ಈ ಹಿಂದೆ ‘ಆ ದಿನಗಳು’ ಚೈತನ್ಯ, ‘ದುನಿಯಾ’ ಸೂರಿ ಮುಂತಾದವರ ಗರಡಿಯಲ್ಲಿ ಪಳಗಿರುವ ವಿರಾಟ್ ಬಿಲ್ವ, ಇದೀಗ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಅಷ್ಟೇ ಅಲ್ಲ, ತಮ್ಮ ಮೊದಲ ನಿರ್ದೇಶನದ ಚಿತ್ರದಲ್ಲಿ ನಾಯಕನಾಗಿಯೂ ನಟಿಸಿದ್ದಾರೆ. ಹೆಸರು ‘ಲವ್ ಮ್ಯಾಟ್ರು’. ಹೆಸರು ಕೇಳುತ್ತಿದ್ದಂತೆಯೇ, ಇದೊಂದು ಪಕ್ಕಾ …
ಈ ಹಿಂದೆ ‘ಆ ದಿನಗಳು’ ಚೈತನ್ಯ, ‘ದುನಿಯಾ’ ಸೂರಿ ಮುಂತಾದವರ ಗರಡಿಯಲ್ಲಿ ಪಳಗಿರುವ ವಿರಾಟ್ ಬಿಲ್ವ, ಇದೀಗ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಅಷ್ಟೇ ಅಲ್ಲ, ತಮ್ಮ ಮೊದಲ ನಿರ್ದೇಶನದ ಚಿತ್ರದಲ್ಲಿ ನಾಯಕನಾಗಿಯೂ ನಟಿಸಿದ್ದಾರೆ. ಹೆಸರು ‘ಲವ್ ಮ್ಯಾಟ್ರು’. ಹೆಸರು ಕೇಳುತ್ತಿದ್ದಂತೆಯೇ, ಇದೊಂದು ಪಕ್ಕಾ …
ಯಶ್ ತಾಯಿ ಪುಷ್ಪ ಅರುಣ್ ಕುಮಾರ್, ‘ಕೊತ್ತಲವಾಡಿ’ ಎಂಬ ಚಿತ್ರವನ್ನು ನಿರ್ಮಿಸುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರವು ಆಗಸ್ಟ್.01ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಬಿಡುಗಡೆ ಆಗಿದೆ. ಚಾಮರಾಜನಗರ ಜಿಲ್ಲೆಯ ಕೊತ್ತಲವಾಡಿ ಎಂಬ ಗ್ರಾಮದಲ್ಲಿ ನಡೆಯುವ ಕಥೆ …
ಸುಮಾರು ಐದು ವರ್ಷಗಳ ಹಿಂದೆ ‘ಕಮರೊಟ್ಟು ಚೆಕ್‍ಪೋಸ್ಟ್’ ಎಂಬ ಚಿತ್ರವನ್ನು ನಿರ್ದೇಶಿಸಿದ್ದರು ಪರಮೇಶ್. ಚಿತ್ರ ಅಷ್ಟಾಗಿ ಓಡದಿದ್ದರೂ, ಮೆಚ್ಚುಗೆಗೆ ಪಾತ್ರವಾಯಿತಂತೆ. ಅದರಿಂದ ಪ್ರೇರಣೆಗೊಂಡು, ಇದೀಗ ‘ಕಮರೊ2’ ಎಂಬ ಮುಂದುವರೆದ ಭಾಗವನ್ನು ನಿರ್ದೇಶಿಸಿದ್ದು, ಚಿತ್ರ ಆಗಸ್ಟ್ 01ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು …
ಸದ್ಯ ನಾಗಣ್ಣ ನಿರ್ದೇಶನದ ‘ಭಾರ್ಗವ’ ಚಿತ್ರದಲ್ಲಿ ನಟಿಸುತ್ತಿರುವ ಉಪೇಂದ್ರ, ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಈ ಹಿಂದೆ ‘ಛೂ ಮಂತರ್ʼ ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ಮಿಸಿರುವ ತರುಣ್ ಶಿವಪ್ಪ ಈ ಚಿತ್ರವನ್ನು ತರುಣ್ ಸ್ಟುಡಿಯೋಸ್ ಮೂಲಕ ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ …
