Mysore
20
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಮನರಂಜನೆ

Homeಮನರಂಜನೆ

ಸತೀಶ್ ನೀನಾಸಂ ಅಭಿನಯದ ಚಿತ್ರವೊಂದು ಬಿಡುಗಡೆಯಾಗದೆ ಒಂದೂವರೆ ವರ್ಷಗಳೇ ಆಗಿವೆ. ಕಳೆದ ವರ್ಷ ‘ಮ್ಯಾಟ್ನಿ’ ಚಿತ್ರ ಬಿಡುಗಡೆಯಾಗಿದ್ದು ಬಿಟ್ಟರೆ, ಮಿಕ್ಕಂತೆ ಯಾವ ಚಿತ್ರವೂ ಬಿಡುಗಡೆ ಆಗಿಲ್ಲ. ಹೀಗಿರುವಾಗಲೇ, ಸತೀಶ್‍ ಅಭಿನಯದ ‘ದಿ ರೈಸ್ ಆಫ್ ಅಶೋಕ’ ಚಿತ್ರವು ಮುಂದಿನ ವರ್ಷದ ಆರಂಭದಲ್ಲಿ …

ರಚಿತಾ ರಾಮ್‍ ಅಭಿನಯದ ‘ಮ್ಯಾಟ್ನಿ’, ‘ಸಂಜು ವೆಡ್ಸ್ ಗೀತಾ 2’, ‘ಬ್ಯಾಡ್‍ ಮ್ಯಾನರ್ಸ್’, ‘ವೀರಂ’, ‘ಕ್ರಾಂತಿ’ ಸೇರಿದಂತೆ ಕೆಲವು ಚಿತ್ರಗಳು ಒಂದರ ಹಿಂದೊಂದು ಸೋತಿವೆ. ಈ ಸೋಲುಗಳ ನಡುವೆಯೂ ಅವರ ಕೈಯಲ್ಲಿ ‘ಕಲ್ಟ್’, ‘ಲ್ಯಾಂಡ್ ಲಾರ್ಡ್’ ಮತ್ತು ‘ಅಯೋಗ್ಯ’ ಚಿತ್ರಗಳಿವೆ. ಈ …

ಬೆಂಗಳೂರು : ಬಾಲಿವುಡ್ ನಟ ಧರ್ಮೇಂದ್ರ ಬೆಂಗಳೂರಲ್ಲಿ 300 ಎಕರೆ ಜಮೀನು ಖರೀದಿಸಿದ್ದರು ಎಂದು ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಧರ್ಮೇಂದ್ರ ಜೊತೆಗಿನ ಒಡನಾಟವನ್ನು ಮೆಲುಕು ಹಾಕಿದ್ದಾರೆ. ಧರ್ಮೇಂದ್ರ ನಿಧನದ ಕುರಿತು ಮಾತನಾಡಿದ ಅವರು, ಎಲೆಕ್ಟ್ರಾನಿಕ್ ಸಿಟಿ ಹತ್ತಿರ ಧರ್ಮೇಂದ್ರ 300 …

ಧ್ರುವ ಸರ್ಜಾ ಅಭಿನಯದ ‘ಕ್ರಿಮಿನಲ್‍’ ಚಿತ್ರದ ಮುಹೂರ್ತ ಕಳೆದ ವಾರ ನಡೆದಿದೆ. ಸದ್ಯದಲ್ಲೇ ಚಿತ್ರೀಕರಣ ಸಹ ಶುರುವಾಗಲಿದೆ. ಧ್ರುವ ಸರ್ಜಾ ಚಿತ್ರ ಪ್ರಾರಂಭವಾಗುವುದು ಗೊತ್ತು. ಆದರೆ, ಯಾವಾಗ ಮುಕ್ತಾಯ ಹೇಳುವುದು ಕಷ್ಟ. ಏಕೆಂದರೆ, ಧ್ರುವ ಸರ್ಜಾ ಚಿತ್ರಗಳ ವಿಷಯದಲ್ಲಿ ಯಾವುದೂ ಹೇಳುವುದು …

ನಂದಮೂರಿ ಬಾಲಕೃಷ್ಣ ನಟನೆಯ ‘ಅಖಂಡ 2’ ಚಿತ್ರವು ‘ಅಖಂಡ’ ಚಿತ್ರದ ಮುಂದುವರಿದ ಭಾಗವಾಗಿದ್ದು, ಡಿ. 05ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಇತ್ತೀಚೆಗೆ ಚಿಕ್ಕಬಳ್ಳಾಪುರದ ಚಿಂತಾಮಣಿಯ ಚಿನ್ನಸಂದ್ರ ಬಳಿ ಬೃಹತ್ ವೇದಿಕೆ ಹಾಕಿ ಟ್ರೇಲರ್ ಬಿಡುಗಗಡೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಶಿವರಾಜಕುಮಾರ್ ವಿಶೇಷ …

