ರಾಗಿಣಿ ಅಭಿನಯದ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಚಿತ್ರೀಕರಣ ಮುಗಿದಿದೆ. ವಿಶೇಷವೆಂದರೆ, ಚಿತ್ರದಲ್ಲಿ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಮುಖ್ಯಮಂತ್ರಿ ಪಾತ್ರದಲ್ಲಿ ನಟಿಸಿದ್ದಾರೆ. ಅವರ ಪಾತ್ರದ ಟೀಸರ್ ಅನಾವರಣ ಮಂಗಳವಾರ ರಾತ್ರಿ ನಡೆಯಿತು. ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದಲ್ಲಿ ನಟಿಸಿರುವ ಕುರಿತು …










