Mysore
21
overcast clouds

Social Media

ಭಾನುವಾರ, 26 ಜುಲೈ 2026
Light
Dark

ಮನರಂಜನೆ

Homeಮನರಂಜನೆ

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ಬಹು ನಿರೀಕ್ಷಿತ 'ಕಾಂತಾರ ಅಧ್ಯಾಯ 1' ಚಿತ್ರವು ಅಕ್ಟೋಬರ್.02ರಂದು ಬಿಡಗುಡೆಯಾಗುತ್ತಿದ್ದು, ಅಡ್ವಾನ್ಸ್ ಬುಕ್ಕಿಂಗ್‍ ಮೂಲಕ ಭರ್ಜರಿ ಟಿಕೆಟ್‍ಗಳು ಮಾರಾಟವಾಗುತ್ತಿವೆ. ಈ ಚಿತ್ರಕ್ಕೆ ರಿಷಭ್‍ ಶೆಟ್ಟಿ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿ, ನಾಯಕನಾಗಿಯೂ …

ಪ್ರಭಾಸ್‍ ಅಭಿನಯದ ಪ್ಯಾನ್‍ ಇಂಡಿಯಾ ಚಿತ್ರ ‘ದಿ ರಾಜಾಸಾಬ್‍’ ಚಿತ್ರವು ಮತ್ತೊಮ್ಮೆ ಮುಂದಕ್ಕೆ ಹೋಗಿದೆ. ಇದಕ್ಕೂ ಮೊದಲು ಚಿತ್ರವು ಡಿಸೆಂಬರ್‍.05ರಂದು ಬಿಡುಗಡೆಯಾಗುತ್ತದೆ ಎಂದು ಚಿತ್ರತಂಡ ಘೋಷಿಸಿತ್ತು. ಈಗ ಚಿತ್ರವು ಒಂದು ತಿಂಗಳು ಮುಂದಕ್ಕೆ ಹೋಗಿದ್ದು, 2026ರ ಜನವರಿ.09ರಂದು ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು …

ಕಳೆದ ವರ್ಷವೇ ಶ್ರೀಮುರಳಿ ಅಭಿನಯದ ‘ಪರಾಕ್‍’ ಚಿತ್ರದ ಘೋಷಣೆಯಾಗಿತ್ತು. ‘ಬಘೀರ’ ಬಿಡುಗಡೆಯಾದರೂ ಚಿತ್ರದ ಬಗ್ಗೆ ಸುದ್ದಿಯೇ ಇರಲಿಲ್ಲ. ಇದೀಗ ‘ಪರಾಕ್‍’ ಕೊನೆಗೂ ಸೆಟ್ಟೇರಿದೆ. ಸೋಮವಾರ ಬೆಂಗಳೂರಿನ ಬಂಡೆ ಮಹಾಂಕಾಳಿ ದೇಗುಲದಲ್ಲಿ ‘ಪರಾಕ್’ ಚಿತ್ರದ ಮುಹೂರ್ತ ನೆರವೇರಿದೆ. ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ …

ಪೊಲೀಸ್‍ ಪಾತ್ರದಲ್ಲಿ ತಿಲಕ್‍ ಅಭಿನಯದ ‘ಉಸಿರು’ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಈಗ ಮತ್ತೊಮ್ಮೆ ಅವರು ಖಾಕಿ ಯೂನಿಫಾರ್ಮ್‍ ತೊಟ್ಟಿದ್ದಾರೆ. ಅವರೀಗ ‘ವರ್ಣತರಂಗ’ ಎಂಬ ಚಿತ್ರದಲ್ಲಿ ಎಸಿಪಿಯಾಗಿ ನಟಿಸಿದ್ದಾರೆ. ಶ್ರೀ ಪಾಷನಾಮೂರ್ತಿ ಸಿನಿ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ಬೆಳ್ತಂಗಡಿ ಉದ್ಯಮಿ ಬಿ.ಶಿವಕುಮಾರ್ ನಿರ್ಮಿಸುತ್ತಿರುವ ‘ವರ್ಣತರಂಗ’ …

gardan

ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ‘ಟಕ್ಕರ್’ ಚಿತ್ರದ ನಂತರ, ದರ್ಶನ್‍ ಸಂಬಂಧಿ ಮನೋಜ್‍ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆಯಾಗಿರಲಿಲ್ಲ. ಒಂದೆರಡು ಚಿತ್ರಗಳಲ್ಲಿ ಅವರ ಹೆಸರು ಕೇಳಿಬಂದಿತ್ತಾದರೂ, ಯಾವ ಚಿತ್ರವೂ ಶುರುವಾಗಿರಲಿಲ್ಲ. ಈಗ ಮನೋಜ್‍ ಅಭಿನಯಸ ‘ಗಾರ್ಡನ್‍’ ಎಂಬ ಚಿತ್ರ ಸದ್ದಿಲ್ಲದೆ ಸೆಟ್ಟೇರಿದೆ. …

