Mysore
28
few clouds

Social Media

ಶುಕ್ರವಾರ, 02 ಜನವರಿ 2026
Light
Dark

ಮನರಂಜನೆ

Homeಮನರಂಜನೆ

‘ಕೃಷ್ಣ ತುಳಸಿ’, ‘ಕದ್ದುಮುಚ್ಚಿ’, ‘ಮನಸಾಗಿದೆ’, ‘ರಿದಮ್‍’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದ ನಾಯಕಿಯಾಗಿ ನಟಿಸಿದ್ದ ಮೇಘಶ್ರೀ, ಒಂದು ಸಣ್ಣ ಗ್ಯಾಪ್‍ನ ನಂತರ ಮತ್ತೆ ಕನ್ನಡ ಚಿತ್ರವೊಂದರಲ್ಲಿ ನಟಿಸಿದ್ದಾರೆ. ಅವರು ‘ಕುಂಟೆಬಿಲ್ಲೆ’ ಎಂಬ ಚಿತ್ರದಲ್ಲಿ ನಟಿಸಿದ್ದು, ಚಿತ್ರವು ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಹಿಂದೆ …

ಸೋಮವಾರ (ಸೆ. 22) ಬಿಡುಗಡೆಯಾದ 'ಕಾಂತಾರ ಚಾಪ್ಟರ್ 1' ಚಿತ್ರದ ಟ್ರೇಲರ್, ಭಾರತೀಯ ಚಿತ್ರರಂಗದಲ್ಲೇ ಹೊಸದೊಂದು ದಾಖಲೆ ಬರೆದಿದೆ. ಟ್ರೇಲರ್ ಬಿಡುಗಡೆಯಾದ 24 ಗಂಟೆಗಳಲ್ಲಿ 107 ಮಿಲಿಯನ್‍ ವೀಕ್ಷಣೆ ಕಂಡು 'ಕಾಂತಾರ ಚಾಪ್ಟರ್ 1' ಟ್ರೇಲರ್ ಹೊಸ ದಾಖಲೆಯನ್ನು ಬರೆದಿದೆ. ರಿಷಭ್‍ …

‘ಕಾಂತಾರ – ಚಾಪ್ಟರ್ 1’ ಚಿತ್ರದ ಬಿಡುಗಡೆಗೆ ದಿನಗಣನೆ ಪ್ರಾರಂಭವಾಗಿದೆ. ಚಿತ್ರವು ಅಕ್ಟೋಬರ್ 02ರಂದು ಬಿಡುಗಡೆಯಾಗುತ್ತಿದ್ದು, ಚಿತ್ರದ ಕೆಲಸಗಳು ನಡೆಯುತ್ತಲೇ ಇದೆ. ಈ ಮಧ್ಯೆ, ಚಿತ್ರವನ್ನು ದಾಖಲೆ ಮಟ್ಟದಲ್ಲಿ ಬಿಡುಗಡೆ ಮಾಡುವುದಕ್ಕೆ ಹೊಂಬಾಳೆ ಫಿಲಂಸ್‍ ತಂಡವು ತೀರ್ಮಾನಿಸಿದೆ. ‘ಕಾಂತಾರ – ಚಾಪ್ಟರ್ …

ಬೆಂಗಳೂರು : ತೆರೆಗೆ ಸಿದ್ಧವಾಗಿರುವ ಕಾಂತಾರ 1 ಚಿತ್ರದ ಟ್ರೇಲರ್‌ ರಿಲೀಸ್‌ ಆಗಿ ಹಿಟ್‌ ಆಗಿದೆ. ನಟ ನಿರ್ದೇಶಕ ರಿಷಬ್‌ ಕೂಡಾ ಖುಷಿಯಾಗಿದ್ದಾರೆ. ಇದೇ ಖುಷಿಯಲ್ಲಿ ಸಿನಿಮಾ ಕುರಿತಾದ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಎದುರಿಸಿದ ಅಡೆತಡೆಗಳನ್ನು ವಿವರಿಸಿದ್ದಾರೆ. ಕಾಂತಾರ ಅದೊಂದು ಅದ್ಭುತ …

ಕೊಡಗಿನ ಮೂಲದ ವರ್ಷ ಬೊಳ್ಳಮ್ಮ, ತಮಿಳು, ಮಲಯಾಳಂ ಮತ್ತು ತೆಲುಗು ಭಾಷೆಯ ಹಲವು ಜನಪ್ರಿಯ ಚಿತ್ರಗಳಲ್ಲಿ ನಟಿಸಿದ್ದರು. ಆದರೆ, ಇದುವರೆಗೂ ಕನ್ನಡದಲ್ಲಿ ಮಾತ್ರ ನಟಿಸಿರಲಿಲ್ಲ. ಇದೀಗ, ವಿಜಯ್‍ ರಾಘವೇಂದ್ರ ಅಭಿನಯದ ‘ಮಹಾನ್‍’ ಚಿತ್ರದ ಮೂಲಕ ಅವರು ಕನ್ನಡಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಪಿ.ಸಿ. …

