Mysore
27
haze

Social Media

ಗುರುವಾರ, 01 ಜನವರಿ 2026
Light
Dark

ಮನರಂಜನೆ

Homeಮನರಂಜನೆ
rishab shetty

ಕೆಂಗೇರಿ ಬಳಿ ಇರುವ ಅಭಿಮಾನ್ ಸ್ಟುಡಿಯೋದಲ್ಲಿದ್ದ ಡಾ.ವಿಷ್ಣುವರ್ಧನ್ ಅವರ ಪುಣ್ಯಭೂಮಿಯನ್ನು ನೆಲೆಸಮ ಮಾಡಿದ ವಿಷಯ ಬಹಿರಂಗವಾದ ಮೇಲೆ ಸಾಕಷ್ಟು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಕೆಲವರು ಈ ವಿಷಯದಲ್ಲಿ ಅಭಿಮಾನ್‍ ಸ್ಟುಡಿಯೋ ಬಳಿ ಬಂಧನಕ್ಕೂ ಒಳಗಾದರು. ಆದರೆ, ಇಷ್ಟೆಲ್ಲಾ ಆದರೂ ಚಿತ್ರರಂಗದವರು, ಪ್ರಮುಖವಾಗಿ …

kiccha

ಬೆಂಗಳೂರು : ಬೆಂಗಳೂರಿನ ಅಭಿಮಾನ್‌ ಸ್ಟುಡಿಯೊದಲ್ಲಿದದ ವಿಷ್ಣುವರ್ಧನ್‌ ಅವರ ಸಮಾಧಿ ತೆರವು ಮಾಡಿರುವ ಕ್ರಮಕ್ಕೆ ನಟ ಕಿಚ್ಚ ಸುದೀಪದ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ತಾಣಗಳ ಖಾತೆಗಳಲ್ಲಿ ವಿಡಿಯೋ ಪೋಸ್ಟ್‌ ಹಾಗೂ ಬರವಣಿಗೆ ಪೋಸ್ಟ್‌ ಮಾಡಿರುವ …

manohar ravichandran

ರವಿಚಂದ್ರನ್‍ ಅವರ ಮಗ ಮನೋರಂಜನ್ ರವಿಚಂದ್ರನ್ ಅಭಿನಯದ ಚಿತ್ರವೊಂದು ಬಿಡುಗಡೆಯಾಗಿ ಮೂರು ವರ್ಷಗಳೇ ಆಗಿವೆ. 2022ರಲ್ಲಿ ಬಿಡುಗಡೆಯಾದ ‘ಪ್ರಾರಂಭ’ ಚಿತ್ರದ ನಂತರ ಮನೋರಂಜನ್‍ ಒಂದೆರಡು ಚಿತ್ರಗಳನ್ನು ಒಪ್ಪಿಕೊಂಡರಾದರೂ, ಯಾವ ಚಿತ್ರವೂ ಬಿಡುಗಡೆ ಆಗಿಲ್ಲ. ಇದೀಗ ಮನೋರಂಜನ್‍ ಅವರ ಐದನೇ ಸಿನಿಮಾ ಸೆಟ್ಟೇರಿದೆ. …

ಗುರುದತ್ ಗಾಣಿಗ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಕರಾವಳಿ’ ಚಿತ್ರಕ್ಕೆ ಇದೀಗ ರಾಜ್ ‍ಬಿ. ಶೆಟ್ಟಿ ಎಂಟ್ರಿಯಾಗಿದೆ. ಪ್ರಜ್ವಲ್ ದೇವರಾಜ್ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರದಲ್ಲಿ ರಾಜ್‍ ಶೆಟ್ಟಿ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಇತ್ತೀಚೆಗೆ ಚಿತ್ರದಲ್ಲಿನ ರಾಜ್ ಬಿ. ಶೆಟ್ಟಿ ಅವರ …

‘ದುನಿಯಾ’ ವಿಜಯ್‍ ಅಭಿನಯದ ‘ಸಲಗ’ ಚಿತ್ರದ ತಮ್ಮ ಸೂರಿ ಅಣ್ಣ ಪಾತ್ರದ ಮೂಲಕ ಜನಪ್ರಿಯರಾದ ದಿನೇಶ್‍, ಸದ್ದಿಲ್ಲದೆ ಒಂದು ಚಿತ್ರ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ನಟಿಸಿದ್ದಾರೆ. ವಿಶೇಷವೆಂದರೆ, ಈ ಚಿತ್ರಕ್ಕೆ ‘ಸೂರಿ ಅಣ್ಣ’ ಎಂದೇ ಹೆಸರಿಡಲಾಗಿದ್ದು, ಈ ಚಿತ್ರದ ಟೀಸರ್ …

aradhana rm ( next level cinema )