ಕಳೆದೊಂದು ವರ್ಷದಿಂದ ‘ಬಿಗ್‍ ಬಾಸ್‍’ ಕಾರ್ಯಕ್ರಮದ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ. ಕಳೆದ ವರ್ಷ ಕಾರ್ಯಕ್ರಮದ ಮುಕ್ತಾಯದ ಹೊತ್ತಿಗೆ ಮುಂದಿನ ವರ್ಷದಿಂದ ಈ ಕಾರ್ಯಕ್ರಮವನ್ನು ಸುದೀಪ್‍ ನಡೆಸಿಕೊಡುವುದಿಲ್ಲ ಎಂದು ಸುದ್ದಿಯಾಗಿತ್ತು. ಕೆಲವು ತಿಂಗಳ ಹಿಂದೆ ಸುದೀಪ್‍ ಖುದ್ದು ಪತ್ರಿಕಾಗೋಷ್ಠಿಯಲ್ಲಿ ‘ಬಿಗ್‍ ಬಾಸ್‍’ ಕಾರ್ಯಕ್ರಮದ …

ಬೆಂಗಳೂರು : ಕನ್ನಡದ ಬಹುನಿರೀಕ್ಷಿತ ರಿಯಾಲಿಟಿ ಶೋ ಬಿಗ್ ಬಾಸ್​ ಕನ್ನಡ ಸೀಸನ್ 12ಗೆ ಭಾನುವಾರ ಸಂಜೆ ಚಾಲನೆ ದೊರಕಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸ್ಟೈಲಿಶ್ ಲುಕ್​ನಲ್ಲಿ ಸ್ಟೇಜ್​ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಬಾರಿ ಬಿಗ್‌ಬಾಸ್‌ನ ದೊಡ್ಮನೆಯಂತು ಹೆಸರಿಗೆ ತಕ್ಕಂತೆ …

‘ಸಿಂಪಲ್‍’ ಸುನಿ ಸದ್ದಿಲ್ಲದೆ ‘ಗತವೈಭವ’, ‘ದೇವರು ರುಜು ಮಾಡಿದನು’, ‘ಮೋಡ ಕವಿದ ವಾತಾವರಣ’, ‘ರಿಚ್ಚಿ ರಿಚ್‍’ ಹೀಗೆ ಒಂದರಹಿಂದೊಂದು ಸಿನಿಮಾಗಳನ್ನು ಮಾಡುತ್ತಲೇ ಇದ್ದಾರೆ. ಈ ಪೈಕಿ ಯಾವ ಚಿತ್ರ ಮೊದಲು ಬಿಡುಗಡೆಯಾಗುತ್ತದೆ ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಇತ್ತು. ಈ ಪೈಕಿ …

‘ಒಳಿತು ಮಾಡು ಮನುಸ…’ ಹಾಡಿನ ಖ್ಯಾತಿಯ ನಮ್ ಋಷಿ, ನಿರ್ಮಾಣ, ನಿರ್ದೇಶನ ಹಾಗೂ ನಟನೆ ‘ಫ್ರಾಡ್ ಋಷಿ’ ಚಿತ್ರ ಪ್ರಾರಂಭವೇ ಆಗಿಲ್ಲ. ಆಗಲೇ ಎರಡು ಹಾಡುಗಳನ್ನು ಬಿಡುಗಡೆ ಮಾಡಿದ್ದಾರೆ. ಈ ಚಿತ್ರದ ಎರಡನೇ ಹಾಡು ‘ಇವನೇ ಇವನೇ ಫ್ರಾಡು ಋಷಿ…’ ಇತ್ತೀಚೆಗೆ …

ಶ್ರೀಮುರಳಿ ಅಭಿನಯದ ‘ಬಘೀರ’ ಚಿತ್ರವು ಬಿಡುಗಡೆಯಾಗಿ ಒಂದು ವರ್ಷವಾಗಿದೆ. ಈ ಒಂದು ವರ್ಷದಲ್ಲಿ ಶ್ರೀಮುರಳಿ ಅಭಿನಯದ ಯಾವೊಂದು ಚಿತ್ರವೂ ಸೆಟ್ಟೇರಿಲ್ಲ. ಹಾಗೆಯೇ, ಅವರ ಮುಂದಿನ ಚಿತ್ರ ಯಾವುದು ಎಂಬುದರ ಬಗ್ಗೆಯೂ ಸ್ಪಷ್ಟತೆ ಇರಲಿಲ್ಲ. ಇದೀಗ ಮುರಳಿ ಅಭಿನಯದ ಹೊಸ ಚಿತ್ರದ ಘೋಷಣೆ …

Stay Connected​
error: Content is protected !!