‘ಪ್ರೇಮ ಬರಹ’ ಚಿತ್ರ ಬಿಡುಗಡೆಯಾಗಿ ಆರು ವರ್ಷಗಳೇ ಆಗಿವೆ. ಈ ಚಿತ್ರದಲ್ಲಿ ಹೀರೋ ಆಗಿ ಅಭಿನಯಿಸಿದ್ದ ಚಂದನ್, ಅದ್ಯಾಕೋ ಆ ನಂತರ ಯಾವೊಂದು ಚಿತ್ರದಲ್ಲೂ ಹೀರೋ ಆಗಿ ನಟಿಸಿರಲಿಲ್ಲ. ಇದೀಗ ಚಂದನ್ ಸದ್ದಿಲ್ಲದೆ ಹೊಸ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಅವರು …
‘ಪ್ರೇಮ ಬರಹ’ ಚಿತ್ರ ಬಿಡುಗಡೆಯಾಗಿ ಆರು ವರ್ಷಗಳೇ ಆಗಿವೆ. ಈ ಚಿತ್ರದಲ್ಲಿ ಹೀರೋ ಆಗಿ ಅಭಿನಯಿಸಿದ್ದ ಚಂದನ್, ಅದ್ಯಾಕೋ ಆ ನಂತರ ಯಾವೊಂದು ಚಿತ್ರದಲ್ಲೂ ಹೀರೋ ಆಗಿ ನಟಿಸಿರಲಿಲ್ಲ. ಇದೀಗ ಚಂದನ್ ಸದ್ದಿಲ್ಲದೆ ಹೊಸ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಅವರು …
ಈ ಹಿಂದೆ ‘ನಮ್ ಗಣಿ ಬಿಕಾಂ ಪಾಸ್’ ಮುಂತಾದ ಚಿತ್ರಗಳನ್ನು ನಿರ್ಮಿಸಿದ್ದ ನಾಗೇಶ್ ಕುಮಾರ್, ಈಗ ಎರಡು ಚಿತ್ರಗಳನ್ನು ನಿರ್ಮಿಸಿದ್ದಾರೆ. ಎರಡೂ ಚಿತ್ರಗಳನ್ನು ಜೆ.ಜೆ.ಶ್ರೀನಿವಾಸ್ ನಿರ್ದೇಶಿಸಿದ್ದು, ಈ ಎರಡೂ ಚಿತ್ರಗಳು ಆಗಸ್ಟ್.08ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಒಬ್ಬರೇ ನಿರ್ಮಿಸಿದ ಹಾಗೂ ಒಬ್ಬರೇ ನಿರ್ದೇಶಿಸಿದ …
ದರ್ಶನ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿರುವ ರಮ್ಯಾ ಪರವಾಗಿ ಪ್ರಥಮ್ ಹೊರತುಪಡಿಸಿದರೆ, ಮಿಕ್ಕಂತೆ ಯಾರೂ ಧ್ವನಿ ಎತ್ತಿರಲಿಲ್ಲ. ಇದೀಗ Film Industry for Rights and Equality (FIRE) ಸಂಸ್ಥೆಯು ಬೆಂಬಲಕ್ಕೆ ನಿಂತಿದ್ದು, ಮಹಿಳಾ ವಿರೋಧಿ ಟ್ರೋಲಿಂಗ್ ನಿಲ್ಲಿಸುವುದಕ್ಕೆ ಆಗ್ರಹಿಸುವುದರ ಜೊತೆಗೆ, ಈ …
ವಿಜಯ್ ರಾಘವೇಂದ್ರ ಅಭಿನಯದ ಮೂರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ವರ್ಷದ ಆರಂಭದಲ್ಲಿ ಬಿಡುಗಡೆಯಾದ ‘ನಿಮಗೊಂದು ಸಿಹಿಸುದ್ದಿ’ಯಲ್ಲಿ ಅತಿಥಿ ಪಾತ್ರದಲ್ಲಿ ವಿಜಯ್ ರಾಘವೇಂದ್ರ ಕಾಣಿಸಿಕೊಂಡಿದ್ದರು. ಆ ನಂತರ ವಿಜಯ್ ರಾಘವೇಂದ್ರ ಅಭಿನಯದ ‘FIR 6 To 6’ ಮತ್ತು ‘ಸ್ವಪ್ನ ಮಂಟಪ’ …
ರಶ್ಮಿಕಾ ಮಂದಣ್ಣ ಚಿತ್ರದಿಂದ ಚಿತ್ರಕ್ಕೆ ವಿವಿಧ ಪಾತ್ರಗಳನ್ನು ಮಾಡುತ್ತಿದ್ದಾರೆ. ಈಗ ಅವರು ‘ಮೈಸಾ’ ಎಂಬ ಹೊಸ ಚಿತ್ರದಲ್ಲಿ ನಟಿಸುತ್ತಿದ್ದು, ಈ ಚಿತ್ರದಲ್ಲಿ ಅವರು ಗೊಂಡಾ ಬುಡಕಟ್ಟು ಮಹಿಳೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಇದೆ. ‘ಮೈಸಾ’ ಒಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, …
