Mysore
21
overcast clouds

Social Media

ಭಾನುವಾರ, 26 ಜುಲೈ 2026
Light
Dark

ಮನರಂಜನೆ

Homeಮನರಂಜನೆ

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ವಿರುದ್ಧ ಸಂಭಾವನೆ ನೀಡದ ಆರೋಪ ಕೇಳಿಬಂದಿದೆ. ಪುಷ್ಪ ಅವರ ಪಿಎ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾದ ಚೊಚ್ಚಲ ಸಿನಿಮಾ ಕೊತ್ತಲವಾಡಿ ಆಗಸ್ಟ್ 1 ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ಆದರೆ …

ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಚಿತ್ರಗಳು ನಿರೀಕ್ಷೆಯಂತೆ ಬಿಡುಗಡೆಯಾಗುತ್ತಿಲ್ಲ. ಮೊದಲು ಒಂದು ದಿನ ಘೋಷಣೆಯಾಗಿ, ಕೊನೆಗೆ ಪೋಸ್ಟ್ಪೋನ್‍ ಆಗಿ, ಇನ್ನೊಂದು ದಿನ ಬಿಡುಗಡೆಯಾಗುವುದು ಸಹಜವಾಗಿದೆ. ಆದರೆ, ‘ಬ್ರ್ಯಾಟ್‍’ ಚಿತ್ರವು ಘೋಷಣೆಯಾದ ದಿನಕ್ಕಿಂತ ಎರಡು ವಾರ ಮೊದಲೇ ಬಿಡುಗಡೆಯಾಗುತ್ತಿದೆ. ‘ಡಾರ್ಲಿಂಗ್‍’ ಕೃಷ್ಣ ಅಭಿನಯದ ‘ಬ್ರ್ಯಾಟ್‍’ …

ದುನಿಯಾ ವಿಜಯ್‍ ಮತ್ತು ಕೆ. ಮಂಜು ಮಗ ಶ್ರೇಯಸ್‍ ಮಂಜು ಅಭಿನಯದಲ್ಲಿ ಎಸ್‍. ನಾರಾಯಣ್‍ ಒಂದು ಚಿತ್ರ ನಿರ್ದೇಶನ ಮಾಡುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರದ ಟೀಸರ್ ಮತ್ತು ಹಾಡು ಬಿಡುಗಡೆಯಾಗಿವೆ. ಇನ್ನು, ಚಿತ್ರ ಯಾವಾಗ ಬಿಡುಗಡೆ ಎಂಬ ಪ್ರಶ್ನೆ …

ಮದುವೆಯಾಗಿ ಗಂಡ-ಮನೆ-ಮಕ್ಕಳು ಎಂದು ಬ್ಯುಸಿಯಾಗಿದ್ದ ಅಮೂಲ್ಯ, ಇದೀಗ ಮತ್ತೆ ನಟನೆಗೆ ಮರಳಿದ್ದಾರೆ. 2017ರಲ್ಲಿ ಬಿಡುಗಡೆಯಾದ ‘ಮುಗುಳು ನಗೆ’ ಚಿತ್ರದಲ್ಲೊಂದು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇ ಕಡಿಮೆ. ಆ ನಂತರ ಅಮೂಲ್ಯ ಯಾವುದೇ ಚಿತ್ರದಲ್ಲೂ ನಟಿಸಿರಲಿಲ್ಲ. ಇದೀಗ ಅವರು ‘ಪೀಕಬೂ’ ಎಂಬ ಹೊಸ ಚಿತ್ರದಲ್ಲಿ …

ಮಡೆನೂರು ಮನು ಜೀವನದಲ್ಲಿ ಕೇವಲ ಎರಡು ತಿಂಗಳ ಅವಧಿಯಲ್ಲಿ ಏನೇನೋ ಆಗಿಹೋಯ್ತು. ಮನು ನಾಯಕನಾಗಿ ನಟಿಸಿದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಬಿಡುಗಡೆಯ ಹಿಂದಿನ ದಿನ ಅತ್ಯಾಚಾರ ಆರೋಪ ಹೊತ್ತು, ಮನು ಜೈಲು ಪಾಲಾಗಿದ್ದರು. ಸಾಲದ್ದಕ್ಕೆ ಶಿವರಾಜಕುಮಾರ್‍, ದರ್ಶನ್‍ ಮತ್ತು ಧ್ರುವ ಸರ್ಜಾ …

