Mysore
26
few clouds

Social Media

ಬುಧವಾರ, 07 ಜನವರಿ 2026
Light
Dark

ಮನರಂಜನೆ

Homeಮನರಂಜನೆ
kanthara (1)

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರವು ಅಕ್ಟೋಬರ್ 02ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಬೇರೆ ಭಾಷೆಗಳ ಮತ್ತು ರಾಜ್ಯ ವಿತರಣೆ ಮತ್ತು ಹಕ್ಕುಗಳಿಗೆ ಭಾರೀ ಬೇಡಿಕೆ ಇದ್ದು, ಈಗಾಗಲೇ ಕೆಲವು ಭಾಷೆಗಳ ಹಕ್ಕುಗಳು …

ಅಲ್ಲು ಅರ್ಜುನ್‍ ಅಭಿನಯದ ‘ಪುಷ್ಪ 3’ ಚಿತ್ರ ಬರುತ್ತದೋ, ಇಲ್ಲವೋ ಎಂಬ ಬಗ್ಗೆ ಹಲವು ಉಹಾಪೋಹಗಳಿದ್ದವು. ಈಗ ಈ ಕುರಿತು ನಿರ್ದೇಶಕ ಸುಕುಮಾರ್ ಅವರೇ ಅಧಿಕೃತ ಸುದ್ದಿ ಕೊಟ್ಟಿದ್ದಾರೆ. ಚಿತ್ರದ ಸ್ಕ್ರಿಪ್ಟ್ ಕೆಲಸಗಳು ನಡೆಯುತ್ತಿದೆ ಎಂದು ಹೇಳುವ ಮೂಲಕ ಚಿತ್ರ ಜೀವಂತವಾಗಿದೆ …

ಕನ್ನಡ ಚಿತ್ರರಂಗದಲ್ಲಿ ತಾಯಿ ಸೆಂಟಿಮೆಂಟ್‍ ಹಾಡುಗಳನ್ನು ಹಾಡುವುದರಲ್ಲಿ ‘ಜೋಗಿ’ ಪ್ರೇಮ್‍ ಜನಪ್ರಿಯರು. ‘ಬ್ರಹ್ಮ ವಿಷ್ಣು …’, ‘ಬೇಡುವೆನು ವರವನ್ನು …’ ಮುಂತಾದ ಕೆಲವು ಜನಪ್ರಿಯ ಹಾಡುಗಳನ್ನು ಹಾಡಿರುವ ಪ್ರೇಮ್‍, ಇದೀಗ ಬೇರೆ ತರಹದ ಹಾಡನ್ನು ಹಾಡಿದ್ದಾರೆ. ‘ಲೈಫ್‍ ಟುಡೇ’ ಎಂಬ ಚಿತ್ರಕ್ಕೆ …

2019ರಲ್ಲಿ ಬಿಡುಗಡೆಯಾದ ‘ರಾಂಧವ’ ಚಿತ್ರದಲ್ಲಿ ಹೀರೋ ಆಗಿ ನಟಿಸಿದ್ದರು ಭುವನ್‍ ಪೊನ್ನಣ್ಣ. ಆದರೆ, ಆ ನಂತರದ ದಿನಗಳಲ್ಲಿ ಅವರು ಹೀರೋ ಆಗಿ ಮುಂದುವರೆಯುವುದಕ್ಕೆ ಸಾಧ್ಯವಾಗಲೇ ಇಲ್ಲ. ಇದೀಗ ಅವರು ಯೋಗರಾಜ್‍ ಭಟ್‍ ಅಭಿನಯದ ಚಿತ್ರವೊಂದರಲ್ಲಿ ನಾಯಕರಾಗಿ ಮಿಂಚುವುದಕ್ಕೆ ರೆಡಿಯಾಗಿದ್ದಾರೆ. ಈ ವರ್ಷ …

ಬೆಂಗಳೂರು : ನಟಿ ಭಾವನಾ ರಾಮಪ್ಪ ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ದುರ್ವಿಧಿ ಒಂದು ಮಗು ಮೃತಪಟ್ಟಿದ್ದು ಮತ್ತೊಂದು ಮಗು ತಾಯಿ ಆರೋಗ್ಯವಾಗಿದ್ದಾರೆ ಎಂದು ವರದಿಯಾಗಿದೆ. ನಟಿ ಭಾವನಾ ಗರ್ಭಿಣಿಯಾಗಿ 7 ತಿಂಗಳ ಪೂರ್ಣಗೊಳಿಸುತ್ತಿದ್ದಂತೆಯೇ ಒಂದು ಮಗುವಿನ ಆರೋಗ್ಯದಲ್ಲಿ ಸಮಸ್ಯೆ …