ಗೋವಾದಲ್ಲಿ ನಡೆಯುವ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರತೀ ವರ್ಷ ಒಂದಲ್ಲ ಒಂದು ಕನ್ನಡ ಚಿತ್ರದ ಪ್ರೀಮಿಯರ್ ಆಗುತ್ತಾ ಇರುತ್ತದೆ. ಈ ವರ್ಷ, ಕನ್ನಡಿಗ ಅಗ್ನಿ ನಿರ್ದೇಶನದ ಮೊದಲ ಚಿತ್ರ ‘ರುಧಿರ್ವನ’, ಗಾಲಾ ಪ್ರೀಮಿಯರ್ ವಿಭಾಗದಲ್ಲಿ ಪ್ರದರ್ಶನ ಕಂಡಿದೆ. ‘ರುಧಿರ್ವನ’ ಅಂದ್ರೆ ರಕ್ತಸಿಕ್ತವಾದ …

ದರ್ಶನ್‍ ಅಭಿನಯದ ‘ದಿ ಡೆವಿಲ್’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಗಿಯುತ್ತಾ ಬಂದಿದ್ದು, ಚಿತ್ರದ ಬಿಡುಗಡೆಯಲ್ಲಿ ಒಂದು ಸಣ್ಣ ಬದಲಾವಣೆ ಆಗಿದೆ. ಚಿತ್ರವು ಡಿ.12ರಂದು ಬಿಡುಗಡೆ ಆಗಲಿದೆ ಎಂದು ಮೊದಲು ಹೇಳಲಾಗಿತ್ತು. ಆದರೆ, ಇದೀಗ ಚಿತ್ರವು ಒಂದು ದಿನ ಮೊದಲೇ ಬಿಡುಗಡೆ …

ಈ ವಾರ ಬಿಡುಗಡೆಯಾದ ಆರು ಚಿತ್ರಗಳ ಜೊತೆಗೆ ದೀಕ್ಷಿತ್‍ ಶೆಟ್ಟಿ ಮತ್ತು ಬೃಂದಾ ಆಚಾರ್ಯ ಅಭಿನಯದ ‘ಬ್ಯಾಂಕ್‍ ಆಫ್‍ ಭಾಗ್ಯಲಕ್ಷ್ಮಿ’ ಚಿತ್ರ ಸಹ ಬಿಡುಗಡೆಯಾಗಬೇಕಿತ್ತು. ಆದರೆ, ಚಿತ್ರವು ಒಂದು ವಾರಕ್ಕೆ ಮುಂದಕ್ಕೆ ಹೋಗಿದ್ದು, ನವೆಂಬರ್ 27ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. …

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ದರ್ಶನ್‌ ಅಭಿನಯದ ಬಹುನಿರೀಕ್ಷಿತ ಚಿತ್ರ ದಿ ಡೆವಿಲ್‌ ಡಿಸೆಂಬರ್‌ 12ರ ಬದಲು ಒಂದು ದಿನ ಮೊದಲೇ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಚಿತ್ರದ ಪ್ರಚಾರದ ಹೊಣೆ ಹೊತ್ತ ದರ್ಶನ್‌ ಪತ್ನಿ ವಿಜಯಲಕ್ಷ್ಮೀ …

ಶಶಾಂಕ್‍ ನಿರ್ದೇಶನದ ‘ಬ್ರ್ಯಾಟ್‍’ ಬಿಡುಗಡೆಯಗಿ ಎರಡು ವಾರಗಳಾಗಿ, ಮೂರನೇ ವಾರಲ್ಲಿ ಪ್ರದರ್ಶನ ಕಾಣುತ್ತಿದೆ. ಆದರೆ, ಚಿತ್ರ ಹೆಚ್ಚೇನೂ ಸದ್ದು ಮಾಡುತ್ತಿಲ್ಲ. ಈ ನಿಟ್ಟಿನಲ್ಲಿ ಶಶಾಂಕ್‍, ಚಿತ್ರ ನೋಡುವುದಕ್ಕೆ ಪ್ರೇಕ್ಷಕರನ್ನು ಆಹ್ವಾನಿಸಿದ್ದಾರೆ. ಈ ಕುರಿತು ಸೋಷಿಯಲ್‍ ಮೀಡಿಯಾದಲ್ಲಿ ಒಂದು ಪೋಸ್ಟ್ ಹಾಕಿದ್ದಾರೆ. ‘ನನ್ನ …

Stay Connected​
error: Content is protected !!