Mysore
29
overcast clouds

Social Media

ಭಾನುವಾರ, 28 ಜೂನ್ 2026
Light
Dark

ಮನರಂಜನೆ

Homeಮನರಂಜನೆ

ಹುಡುಗ, ಹುಡುಗಿ ಸುತ್ತ ಹಲವು ಚಿತ್ರಗಳು ಬಂದಿವೆ. ಅವರಿಬ್ಬರ ಕಥೆಯನ್ನು ಪರಿಸರದ ಹಿನ್ನೆಲೆಯಲ್ಲಿ ಹೇಳುವ ಪ್ರಯತ್ನವನ್ನು ಹೊಸ ಚಿತ್ರವೊಂದರಲ್ಲಿ ಮಾಡಲಾಗಿದೆ. ಅದೇ ‘ಸೋಲ್‍ ಮೇಟ್ಸ್’. ಈ ಚಿತ್ರವನ್ನು ಶಂಕರ್ ಪಿ.ವಿ ನಿರ್ದೇಶಿಸುವುದರ ಜೊತೆಗೆ ನಿರ್ಮಾಣವನ್ನೂ ಮಾಡಿದ್ದಾರೆ. ಈ ಚಿತ್ರಕ್ಕೆ ಹಂಸಲೇಖ ಸಾಹಿತ್ಯ …

ಕಳೆದ ತಿಂಗಳು ನಿಧನರಾದ ಹಿರಿಯ ನಟಿ, ‘ಅಭಿನಯ ಸರಸ್ವತಿ’, ಪದ್ಮಭೂಷಣ ಡಾ. ಬಿ. ಸರೋಜಾದೇವಿ ಅವರ ಆತ್ಮಕ್ಕೆ ಶಾಂತಿ ಕೋರಲು ಇತ್ತೀಚಿಗೆ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಈ ಶ್ರದ್ಧಾಂಜಲಿ ಹಾಗೂ ನುಡಿ ನಮನ ಕಾರ್ಯಕ್ರಮದಲ್ಲಿ ಕನ್ನಡ, ತೆಲುಗು, …

ಡಾ.ವಿಷ್ಣುವರ್ಧನ್‍ ಅವರ ಪುಣ್ಯಭೂಮಿ ವಿಷಯದಲ್ಲಿ ಇಷ್ಟೊಂದು ಗೊಂದಲ ಆಗುತ್ತದೆ ಎಂದು ಗೊತ್ತಿದ್ದರೆ, ನಾನೇ ನನ್ನ ಜಮೀನಿನಲ್ಲಿ ಬೇಕಾದರೆ ಜಾಗ ಕೊಡುತ್ತಿದ್ದೆ ಎಂದು ಹಿರಿಯ ನಟಿ ಶ್ರುತಿ ಹೇಳಿದ್ದಾರೆ. ಕೆಂಗೇರಿ ಬಳಿ ಇರುವ ಅಭಿಮಾನ್ ಸ್ಟುಡಿಯೋದಲ್ಲಿದ್ದ ಡಾ.ವಿಷ್ಣುವರ್ಧನ್ ಅವರ ಪುಣ್ಯಭೂಮಿಯನ್ನು ಗುರುವಾರ ರಾತ್ರೋರಾತ್ರಿ …

rishab shetty

ಕೆಂಗೇರಿ ಬಳಿ ಇರುವ ಅಭಿಮಾನ್ ಸ್ಟುಡಿಯೋದಲ್ಲಿದ್ದ ಡಾ.ವಿಷ್ಣುವರ್ಧನ್ ಅವರ ಪುಣ್ಯಭೂಮಿಯನ್ನು ನೆಲೆಸಮ ಮಾಡಿದ ವಿಷಯ ಬಹಿರಂಗವಾದ ಮೇಲೆ ಸಾಕಷ್ಟು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಕೆಲವರು ಈ ವಿಷಯದಲ್ಲಿ ಅಭಿಮಾನ್‍ ಸ್ಟುಡಿಯೋ ಬಳಿ ಬಂಧನಕ್ಕೂ ಒಳಗಾದರು. ಆದರೆ, ಇಷ್ಟೆಲ್ಲಾ ಆದರೂ ಚಿತ್ರರಂಗದವರು, ಪ್ರಮುಖವಾಗಿ …

kiccha

ಬೆಂಗಳೂರು : ಬೆಂಗಳೂರಿನ ಅಭಿಮಾನ್‌ ಸ್ಟುಡಿಯೊದಲ್ಲಿದದ ವಿಷ್ಣುವರ್ಧನ್‌ ಅವರ ಸಮಾಧಿ ತೆರವು ಮಾಡಿರುವ ಕ್ರಮಕ್ಕೆ ನಟ ಕಿಚ್ಚ ಸುದೀಪದ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ತಾಣಗಳ ಖಾತೆಗಳಲ್ಲಿ ವಿಡಿಯೋ ಪೋಸ್ಟ್‌ ಹಾಗೂ ಬರವಣಿಗೆ ಪೋಸ್ಟ್‌ ಮಾಡಿರುವ …

