ಕೊಡಗಿನ ಮೂಲದ ವರ್ಷ ಬೊಳ್ಳಮ್ಮ, ತಮಿಳು, ಮಲಯಾಳಂ ಮತ್ತು ತೆಲುಗು ಭಾಷೆಯ ಹಲವು ಜನಪ್ರಿಯ ಚಿತ್ರಗಳಲ್ಲಿ ನಟಿಸಿದ್ದರು. ಆದರೆ, ಇದುವರೆಗೂ ಕನ್ನಡದಲ್ಲಿ ಮಾತ್ರ ನಟಿಸಿರಲಿಲ್ಲ. ಇದೀಗ, ವಿಜಯ್ ರಾಘವೇಂದ್ರ ಅಭಿನಯದ ‘ಮಹಾನ್’ ಚಿತ್ರದ ಮೂಲಕ ಅವರು ಕನ್ನಡಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಪಿ.ಸಿ. …
ಕೊಡಗಿನ ಮೂಲದ ವರ್ಷ ಬೊಳ್ಳಮ್ಮ, ತಮಿಳು, ಮಲಯಾಳಂ ಮತ್ತು ತೆಲುಗು ಭಾಷೆಯ ಹಲವು ಜನಪ್ರಿಯ ಚಿತ್ರಗಳಲ್ಲಿ ನಟಿಸಿದ್ದರು. ಆದರೆ, ಇದುವರೆಗೂ ಕನ್ನಡದಲ್ಲಿ ಮಾತ್ರ ನಟಿಸಿರಲಿಲ್ಲ. ಇದೀಗ, ವಿಜಯ್ ರಾಘವೇಂದ್ರ ಅಭಿನಯದ ‘ಮಹಾನ್’ ಚಿತ್ರದ ಮೂಲಕ ಅವರು ಕನ್ನಡಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಪಿ.ಸಿ. …
‘ಕಾಂತಾರ – ಚಾಪ್ಟರ್ 1’ ಚಿತ್ರದ ಟ್ರೇಲರ್, ಸೆ. 22ರಂದು ಮಧ್ಯಾಹ್ನ 12:45ಕ್ಕೆ ಬಿಡಗುಡೆಯಾಗಲಿದೆ ಎಂಬ ವಿಷಯ ಗೊತ್ತೇ ಇದೆ. ಆದರೆ, ಈ ಟ್ರೇಲರನ್ನು ಯಾರು ಬಿಡುಗಡೆ ಮಾಡುತ್ತಾರೆ ಎಂಬ ವಿಷಯ ಗೊತ್ತಿರಲಿಲ್ಲ. ಈಗ ಆ ಮಾಹಿತಿಯೂ ಹೊರಬಿದ್ದಿದೆ. ರಿಷಭ್ ಶೆಟ್ಟಿ …
ಕೆಲವು ದಿನಗಳ ಹಿಂದಷ್ಟೇ KRG ಸ್ಟುಡಿಯೋಸ್ ಸಂಸ್ಥೆಯು ‘ಶೋಧ’ ಎಂಬ ವೆಬ್‍ಸರಣಿಯನ್ನು ನಿರ್ಮಿಸಿತ್ತು. ಈ ವೆಬ್‍ಸರಣಿಯು ಜೀ5 ಓಟಿಟಿ ವೇದಿಕೆಯಲ್ಲಿ ಪ್ರಸಾರವಾಯ್ತು. ಇದೀಗ ಕನ್ನಡದ ಇನ್ನೊಂದು ಜನಪ್ರಿಯ ನಿರ್ಮಾಣ ಸಂಸ್ಥೆಯಾದ PRK ಪ್ರೊಡಕ್ಷನ್ಸ್ ಸಂಸ್ಥೆಯು ಜೀ 5 ಸಹಯೋಗದಲ್ಲಿ ವೆಬ್ ಸರಣಿ …
ಬೆಂಗಳೂರು : ಮಲಯಾಳಂ ಖ್ಯಾತ ನಟ ಮೋಹನ್ ಲಾಲ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಮಲಯಾಳಂ ಮಾತ್ರವೇ ಅಲ್ಲದೆ ಭಾರತದ ಹಲವಾರು ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದಾರೆ. ಸೆಪ್ಟೆಂಬರ್ 23 ರಂದು ನಡೆಯಲಿರುವ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ …
ಬೆಂಗಳೂರು: ಬಹು ನಿರೀಕ್ಷಿತ ಕಾಂತಾರ ಚಾಪ್ಟರ್ 1 ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಸೆಪ್ಟೆಂಬರ್.22ರಂದು ಟ್ರೇಲರ್ ರಿಲೀಸ್ ಆಗಲಿದೆ. ಕಾಂತಾರ ಚಾಪ್ಟರ್ 1 ಬಹಳ ನಿರೀಕ್ಷೆ ಮೂಡಿಸಿದ ಸಿನಿಮಾ. ಈ ಸಿನಿಮಾ ಅಕ್ಟೋಬರ್.2ರಂದು ತೆರೆಗೆ ಬರಲಿದೆ. ಈ ಚಿತ್ರದ ಟ್ರೇಲರ್ …
