ದರ್ಶನ್ ಅಭಿನಯದ ‘ದಿ ಡೆವಿಲ್’ ಚಿತ್ರದ ‘ಇದ್ರೇ ನೆಮ್ದಿಯಾಗ್ ಇರ್ಬೇಕ್…’ ಎಂಬ ಮೊದಲ ಹಾಡು ಆಗಸ್ಟ್.24ರಂದು ಬೆಳಿಗ್ಗೆ 10:05ಕ್ಕೆ ಸಾರೆಗಮ ಕನ್ನಡ ಚಾನಲ್‍ನಲ್ಲಿ ಬಿಡುಗಡೆಯಾಗಲಿದೆ. ಈ ಹಾಡಿನ ಮೂಲಕ ಚಿತ್ರದ ಪ್ರಚಾರ ಕೆಲಸಗಳು ಪ್ರಾರಂಭವಾಗಲಿವೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಈ ಹಾಡು …
ದರ್ಶನ್ ಅಭಿನಯದ ‘ದಿ ಡೆವಿಲ್’ ಚಿತ್ರದ ‘ಇದ್ರೇ ನೆಮ್ದಿಯಾಗ್ ಇರ್ಬೇಕ್…’ ಎಂಬ ಮೊದಲ ಹಾಡು ಆಗಸ್ಟ್.24ರಂದು ಬೆಳಿಗ್ಗೆ 10:05ಕ್ಕೆ ಸಾರೆಗಮ ಕನ್ನಡ ಚಾನಲ್‍ನಲ್ಲಿ ಬಿಡುಗಡೆಯಾಗಲಿದೆ. ಈ ಹಾಡಿನ ಮೂಲಕ ಚಿತ್ರದ ಪ್ರಚಾರ ಕೆಲಸಗಳು ಪ್ರಾರಂಭವಾಗಲಿವೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಈ ಹಾಡು …
ಉಪೇಂದ್ರ ಅಣ್ಣನ ಮಗ ನಿರಂಜನ್ ಸುಧೀಂದ್ರ ಅಭಿನಯದ ಚಿತ್ರವೊಂದು ಬಿಡುಗಡೆಯಾಗದೆ ಮೂರು ವರ್ಷಗಳೇ ಆಗಿವೆ. ನಿರಂಜನ್ ಅಭಿನಯದ ಕೊನೆಯ ಚಿತ್ರವಾಗಿ ‘ನಮ್ಮ ಹುಡುಗ್ರು’, 2022ರಲ್ಲಿ ಬಿಡುಗಡೆಯಾಗಿತ್ತು. ಇದೀಗ ಅವರು ‘ಸ್ಪಾರ್ಕ್’ ಎಂಬ ಚಿತ್ರದಲ್ಲಿ ನಟಿಸಿದ್ದು, ಈ ಚಿತ್ರದಲ್ಲಿ ‘ನೆನಪಿರಲಿ’ ಪ್ರೇಮ್ ವಿಶೇಷ …
ಬಹುತೇಕ ಚಿತ್ರಗಳಲ್ಲಿ ಒಳ್ಳೆಯವನಾಗಿ ಕಾಣಿಸಿಕೊಂಡಿದ್ದ ವಿಜಯ್ ರಾಘವೇಂದ್ರಗೆ ಬೇರೆ ತರಹದ ಪಾತ್ರಗಳನ್ನು ಮಾಡಬೇಕು ಎಂಬ ಆಸೆ ಇತ್ತಂತೆ. ಅದನ್ನು ನಿರ್ದೇಶಕ ಕಿಶೋರ್ ಮೂಡಬಿದ್ರೆಗೆ ಹೇಳಿಕೊಂಡಿದ್ದಾರೆ. ಅವರು ಒಂದು ಕಥೆ ಹೇಳಿದ್ದಾರೆ. ಆ ಕಥೆ ‘ರಿಪ್ಪನ್ ಸ್ವಾಮಿ’ ಹೆಸರಿನಲ್ಲಿ ಚಿತ್ರವಾಗಿದ್ದು, ಆಗಸ್ಟ್.29ರಂದು ಬಿಡುಗಡೆಯಾಗುವುದಕ್ಕೆ …
ಬೆಂಗಳೂರು : ವಿಷ್ಣುವರ್ಧನ್ ಅವರ ಸ್ಮಾರಕ ಮತ್ತು ಪುಣ್ಯಭೂಮಿಯ ಕುರಿತು ದಿನಕ್ಕೊಂದು ಬೆಳವಣಿಗೆಗಳಾಗುತ್ತಿವೆ. ಸೋಮವಾರವಷ್ಟೇ, ಡಾ.ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಮಾತನಾಡಿ, ಕೆಂಗೇರಿ ಬಳಿಯಲ್ಲೇ ವಿಷ್ಣುವರ್ಧನ್ ಅವರ ಸ್ಮಾರಕ ಕಟ್ಟಲಾಗುವುದು ಮತ್ತು ಸೆ.18ರಂದು ಅಡಿಗಲ್ಲು ಹಾಕಲಾಗುವುದು ಎಂದು ಹೇಳಿದ್ದರು. …