manohar ravichandran

ರವಿಚಂದ್ರನ್‍ ಅವರ ಮಗ ಮನೋರಂಜನ್ ರವಿಚಂದ್ರನ್ ಅಭಿನಯದ ಚಿತ್ರವೊಂದು ಬಿಡುಗಡೆಯಾಗಿ ಮೂರು ವರ್ಷಗಳೇ ಆಗಿವೆ. 2022ರಲ್ಲಿ ಬಿಡುಗಡೆಯಾದ ‘ಪ್ರಾರಂಭ’ ಚಿತ್ರದ ನಂತರ ಮನೋರಂಜನ್‍ ಒಂದೆರಡು ಚಿತ್ರಗಳನ್ನು ಒಪ್ಪಿಕೊಂಡರಾದರೂ, ಯಾವ ಚಿತ್ರವೂ ಬಿಡುಗಡೆ ಆಗಿಲ್ಲ. ಇದೀಗ ಮನೋರಂಜನ್‍ ಅವರ ಐದನೇ ಸಿನಿಮಾ ಸೆಟ್ಟೇರಿದೆ. …

ಗುರುದತ್ ಗಾಣಿಗ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಕರಾವಳಿ’ ಚಿತ್ರಕ್ಕೆ ಇದೀಗ ರಾಜ್ ‍ಬಿ. ಶೆಟ್ಟಿ ಎಂಟ್ರಿಯಾಗಿದೆ. ಪ್ರಜ್ವಲ್ ದೇವರಾಜ್ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರದಲ್ಲಿ ರಾಜ್‍ ಶೆಟ್ಟಿ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಇತ್ತೀಚೆಗೆ ಚಿತ್ರದಲ್ಲಿನ ರಾಜ್ ಬಿ. ಶೆಟ್ಟಿ ಅವರ …

‘ದುನಿಯಾ’ ವಿಜಯ್‍ ಅಭಿನಯದ ‘ಸಲಗ’ ಚಿತ್ರದ ತಮ್ಮ ಸೂರಿ ಅಣ್ಣ ಪಾತ್ರದ ಮೂಲಕ ಜನಪ್ರಿಯರಾದ ದಿನೇಶ್‍, ಸದ್ದಿಲ್ಲದೆ ಒಂದು ಚಿತ್ರ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ನಟಿಸಿದ್ದಾರೆ. ವಿಶೇಷವೆಂದರೆ, ಈ ಚಿತ್ರಕ್ಕೆ ‘ಸೂರಿ ಅಣ್ಣ’ ಎಂದೇ ಹೆಸರಿಡಲಾಗಿದ್ದು, ಈ ಚಿತ್ರದ ಟೀಸರ್ …

aradhana rm ( next level cinema )

ಅರವಿಂದ್‍ ಕೌಶಿಕ್‍ ನಿರ್ದೇಶನದ ಹೊಸ ಚಿತ್ರದಲ್ಲಿ ಉಪೇಂದ್ರ ನಾಯಕನಾಗಿ ನಟಿಸಲಿದ್ದಾರೆ ಎಂಬ ಸುದ್ದಿಯೊಂದು ಕೆಲವು ದಿನಗಳ ಹಿಂದೆ ಬಂದಿತ್ತು. ‘ನೆಕ್ಸ್ಟ್ ಲೆವೆಲ್‍’ ಹೆಸರಿನ ಈ ಚಿತ್ರಕ್ಕೆ ಇದೀಗ ಮಾಲಾಶ್ರೀ ಅವರ ಮಗಳು ಆರಾಧನಾ ರಾಮ್‍ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ‘ಕಾಟೇರ’ ಸಿನಿಮಾ ಮೂಲಕ …

ಕೆಲವೇ ದಿನಗಳ ಹಿಂದೆ ‘ತಾಯವ್ವ’ ಎಂಬ ಸಿನಿಮಾದಲ್ಲಿ ನಟಿಸಿದ್ದ, ಗೀತಪ್ರಿಯ ಸುರೇಶ್ ಕುಮಾರ್ ಇದೀಗ ಮತ್ತೊಂದು ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಆ ಚಿತ್ರದ ಹೆಸರು 'ಅಪರಿಚಿತೆ'. ಇತ್ತೀಚಿಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಸಿ.ಎನ್.ಅಶ್ವಥ್ ನಾರಾಯಣ ಶೀರ್ಷಿಕೆ ಪೋಸ್ಟರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ …

Stay Connected​
error: Content is protected !!