ಮದುವೆಯಾಗಿ ಗಂಡ-ಮನೆ-ಮಕ್ಕಳು ಎಂದು ಬ್ಯುಸಿಯಾಗಿದ್ದ ಅಮೂಲ್ಯ, ಇದೀಗ ಮತ್ತೆ ನಟನೆಗೆ ಮರಳಿದ್ದಾರೆ. 2017ರಲ್ಲಿ ಬಿಡುಗಡೆಯಾದ ‘ಮುಗುಳು ನಗೆ’ ಚಿತ್ರದಲ್ಲೊಂದು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇ ಕಡಿಮೆ. ಆ ನಂತರ ಅಮೂಲ್ಯ ಯಾವುದೇ ಚಿತ್ರದಲ್ಲೂ ನಟಿಸಿರಲಿಲ್ಲ. ಇದೀಗ ಅವರು ‘ಪೀಕಬೂ’ ಎಂಬ ಹೊಸ ಚಿತ್ರದಲ್ಲಿ …










