‘ನಾಗರಹಾವು’ ಚಿತ್ರದ ಮುಂದುವರೆದ ಭಾಗವಾದ ‘ಚಾಮಯ್ಯ ಸನ್ ಆಫ್ ರಾಮಾಚಾರಿ’ ಚಿತ್ರದ ಬಗ್ಗೆ ನೆನಪಿರಬಹುದು. ಕೆಲವು ತಿಂಗಳುಗಳ ಹಿಂದೆ ಚಿತ್ರತಂಡ, ಮಾಧ್ಯಮದವರ ಎದುರು ಚಿತ್ರದ ಬಗ್ಗೆ ಮಾತನಾಡಿದ್ದರು. ಇದೀಗ ಚಿತ್ರವು ಇದೇ ಸೆ.18ರಂದು ವಿಷ್ಣುವರ್ಧನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾಗುತ್ತಿದೆ. ಜೋಳಿಗೆ …