ಅರವಿಂದ್‍ ಕೌಶಿಕ್‍ ನಿರ್ದೇಶನದ ಹೊಸ ಚಿತ್ರದಲ್ಲಿ ಉಪೇಂದ್ರ ನಾಯಕನಾಗಿ ನಟಿಸಲಿದ್ದಾರೆ ಎಂಬ ಸುದ್ದಿಯೊಂದು ಕೆಲವು ದಿನಗಳ ಹಿಂದೆ ಬಂದಿತ್ತು. ‘ನೆಕ್ಸ್ಟ್ ಲೆವೆಲ್‍’ ಹೆಸರಿನ ಈ ಚಿತ್ರಕ್ಕೆ ಇದೀಗ ಮಾಲಾಶ್ರೀ ಅವರ ಮಗಳು ಆರಾಧನಾ ರಾಮ್‍ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ‘ಕಾಟೇರ’ ಸಿನಿಮಾ ಮೂಲಕ …

ಕೆಲವೇ ದಿನಗಳ ಹಿಂದೆ ‘ತಾಯವ್ವ’ ಎಂಬ ಸಿನಿಮಾದಲ್ಲಿ ನಟಿಸಿದ್ದ, ಗೀತಪ್ರಿಯ ಸುರೇಶ್ ಕುಮಾರ್ ಇದೀಗ ಮತ್ತೊಂದು ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಆ ಚಿತ್ರದ ಹೆಸರು 'ಅಪರಿಚಿತೆ'. ಇತ್ತೀಚಿಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಸಿ.ಎನ್.ಅಶ್ವಥ್ ನಾರಾಯಣ ಶೀರ್ಷಿಕೆ ಪೋಸ್ಟರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ …

‘ಬೆಂಗಳೂರು ಬಾಯ್ಸ್’ ನಂತರ ಸಚಿವ ಚಲುವರಾಯಸ್ವಾಮಿ ಮಗ ಸಚಿನ್‍ ಚಲುವರಾಯಸ್ವಾಮಿ ಸದ್ದಿಲ್ಲದೆ ಹೊಸ ಚಿತ್ರವೊಂದರಲ್ಲಿ ನಟಿಸಿದ್ದಾರೆ. ತಮ್ಮ ಮೊದಲ ಚಿತ್ರದಂತೆ, ಈ ಬಾರಿಯೂ ಚಿತ್ರವನ್ನು ಅವರ ತಾಯಿ ಬಿ.ಕೆ. ಧನಲಕ್ಷ್ಮೀ ನಿರ್ಮಿಸಿದರೆ, ನಟ ರಾಜವರ್ಧನ್‍ ಚಿತ್ರಕ್ಕೆ ಕ್ರಿಯೇಟಿವ್ ಹೆಡ್‍ ಆಗಿ ಕೆಲಸ …

ಈ ಹಿಂದೆ ‘ದಿ ಸೂಟ್‍’ ಎಂಬ ಚಿತ್ರದಲ್ಲಿ ನಟಿಸುವುದರ ಜೊತೆಗೆ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದ ಕಮಲ್‍ ರಾಜ್‍, ಈಗ ಒಟ್ಟಿಗೇ ಮೂರು ಚಿತ್ರಗಳನ್ನು ಆರಂಭಿಸಿದ್ದಾರೆ. ‘ಮೊಹಬ್ಬತ್ ಜಿಂದಾಬಾದ್’, ‘ಟಾಸ್ಕ್’ ಹಾಗೂ ‘ನಾಳೆ ನಮ್ಮ ಭರವಸೆ’… ಈ ಮೂರೂ ಚಿತ್ರಗಳಲ್ಲಿ ಅಭಿನಯಿಸುವ ಜೊತೆಗೆ ಕಮಲ್ …

ಗುರುಪೂರ್ಣಿಮೆಯ ದಿನದಂದು ಉದ್ಯಮಿ ವಿಜಯ್‍ ಟಾಟಾ, ತಮ್ಮ ಅಮೃತಾ ಸಿನಿ ಕ್ರಾಫ್ಟ್ ಸಂಸ್ಥೆಯ ಮೂಲಕ ಆರು ಚಿತ್ರಗಳನ್ನು ಒಂದೇ ವೇದಿಕೆಯಲ್ಲಿ ಘೋಷಣೆ ಮಾಡಿದ್ದರು. ಈ ಸಂಸ್ಥೆಯ ಲೋಗೋವನ್ನು ನಟ-ನಿರ್ದೇಶಕ ವಿ. ರವಿಚಂದ್ರನ್ ಹಾಗೂ ಶ್ರೀಮುರಳಿ ಬಿಡುಗಡೆ ಮಾಡಿದ್ದರು. ಈ ಆರು ಚಿತ್ರಗಳ …

Stay Connected​
error: Content is protected !!