ್ದಾರೆ. ಶ್ರೀ ಪಾಷನಾಮೂರ್ತಿ ಸಿನಿ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ಬೆಳ್ತಂಗಡಿ ಉದ್ಯಮಿ ಬಿ.ಶಿವಕುಮಾರ್ ನಿರ್ಮಿಸುತ್ತಿರುವ ‘ವರ್ಣತರಂಗ’ …