ಏಳು ವರ್ಷಗಳ ಹಿಂದೆ ಬಿಡುಗಡೆಯಾಗಿತ್ತು ದೇವರಾಜ್ ಅವರ ಎರಡನೇ ಮಗ ಪ್ರಣಾಮ್ ಅಭಿನಯದ ಮೊದಲ ಚಿತ್ರ ‘ಕುಮಾರ್ 21 ಎಫ್’. ಆ ಚಿತ್ರದ ನಂತರ ಪ್ರಣಾಮ್ ಇನ್ನೊಂದಿಷ್ಟು ಚಿತ್ರಗಳಲ್ಲಿ ನಟಿಸಿದರಾದರೂ, ಯಾವುದೂ ಬಿಡುಗಡೆಯಾಗಿಲ್ಲ. ಈ ಮಧ್ಯೆ, ಪ್ರಣಾಮ್ ಅಭಿನಯದ ಎರಡನೇ ಚಿತ್ರ …
ಕೆಲವೇ ದಿನಗಳ ಹಿಂದಷ್ಟೇ, ನಟ-ನಿರ್ದೇಶಕ ರಿಷಬ್ ಶೆಟ್ಟಿ ಹುಟ್ಟುಹಬ್ಬಕ್ಕೆ ಹೊಂಬಾಳೆ ಫಿಲಂಸ್ ಕಡೆಯಿಂದ ‘ಕಾಂತಾರ – ಚಾಪ್ಟರ್ 1’ ಚಿತ್ರದ ಪೋಸ್ಟರ್ ಬಿಡುಗಡೆಯಾಗಿತ್ತು. ಇತ್ತೀಚೆಗೆ, ಚಿತ್ರತಂಡದಿಂದ ಇನ್ನೊಂದು ಸುದ್ದಿ ಬಂದಿದೆ. ಅದೇನೆಂದರೆ, ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿದ್ದು, ಚಿತ್ರವು ಅಕ್ಟೋಬರ್.2ರಂದು ವಿಶ್ವದಾದ್ಯಂತ ತೆರೆಗೆ …
ಶಿವರಾಜಕುಮಾರ್, ಉಪೇಂದ್ರ, ರಾಜ್ ಬಿ. ಶೆಟ್ಟಿ ಜೊತೆಯಾಗಿ ನಟಿಸಿರುವ ‘45’ ಚಿತ್ರವು ಮುಂದಕ್ಕೆ ಹೋಗುವ ಸಾಧ್ಯತೆ ಇದೆ. ಈ ಬಗ್ಗೆ ಚಿತ್ರರಂಗದ ವಲಯದಲ್ಲಿ ಗುಸುಗುಸು ಕೇಳಿಬರುತ್ತಿದ್ದು, ಚಿತ್ರತಂಡದ ವತಿಯಿಂದ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಆದರೆ, ಸದ್ಯದಲ್ಲೇ ಚಿತ್ರತಂಡದಿಂದ ಘೋಷಣೆ ಹೊರಬೀಳುವ …
ಕೆಲವು ವರ್ಷಗಳ ಹಿಂದಿನ ಮಾತು. ನೀನಸಾಂ ವಿದ್ಯಾರ್ಥಿಗಳು ಮತ್ತು ತಂಡದವರು ಸೇರಿ ಮಾಡುತ್ತಿರುವ ‘ಹಿಕೋರಾ’ ಎಂಬ ಚಿತ್ರದ ಮುಹೂರ್ತಕ್ಕೆ ಬಂದು, ಚಿತ್ರಕ್ಕೆ ಚಾಲನೆ ನೀಡಿದ್ದರು. ಈಗ ಚಿತ್ರವು ಮುಗಿದಿದ್ದು, ಬಿಡುಗಡೆಗೆ ಸಜ್ಜಾಗಿದೆ. ಈ ಮಧ್ಯೆ, ಚಿತ್ರದ ಹಾಡುಗಳು ಇತ್ತೀಚೆಗೆ ಬಿಡುಗಡೆಯಾಗಿದೆ. ‘ಹಿಕೋರಾ’ …
ವಿನೋದ್ ಪ್ರಭಾಕರ್ ಅಭಿನಯದ ‘ಮಾದೇವ’ ಇತ್ತೀಚೆಗೆ 25 ದಿನಗಳ ಪ್ರದರ್ಶನ ಕಂಡಿದೆ. ಈ ಮಧ್ಯೆ, ವಿನೋದ್ ಅಭಿನಯದ ‘ಬಲರಾಮನ ದಿನಗಳು’ ಚಿತ್ರದ ಚಿತ್ರೀಕರಣ ಮುಗಿದಿದೆ. ಇದು ವಿನೋದ್ ಪ್ರಭಾಕರ್ ಅಭಿನಯದ 25ನೇ ಸಿನಿಮಾ, ಕೆ.ಎಂ. ಚೈತನ್ಯ ನಿರ್ದೇಶನದ 10ನೇ ಸಿನಿಮಾ. ಇದೊಂದು …
ಕಳೆದ ಕೆಲವು ದಿನಗಳಿಂದ ಸುದ್ದಿ ಮಾಡುತ್ತಿರುವ ಚಿತ್ರಗಳ ಪೈಕಿ ‘ಎಲ್ಟು ಮುತ್ತಾ’ ಸಹ ಒಂದು. ಶೌರ್ಯ ಪ್ರತಾಪ್, ಪ್ರಿಯಾಂಕಾ ಮಳಲಿ ಮುಂತಾದವರು ಅಭಿನಯಿಸಿದ್ದ ಈ ಚಿತ್ರದ ಹಾಡುಗಳು ಬಿಡುಗುಡೆ ಸಮಾರಂಭ ಕೆಲವು ದಿನಗಳ ಹಿಂದೆ ನಡೆದಿತ್ತು. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಬಿಡುಗಡೆ …