Mysore
34
clear sky

Social Media

ಗುರುವಾರ, 05 ಮಾರ್ಚ್ 2026
Light
Dark

ಮನರಂಜನೆ

Homeಮನರಂಜನೆ

‘ಬಿಗ್‍ ಬಾಸ್‍ - ಸೀಸನ್‍ 12’ರ ಪ್ರಾರಂಭ ಯಾವಾಗ ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಇತ್ತು. ಅದಕ್ಕೆ ಕೊನೆಗೂ ಉತ್ತರ ಸಿಕ್ಕಿದ್ದು, ಸೆ.28ರಿಂದ ‘ಬಿಗ್‍ ಬಾಸ್‍’, ಕಲರ್ಸ್ ಕನ್ನಡದಲ್ಲಿ ಮತ್ತೆ ಪ್ರಾರಂಭವಾಗಲಿದೆ. ಹಾಗೆಂದು ಕಲರ್ಸ್ ಕನ್ನಡ, ಸೋಷಿಯಲ್‍ ಮೀಡಿಯಾದಲ್ಲಿ ಅಧಿಕೃತವಾಗಿ ಘೋಷಿಸಿದೆ. …

ನಟ ಬಾಲಕೃಷ್ಣ ಅವರಿಗೆ ಅಭಿಮಾನ್‍ ಸ್ಟುಡಿಯೋ ಕಟ್ಟುವುದಕ್ಕೆ ನೀಡಿದ್ದ ಜಾಗವನ್ನು ಹಿಂಪಡೆಯಲು ಸರ್ಕಾರ ತೀರ್ಮಾನಿಸಿದೆ. ಆ ಜಾಗವನ್ನು ಅರಣ್ಯ ಇಲಾಖೆಯ ಸುಪರ್ದಿಗೆ ನೀಡಲು ಮುಂದಾಗಿದೆ. ಈ ಸಂಬಂಧ ಇತ್ತೀಚೆಗೆ ಅರಣ್ಯ ಇಲಾಖೆಯ ನಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್, …

elu mali trailer (1)

ತರುಣ್‍ ಸುಧೀರ್ ನಿರ್ಮಾಣದ ‘ಏಳುಮಲೆ’ ಚಿತ್ರವು ಇದೇ ಸೆ.05ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಧನಂಜಯ್‍, ನವೀನ್‍ ಶಂಕರ್ ಮತ್ತು ಶರಣ್‍ ವಿಶೇಷ ಅತಿಥಿಗಳಾಗಿ ಬಂದು ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ್ದಾರೆ. ಈ ಚಿತ್ರದ …

ಮೈಸೂರು : ಮೈಸೂರಿನಲ್ಲಿ ಪೆದ್ದಿ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿರುವ ತೆಲುಗು ಚಿತ್ರರಂಗದ ಖ್ಯಾತ ನಟ ರಾಮಚರಣ್ ಅವರು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೈಸೂರಿನ ನಿವಾಸದಲ್ಲಿ ಭೇಟಿಯಾಗಿ ಗೌರವಿಸಿದರು. ಈ ವೇಳೆ ಕಾರ್ಮಿಕ ಸಚಿವ ಸಂತೋಷ ಲಾಡ್‌, ವಿಧಾನ ಪರಿಷತ್‌ ಸದಸ್ಯ ಯತೀಂದ್ರ …

ram charan

ರಾಮ್ ಚರಣ್ ತೇಜ ಅಭಿನಯದ ‘ಪೆದ್ದಿ’ ಚಿತ್ರವು 2026ರ ಮಾರ್ಚ್.27ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಚಿತ್ರದ ಚಿತ್ರೀಕರಣ ಭರದಿಂದ ಸಾಗಿದ್ದು, ಈ ಚಿತ್ರದ ಹಾಡೊಂದಕ್ಕೆ ಮೈಸೂರಿನಲ್ಲಿ ಚಿತ್ರೀಕರಣ ಸಾಗುತ್ತಿದೆ. ಎ.ಆರ್.ರೆಹಮಾನ್‍ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಅದ್ಧೂರಿ ಸೆಟ್ ಹಾಕಿ …

