ಕನ್ನಡದ ಜನಪ್ರಿಯ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಕೆವಿಎನ್ ಪ್ರೊಡಕ್ಷನ್ಸ್, ಸದ್ಯ ಕನ್ನಡವಲ್ಲದೆ ತಮಿಳು ಮತ್ತು ಮಲಯಾಳಂನಲ್ಲಿ ಚಿತ್ರಗಳನ್ನು ನಿರ್ಮಿಸುತ್ತಿದೆ. ಇದೀಗ ತೆಲುಗು ಚಿತ್ರರಂಗಕ್ಕೂ KVN ಪ್ರೊಡಕ್ಷನ್ಸ್ ಸಂಸ್ಥೆಯು ಕಾಲಿಟ್ಟಿದ್ದು, ಚಿರಂಜೀವಿ ಅಭಿನಯದ ಚಿತ್ರವೊಂದನ್ನು ಸದ್ಯದಲ್ಲೇ ನಿರ್ಮಿಸಲಿದೆ ಎಂಬ ಮಾತೊಂದು ಕೇಳಿ …