ಸಿನಿಮಾ ನಾಯಕರಂತೆ, ನಾಯಕಿಯರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ. ಅದರಲ್ಲೂ ಕಳೆದ ಮೂರು ವರ್ಷಗಳಿಂದ ಚಿತ್ರರಂಗದಲ್ಲಿರುವ ಮತ್ತು ಹಿರಿಯ ನಟಿಯಾಗಿರುವ ಶ್ರುತಿ, ಇತ್ತೀಚಿನ ವರ್ಷಗಳಲ್ಲಿ ಬಹಿರಂಗವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ. ಹೀಗಿರುವಾಗಲೇ ಶ್ರುತಿ, ಗುರುವಾರ (ಸೆ.18) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇದಕ್ಕೆ ಕಾರಣವೂ ಇದೆ. …
ಡಾ. ವಿಷ್ಣುವರ್ಧನ್ ಅವರ 75ನೇ ಹುಟ್ಟುಹಬ್ಬದ ಅಂಗವಾಗಿ ಬೆಂಗಳೂರಿನಲ್ಲಿ ಅರ್ಧ ಎಕರೆ ಜಾಗದಲ್ಲಿ ಸಿದ್ಧವಾಗಲಿರುವ ಡಾ. ವಿಷ್ಣುವರ್ಧನ ಅಭಿಮಾನ ಕ್ಷೇತ್ರದ ನೀಲಿ ನಕ್ಷೆ ಬಿಡುಗಡೆಯಾಗಿದೆ. ವಿಷ್ಣುವರ್ಧನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ಸ್ಮಾರಕದ ನೀಲಿನಕ್ಷೆಯನ್ನು ಬಿಡುಗಡೆ ಮಾಡುವುದಾಗಿ ಡಾ. ವಿಷ್ಣು ಸೇನಾ …
ಸಚಿನ್ ಚೆಲುವರಾಯ ಸ್ವಾಮಿ ಮತ್ತು ಸಂಗೀತಾ ಭಟ್ ಅಭಿನಯದ ‘ಕಮಲ್ ಶ್ರೀದೇವಿ’ ಚಿತ್ರವು ಸೆ. 19ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮ ಇತ್ತೀಚೆಗೆ ಮಂತ್ರಿ ಮಾಲ್ನಲ್ಲಿ ನಡೆದಿದೆ. ಈ ಕಾರ್ಯಕ್ರಮದಲ್ಲಿ ತರುಣ್ ಸುಧೀರ್ ಮತ್ತು ರಾಗಿಣಿ ಮುಖ್ಯ …
ಬೆಂಗಳೂರು : ಕನ್ನಡ ಚಿತ್ರರಂಗದ ಹೆಸರಾಂತ ನಟಿ ದಿವಂಗತ ಬಿ.ಸರೋಜಾದೇವಿ ಅವರ ಹೆಸರಿನಲ್ಲಿ ರಾಜ್ಯ ಸರ್ಕಾರ ಅಭಿನಯ ಸರಸ್ವತಿ ಪ್ರಶಸ್ತಿ ಘೋಷಣೆ ಮಾಡಿದೆ. ಈ ಕುರಿತು ಬುಧವಾರ ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದ್ದು, ಪ್ರತಿವರ್ಷ ಇನ್ನು ಮುಂದೆ ಬಿ.ಸರೋಜಾ ದೇವಿ ಗೌರವಾರ್ಥವಾಗಿ …
ಕೆಲವು ದಿನಗಳ ಹಿಂದಷ್ಟೇ ‘ಸೀಟ್ ಎಡ್ಜ್’ ಎಂಬ ಚಿತ್ರದಲ್ಲಿ ಸಿದ್ದು ಮೂಲಿಮನಿ ನಾಯಕನಾಗಿ ನಟಿಸುತ್ತಿರುವ ಸುದ್ದಿ ಬಂದಿತ್ತು. ‘ವಿಕ್ರಾಂತ್ ರೋಣ’, ‘ರಂಗಿ ತರಂಗ’, ‘ಅಜ್ಞಾತವಾಸಿ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿರುವ ಸಿದ್ದು ಮೂಲಿಮನಿ, ಹಾರರ್ ಕಾಮಿಡಿಯಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಲಾಗಿತ್ತು. ಅದರಲ್ಲಿ …