jai roopesh shetty

‘ಬಿಗ್ ಬಾಸ್’ ಖ್ಯಾತಿಯ ರೂಪೇಶ್‌ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಹಾಗೂ ಕನ್ನಡ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಶ್ರೀಮುರಳಿ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಇದು ರೂಪೇಶ್‍ ಶೆಟ್ಟಿ ನಿರ್ದೇಶನದ ಮೂರನೇ ಚಿತ್ರವಾಗಿದ್ದು, ಇದಕ್ಕೂ ಮೊದಲು ‘ಗಿರ್ಗಿಟ್’ ಮತ್ತು …

sudeep

ಸುದೀಪ್‍ ಪ್ರತೀ ವರ್ಷ ತಮ್ಮ ಹುಟ್ಟುಹಬ್ಬವನ್ನು (ಸೆ.02) ಅಭಿಮಾನಿಗಳ ಜೊತೆಗೆ ಆಚರಿಸಿಕೊಳ್ಳುತ್ತಾ ಬಂದಿದ್ದಾರೆ. ಕಳೆದ ಬಾರಿ ಅವರು ತಮ್ಮ ಮನೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳದಿರುವುದಕ್ಕೆ ನಿರ್ಧರಿಸಿದ್ದರು. ಮನೆಯ ಬಳಿ ಜನ ದೊಡ್ಡ ಸಂಖ್ಯೆಯಲ್ಲಿ ಬರುವ ಕಾರಣ, ಅದರಿಂದ ಅಕ್ಕಪಕ್ಕದವರಿಗೆ ತೊಂದರೆಯಾದ ಕಾರಣ ಅವರು …

bail shivaraj kumar

ಶಿವರಾಜಕುಮಾರ್ ಅಭಿನಯದಲ್ಲಿ ಪವನ್‍ ಒಡೆಯರ್ ಒಂದು ಚಿತ್ರ ನಿರ್ಮಿಸಿ-ನಿರ್ದೇಶಿಸುತ್ತಿದ್ದಾರೆ ಎಂಬ ಸುದ್ದಿಯೊಂದು ಕಳೆದ ವರ್ಷದ ಕೊನೆಯಲ್ಲಿ ಬಂದಿತ್ತು. ಆ ಚಿತ್ರಕ್ಕೆ ‘ಬೇಲ್‍’ (ಜಾಮೀನು’) ಎಂದು ಹೆಸರಿಡಲಾಗಿದ್ದು ಇಡಲಾಗಿದ್ದು, ಶುಕ್ರವಾರ ಮುಹೂರ್ತವಾಗಿದೆ. ‘ಬೇಲ್‍’ ಚಿತ್ರದ ಮುಹೂರ್ತ ಸಮಾರಂಭ ಪಂಚಮುಖ ಗಣಪತಿ ದೇವಸ್ಥಾನದಲ್ಲಿ ಶುಕ್ರವಾರ …

ಪುನೀತ್‍ ರಾಜಕುಮಾರ್ ನಿರ್ಮಾಣದ ‘ಫ್ರೆಂಚ್‍ ಬಿರಿಯಾನಿ’ ಚಿತ್ರದಲ್ಲಿನ ವಿಭಿನ್ನ ಪಾತ್ರ ಮತ್ತು ಪಾತ್ರ ಪೋಷಣೆಯ ಮೂಲಕ ಗಮನ ಸೆಳೆದವರು ಮಹಾಂತೇಶ್‍ ಹಿರೇಮಠ. ಇದೀಗ ಅವರು ‘ಅರಸಯ್ಯನ ಪ್ರೇಮ ಪ್ರಸಂಗ’ ಎಂಬ ಚಿತ್ರಕ್ಕೆ ಹೀರೋ ಆಗಿದ್ದಾರೆ. ಈ ಚಿತ್ರವು ಸೆ.19ರಂದು ಬಿಡುಗಡೆ ಆಗುತ್ತಿದ್ದು, …

anushrere

ಕನ್ನಡದ ನಟಿ, ಸ್ಟಾರ್‌ ನಿರೂಪಕಿ ಅನುಶ್ರೀ ಅವರಿಂದು ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಿಗ್ಗೆ 10.56ಕ್ಕೆ ರೋಷನ್‌ ಅನುಶ್ರೀಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ. ಕೊಡಗು ಮೂಲದ ರಾಮಮೂರ್ತಿ ಹಾಗೂ ಸಿಸಿಲಿಯಾ ಅವರ ಪುತ್ರ ರೋಷನ್‌ ಜೊತೆ ಅನುಶ್ರೀ ವಿವಾಹ ಆಗಿದ್ದಾರೆ. …

Stay Connected​
error: Content is protected !!