ಬೆಂಗಳೂರು : ಸೈಮಾ ಪ್ರಶಸ್ತಿ ವಿತರಣೆ ನಡೆಯುವಾಗ ಪದೇ ಪದೇ ಕನ್ನಡಿಗರಿಗೆ ಅವಮಾನವಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸದ್ಯ ಸೈಮಾ 2025 ಪ್ರಶಸ್ತಿ ವಿತರಣೆ ಸಮಾರಂಭ ದುಬೈನಲ್ಲಿ ನಡೆಯುತ್ತಿದೆ. ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ತೆಲುಗು ಭಾಷೆಯ ನಟ-ನಟಿಯರು …

‘ಡೆಡ್ಲಿ ಸೋಮ’, ‘ಮಾದೇಶ’ ಖ್ಯಾತಿಯ ರವಿ ಶ್ರೀವತ್ಸ ನಿರ್ಮಿಸಿ-ನಿರ್ದೇಶಿಸಿರುವ ‘ಗ್ಯಾಂಗ್ಸ್ ಆಫ್ ಯುಕೆ’ ಚಿತ್ರದ ಹಾಡು ಹಾಗೂ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಕಲಾವಿದರ ಸಂಘದ ಆವರಣದಲ್ಲಿ ನೆರವೇರಿತು. ನಟ-ನಿರ್ದೇಶಕ ಉಪೇಂದ್ರ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಬಾಗಲಕೋಟೆಯ ಪಿಲ್ಲಾರಿ …

ನಾಲ್ಕು ವರ್ಷಗಳ ಹಿಂದೆ ಯೂಟ್ಯೂಬ್‍ನಲ್ಲಿ ಬಿಡುಗಡೆಯಾಗಿ ಅತಿ ಹೆಚ್ಚು ವೀಕ್ಷಣೆ ಪಡೆದ ಕಿರುಚಿತ್ರವೆಂದರೆ, ಅದು ‘ಅಮೃತಾಂಜನ್’. ‘ದಿ ಗ್ರೇಟ್‍ ಸ್ಟೋರಿ ಆಫ್‍ ಸೋಡಾಬುಡ್ಡಿ’ ಚಿತ್ರವನ್ನು ನಿರ್ದೇಶಿಸಿದ್ದ ಜ್ಯೋತಿ ರಾವ್‍ ಮೋಹಿತ್‍ ಅಲಿಯಾಸ್‍ ಜೆ.ಆರ್.ಎಂ ಈ ಚಿತ್ರವನ್ನು ನಿರ್ದೇಶಿಸಿದ್ದರು. ಈ ಕಿರುಚಿತ್ರ ಸೋಷಿಯಲ್ …

ramayan

ಕನ್ನಡದಲ್ಲಿ ಇದುವರೆಗೂ ‘ನಮ್ಮೂರ ರಾಮಾಯಣ’, ‘ಇಂದಿನ ರಾಮಾಯಣ’, ‘ಮನೆಮನೆ ರಾಮಾಯಣ’ ಮುಂತಾದ ಕೆಲವು ಚಿತ್ರಗಳು ಬಂದಿವೆ. ಈಗ ಆ ಸಾಲಿಗೆ ‘ಮಿಡಲ್ ಕ್ಲಾಸ್ ರಾಮಾಯಣ’ ಎಂಬ ಹೊಸ ಚಿತ್ರ ಸೇರಿದೆ. ಈ ಚಿತ್ರವು ಸೆ. 12ಕ್ಕೆ ಬಿಡುಗಡೆಯಾಗುತ್ತಿದೆ. ಇಷ್ಟಕ್ಕೂ ಈ ರಾಮಾಯಣ …

seat edge

‘ವಿಕ್ರಾಂತ್‍ ರೋಣ’, ‘ರಂಗಿ ತರಂಗ’, ‘ಅಜ್ಞಾತವಾಸಿ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿರುವ ಸಿದ್ದು ಮೂಲಿಮನಿ ಇದೇ ಮೊದಲ ಬಾರಿಗೆ ‘ಸೀಟ್‌ ಎಡ್ಜ್‌’ ಎಂಬ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಇದೊಂದು ಹಾರರ್‍ ಕಾಮಿಡಿ ಚಿತ್ರವಾಗಿದ್ದು, ಈ ಚಿತ್ರದಲ್ಲಿ ಅವರು ವ್ಲಾಗರ್‍ ಆಗಿ ಅಭಿನಯಿಸಿದ್ದಾರೆ. …

Stay Connected​
error: Content is protected !!