‘ಕಾಂತಾರ – ಚಾಪ್ಟರ್ 1’ ಚಿತ್ರದ ಟ್ರೇಲರ್, ಸೆ. 22ರಂದು ಮಧ್ಯಾಹ್ನ 12:45ಕ್ಕೆ ಬಿಡಗುಡೆಯಾಗಲಿದೆ ಎಂಬ ವಿಷಯ ಗೊತ್ತೇ ಇದೆ. ಆದರೆ, ಈ ಟ್ರೇಲರನ್ನು ಯಾರು ಬಿಡುಗಡೆ ಮಾಡುತ್ತಾರೆ ಎಂಬ ವಿಷಯ ಗೊತ್ತಿರಲಿಲ್ಲ. ಈಗ ಆ ಮಾಹಿತಿಯೂ ಹೊರಬಿದ್ದಿದೆ. ರಿಷಭ್‍ ಶೆಟ್ಟಿ …

ಕೆಲವು ದಿನಗಳ ಹಿಂದಷ್ಟೇ KRG ಸ್ಟುಡಿಯೋಸ್‍ ಸಂಸ್ಥೆಯು ‘ಶೋಧ’ ಎಂಬ ವೆಬ್‍ಸರಣಿಯನ್ನು ನಿರ್ಮಿಸಿತ್ತು. ಈ ವೆಬ್‍ಸರಣಿಯು ಜೀ5 ಓಟಿಟಿ ವೇದಿಕೆಯಲ್ಲಿ ಪ್ರಸಾರವಾಯ್ತು. ಇದೀಗ ಕನ್ನಡದ ಇನ್ನೊಂದು ಜನಪ್ರಿಯ ನಿರ್ಮಾಣ ಸಂಸ್ಥೆಯಾದ PRK ಪ್ರೊಡಕ್ಷನ್ಸ್ ಸಂಸ್ಥೆಯು ಜೀ 5 ಸಹಯೋಗದಲ್ಲಿ ವೆಬ್‍ ಸರಣಿ …

ಬೆಂಗಳೂರು : ಮಲಯಾಳಂ ಖ್ಯಾತ ನಟ ಮೋಹನ್​​ ಲಾಲ್​​ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಮಲಯಾಳಂ ಮಾತ್ರವೇ ಅಲ್ಲದೆ ಭಾರತದ ಹಲವಾರು ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದಾರೆ. ಸೆಪ್ಟೆಂಬರ್ 23 ರಂದು ನಡೆಯಲಿರುವ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ …

ಬೆಂಗಳೂರು: ಬಹು ನಿರೀಕ್ಷಿತ ಕಾಂತಾರ ಚಾಪ್ಟರ್‌ 1 ಟ್ರೇಲರ್‌ ಬಿಡುಗಡೆಗೆ ಮುಹೂರ್ತ ಫಿಕ್ಸ್‌ ಆಗಿದ್ದು, ಸೆಪ್ಟೆಂಬರ್.‌22ರಂದು ಟ್ರೇಲರ್‌ ರಿಲೀಸ್‌ ಆಗಲಿದೆ. ಕಾಂತಾರ ಚಾಪ್ಟರ್‌ 1 ಬಹಳ ನಿರೀಕ್ಷೆ ಮೂಡಿಸಿದ ಸಿನಿಮಾ. ಈ ಸಿನಿಮಾ ಅಕ್ಟೋಬರ್.‌2ರಂದು ತೆರೆಗೆ ಬರಲಿದೆ. ಈ ಚಿತ್ರದ ಟ್ರೇಲರ್‌ …

shruthi birthday

ಸಿನಿಮಾ ನಾಯಕರಂತೆ, ನಾಯಕಿಯರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ. ಅದರಲ್ಲೂ ಕಳೆದ ಮೂರು ವರ್ಷಗಳಿಂದ ಚಿತ್ರರಂಗದಲ್ಲಿರುವ ಮತ್ತು ಹಿರಿಯ ನಟಿಯಾಗಿರುವ ಶ್ರುತಿ, ಇತ್ತೀಚಿನ ವರ್ಷಗಳಲ್ಲಿ ಬಹಿರಂಗವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ. ಹೀಗಿರುವಾಗಲೇ ಶ್ರುತಿ, ಗುರುವಾರ (ಸೆ.18) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇದಕ್ಕೆ ಕಾರಣವೂ ಇದೆ. …

Stay Connected​
error: Content is protected !!