ಬೆಂಗಳೂರು : ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್. ಬಿ ಶೆಟ್ಟಿ ಚಿತ್ರವು ಆಗಸ್ಟ್ 15ರಂದು ಬಿಡುಗಡೆ ಆಗಬೇಕಿತ್ತು. ಆದರೆ, ಗ್ರಾಫಿಕ್ಸ್ ಕೆಲಸಗಳು ನಿಧಾನವಾದ್ದರಿಂದ ಚಿತ್ರ ಸೆಪ್ಟೆಂಬರ್ ತಿಂಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಯ್ತು. ಆದರೆ, ಚಿತ್ರವು ಮತ್ತಷ್ಟು ವಿಳಂಬವಾಗುವ ಸಾಧ್ಯತೆ …
ಅಭಿಮಾನ್ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್ ಅವರ ಪುಣ್ಯಭೂಮಿ ನೆಲೆಸಮವಾಗಿ ಮುಂದೇನು ಎಂಬ ಅಭಿಮಾನಿಗಳ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಬೆಂಗಳೂರಿನಲ್ಲೇ ಇನ್ನೊಂದು ಸ್ಮಾರಕ ಇನ್ನೊಂದು ವರ್ಷದಲ್ಲಿ ತಲೆ ಎತ್ತಲಿದ್ದು, ಅದಕ್ಕೂ ಮೊದಲು ಸೆ.18ರ ವಿಷ್ಣುವರ್ಧನ್ ಹುಟ್ಟುಹಬ್ಬದಂದು ಆ ಸ್ಮಾರಕಕ್ಕೆ ಅಡಿಗಲ್ಲು ಹಾಕಲಾಗುತ್ತದೆ. ಅಲ್ಲಿಗೆ, ವಿಷ್ಣುವರ್ಧನ್ …
ಶಿವರಾಜಕುಮಾರ್ ಅಭಿನಯದ ‘ಜಗ ಮೆಚ್ಚಿದ ಹುಡುಗ’ ಚಿತ್ರವು ಮೈಸೂರಿನ ಚಾಮುಂಡಿ ಬೆಟ್ಟದ ಬೃಹತ್ ನಂದಿ ವಿಗ್ರಹದ ಎದುರು ಶುರುವಾಗಿತ್ತು. ಸುಮಾರು 32 ವರ್ಷಗಳ ನಂತರ ಪುನಃ ಶಿವರಾಜಕುಮಾರ್ ಅಭಿನಯದ ಹೊಸ ಚಿತ್ರಕ್ಕೆ ಅದೇ ನಂದಿ ದೇವಸ್ಥಾನದಲ್ಲಿ ಚಾಲನೆ ಸಿಕ್ಕಿರುವುದು ವಿಶೇಷ. ಈ …
ಪ್ರಣಾಮ್ ಅಭಿನಯದ ‘S/O ಮುತ್ತಣ್ಣ’ ಚಿತ್ರವು ಆಗಸ್ಟ್ 22ರಂದು ಬಿಡುಗಡೆಯಾಗಲಿದೆ ಎಂದು ಈ ಹಿಂದೆ ಘೋಷಣೆಯಾಗಿತ್ತು. ಇದೀಗ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದೆ. ಹೌದು, ಈ ಶುಕ್ರವಾರ ಬಿಡುಗಡೆ ಆಗಬೇಕಿದ್ದ ಪ್ರಣಮ್ ದೇವರಾಜ್ ಅಭಿನಯದ ‘S/O ಮುತ್ತಣ್ಣ’ ಚಿತ್ರವು ಸೆಪ್ಟೆಂಬರ್.12ಕ್ಕೆ ಮುಂದೂಲ್ಪಟ್ಟಿದೆ. …
ಬೆಂಗಳೂರು : ನಟ ದರ್ಶನ್ ಅವರು ಲೈಟ್ಬಾಯ್ ಆಗಿ ಬಂದ್ರೂ ಕಷ್ಟಪಟ್ಟು ಮೇಲೆ ಬಂದಿದ್ರು. ಆದರೆ ಜೀವನ ಹಾಳುಮಾಡಿಕೊಂಡ್ರು ಎಂದು ನಟಿ ರಮ್ಯಾ ಕೊಲೆ ಆರೋಪದ ಮೇಲೆ ಜೈಲು ಸೇರಿರುವ ದರ್ಶನ್ ಬಗ್ಗೆ ಸಾಫ್ಟ್ ಕಾರ್ನರ್ ತೋರಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ …
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್‍ಗೆ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದಾರೆ. ಇತ್ತೀಚೆಗಷ್ಟೇ, ಸುಪ್ರೀಂಕೋರ್ಟ್, ದರ್ಶನ್ ಜಾಮೀನನ್ನು ರದ್ದುಪಡಿಸಿದೆ. ಈ ಮಧ್ಯೆ, ದರ್ಶನ್ ತಮ್ಮ ಸಹೋದರ ದಿನಕರ್ ಮೂಲಕ ಅಭಿಮಾನಿಗಳಿಗೆ ಸಂದೇಶವೊಂದನ್ನು ಕಳಿಸಿದ್ದಾರೆ. ಆ …