ಕೆಲವು ತಿಂಗಳುಗಳ ಹಿಂದೆ ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಚಿತ್ರೋತ್ಸವದ ಸಂದರ್ಭದಲ್ಲಿ, ಚಿತ್ರರಂಗದಲ್ಲಿ ಯಾರಿಗೆ ಹೇಗೆ ನಟ್ಟು ಬೋಲ್ಟ್ ಟೈಟ್ ಮಾಡಬೇಕು ಎನ್ನುವುದು ಗೊತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದರು. ಇದನ್ನು ಎಚ್ಚರಿಕೆ ಅಂತಾದರೂ ಅಂದುಕೊಳ್ಳಿ ಅಥವಾ ಮನವಿ ಎಂದಾದರೂ ತಿಳಿದುಕೊಳ್ಳಿ ಎಂದಿದ್ದರು. …