byat kannada cinema

‘ಡಾರ್ಲಿಂಗ್‍’ ಕೃಷ್ಣ ಅಭಿನಯದ ‘ಬ್ರ್ಯಾಟ್‍’ ಚಿತ್ರವು ನವೆಂಬರ್‍.14ರಂದು ಬಿಡಗುಡೆಯಾಗುತ್ತಿದೆ. ಈಗಾಗಲೇ ಚಿತ್ರತಂಡ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಈ ಮಧ್ಯೆ, ಚಿತ್ರದ ಹಾಡೊಂದನ್ನು ಬಿಡುಗಡೆ ಮಾಡಲಾಗಿದೆ. ಈಗಾಗಲೇ, ‘ಬ್ರ್ಯಾಟ್‍’ ಚಿತ್ರದ ಒಂದು ಹಾಡು ಹಾಗೂ ಟೀಸರ್‍ ಬಿಡುಗಡೆಯಾಗಿತ್ತು. ಈಗ ಉತ್ತರ ಕರ್ನಾಟಕದ …

ಬೆಂಗಳೂರು: ರಿಯಲ್‌ ಸ್ಟಾರ್‌ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ಫೋನ್‌ ನಂಬರ್‌ ಹ್ಯಾಕ್‌ ಆಗಿದೆ. ಕಿಡಿಗೇಡಿಗಳು ಉಪೇಂದ್ರ ದಂಪತಿಯ ಫೋನ್‌ ನಂಬರ್‌ ಹ್ಯಾಕ್‌ ಮಾಡಿದ್ದು, ಮೆಸೇಜ್‌ಗಳ ಮೂಲಕ ಹಣ ಹಾಕುವಂತೆ ಕೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ …

ಮೈಸೂರು : ಸಾಮಾಜಿಕ ಜಾಲತಾಣವೇ ಹಾಗೆ, ಜನಸಾಮಾನ್ಯರನ್ನು ರಾತ್ರಿ ಬೆಳಗಾಗುವಷ್ಟರಲ್ಲಿ ಫೇಮಸ್ ಮಾಡಿಬಿಡುತ್ತದೆ. ಕೆಲವರು ರೀಲ್ಸ್ ಸೇರಿದಂತೆ ನಾನಾ ರೀತಿಯ ವೀಡಿಯೋ ಮಾಡಿ ಫೇಮಸ್ ಆಗಲು ನೋಡುತ್ತಾರೆ. ಇನ್ನು ಕೆಲವರು ಒಂದೇ ಒಂದು ವೀಡಿಯೋದಿಂದನೇ ಹವಾ ಸೃಷ್ಟಿಸಿ ಬಿಡುತ್ತಾರೆ. ಇದಕ್ಕೆ ಈ …

‘ಅಗ್ನಿಸಾಕ್ಷಿ’, ‘ನಂದಿನಿ’ ಮುಂತಾದ ಧಾರಾವಾಹಿಗಳಲ್ಲಿ ಜನಪ್ರಿಯರಾಗಿದ್ದ ನಟ ರಾಜೇಶ್‍ ಧ್ರುವ, ಕಳೆದ ವರ್ಷ ‘ಬಾಲಾಜಿ ಫೋಟೋ ಸ್ಟುಡಿಯೋ’ ಎಂಬ ಚಿತ್ರವನ್ನು ನಿರ್ದೇಶಿಸವುದರ ಜೊತೆಗೆ, ಅದರಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು. ಈ ಚಿತ್ರ ಅಷ್ಟೇನೂ ಸದ್ದು ಮಾಡಲಿಲ್ಲ. ಈಗ ಅವರು ಹೊಸ ಚಿತ್ರದೊಂದಿಗೆ ವಾಪಸ್ಸಾಗಿದ್ದಾರೆ. …

ನಮ್ಮಲ್ಲಿ ಆಲ್ಬಂ ಹಾಡುಗಳ ಟ್ರೆಂಡ್ ಕಡಿಮೆ. ಅದರಲ್ಲೂ ಸಿನಿಮಾ ನಟ-ನಟಿಯರು ಆಲ್ಬಂ ಹಾಡುಗಳಲ್ಲಿ ಕಾಣಿಸಿಕೊಳ್ಳುವುದು ಇನ್ನೂ ಕಡಿಮೆಯೇ. ಹೀಗಿರುವಾಗ, ಸಿನಿಮಾ ನಟ-ನಟಿಯರು ಇಂತಹ ಆಲ್ಬಂ ಹಾಡುಗಳಲ್ಲಿ ಕಾಣಿಸಿಕೊಳ್ಳುವುದು ಇನ್ನೂ ವಿರಳವೇ. ಹೀಗಿರುವಾಗಲೇ ನಟ ಪೃಥ್ವಿ ಅಂಬಾರ್‍ ಇಂಥದ್ದೊಂದು ಪ್ರಯತ್ನಕ್ಕೆ ಕೈಹಾಕಿದ್ದಾರೆ. ಸದ್ದಿಲ್ಲದೆ, …

Stay Connected​
error: Content is protected !!