ರಾಜ್ ಬಿ ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಚಿತ್ರವು ಶುಕ್ರವಾರ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಚಿತ್ರದ ಬಗ್ಗೆ ಗುರುವಾರದವರೆಗೂ ಹೆಚ್ಚು ಸುದ್ದಿಯೇ ಇರಲಿಲ್ಲ. ಯಾವಾಗ ಚಿತ್ರ ಶುಕ್ರವಾರ ಬಿಡುಗಡೆಯಾಗಿ ಚಿತ್ರ ಚೆನ್ನಾಗಿದೆ ಎಂಬ ಪ್ರತಿಕ್ರಿಯೆ ಹೊರಬಿತ್ತೋ, ಅಲ್ಲಿಂದ ಲೆಕ್ಕಾಚಾರವೇ …
ಜೀವನದಲ್ಲಿ ಒಂದು ರಾಂಗ್ ಟರ್ನ್ ತೆಗೆದುಕೊಂಡರೆ ಏನೆಲ್ಲಾ ಆಗಬಹುದು? ಅಂಥದ್ದೊಂದು ವಿಷಯವನ್ನಿಟ್ಟುಕೊಂಡು ಹೊಸಬರ ತಂಡವೊಂದು ಸದ್ದಿಲ್ಲದೆ ಒಂದು ಚಿತ್ರ ಮಾಡಿದೆ. ಹೆಸರು ‘ವೃತ್ತ’. ಈ ಚಿತ್ರವು ಇದೇ ಆಗಸ್ಟ್ 01ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಲಕ್ಷಯ್ ಆರ್ಟ್ಸ್ ಬ್ಯಾನರ್ ಅಡಿ ಟಿ.ಶಿವಕುಮಾರ್ ನಿರ್ಮಿಸಿರುವ …
ಕೃಷ್ಣ ಅಭಿನಯದಲ್ಲಿ ಶಶಾಂಕ್, ‘ಬ್ರ್ಯಾಟ್’ ಎಂಬ ಪ್ಯಾನ್ ಇಂಡಿಯಾ ಚಿತ್ರವನ್ನು ನಿರ್ದೇಶಿಸುತ್ತಿರುವುದು ಗೊತ್ತೇ ಇದೆ. ಈ ಚಿತ್ರದ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಹಿಂದೆ ಶಶಾಂಕ್ ನಿರ್ದೇಶನದ ‘ಲವ್ 360’ ಚಿತ್ರಕ್ಕೆ ‘ಜಗವೇ ನೀನು…’ ಹಾಡಿದ್ದ ಸಿದ್ ಶ್ರೀರಾಮ್ ಈ ಹಾಡನ್ನೂ …
ಕೆಲವು ವರ್ಷಗಳ ಹಿಂದೆ ಸಾ.ರಾ. ಗೋವಿಂದು, ಓಂ ಪ್ರಕಾಶ್ ರಾವ್, ಎಸ್. ಮಹೇಂದರ್, ಬಸಂತ್ ಕುಮಾರ್ ಪಾಟೀಲ್ ಮುಂತಾದ ಹಲವು ನಿರ್ಮಾಪಕರು, ನಿರ್ದೇಶಕರೆಲ್ಲಾ ಹೀರೋಗಳಾಗಿ ಜನರನ್ನು ರಂಜಿಸುವ ಪ್ರಯತ್ನವನ್ನು ಮಾಡಿದ್ದರು. ಈಗ ಆ ಸಾಲಿಗೆ ಹಿರಿಯ ನಿರ್ಮಾಪಕ ಮತ್ತು ವಿತರಕ ಶಿಲ್ಪಾ …
ಈ ಹಿಂದೆ ‘ಆಚಾರ್ ಆ್ಯಂಡ್ ಕೋ’, ‘ಅನಾಮಧ್ಯೇಯ ಅಶೋಕ್ ಕುಮಾರ್’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದ ಹರ್ಷಿಲ್ ಕೌಶಿಕ್, ಸದ್ದಿಲ್ಲದೆ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಈ ಬಾರಿ ಅವರು ತಂದೆ-ಮಗನ ಭಾಂದವ್ಯ ಸಾರುವ ‘ಫಾದರ್ಸ್ ಡೇ’ ಎಂಬ ಚಿತ್ರದಲ್ಲಿ ನಟಿಸಿದ್ದು, ಚಿತ್ರವು ಸದ್ಯದಲ್ಲೇ …