Mysore
30
broken clouds

Social Media

ಸೋಮವಾರ, 16 ಫೆಬ್ರವರಿ 2026
Light
Dark

ಮನರಂಜನೆ

Homeಮನರಂಜನೆ

ಸ್ಯಾಂಡಲ್‌ವುಡ್‌ನಲ್ಲಿ ಇಂದು ಕ್ರಿಸ್‌ಮಸ್‌ ಹಬ್ಬದ ಸಡಗರದ ನಡುವೆ ಎರಡು ಬಹುನಿರೀಕ್ಷಿತ ಸಿನಿಮಾಗಳು ಅಬ್ಬರದಿಂದ ತೆರೆಗೆ ಬಂದಿವೆ, ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌, ರಿಯಲ್‌ ಸ್ಟಾರ್‌ ಉಪೇಂದ್ರ, ರಾಜ್‌ ಬಿ ಶೆಟ್ಟಿ ಅಭಿನಯದಲ್ಲಿ ಮೂಡಿಬಂದಿರುವ 45 ಹಾಗೂ ಕಿಚ್ಚ ಸುದೀಪ್‌ ನಟನೆಯ ಮಾರ್ಕ್‌ ಸಿನಿಮಾಗಳ …

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ ಬಗ್ಗೆ ಸುದೀಪ್‌ ಕೂಡ ಸ್ಪಷ್ಟನೆ ನೀಡಿದ್ದಾರೆ. ಆದರೆ, ಫ್ಯಾನ್‌ ವಾರ್‌ ಮಾತ್ರ ಇನ್ನೂ ನಡೆಯುತ್ತಲೇ ಇದೆ. ಈ ಬಗ್ಗೆ ನಟಿ …

ಮುಂಬೈ : ಬಾಲಿವುಡ್‌, ಟಾಲಿವುಡ್‌, ಸ್ಯಾಂಡಲ್‌ವುಡ್‌ ಸೇರಿದಂತೆ ಎಲ್ಲಾ ವುಡ್‌ಗಳಲ್ಲಿಯೂ ಧುರಂಧರ್‌ದೆ ಹಾವಳಿ. ಈ ವರ್ಷದ ಅತಿ ಹೆಚ್ಚು ಕೆಲಕ್ಷನ್ ಮಾಡಿದ ಸಿನಿಮಾ ಎಂಬ ಖ್ಯಾತಿಗೆ ‘ಧುರಂಧರ್’ ಲಗ್ಗೆ ಇಟ್ಟಿದೆ. ಬಾಕ್ಸ್ ಆಫೀಸ್​​ನಲ್ಲಿ ಈ ಸಿನಿಮಾ ಕೇವಲ 20 ದಿನಕ್ಕೆ 600 …

ರಾಯಚೂರು: ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಅವರಿಂದು ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು. ರಾಯಚೂರಿನ ಮಂತ್ರಾಲಯಕ್ಕೆ ಆಗಮಿಸಿ, ಗುರು ರಾಘವೇಂದ್ರ ಸ್ವಾಮಿ ದರ್ಶನ ಪಡೆದಿದ್ದಾರೆ. ಪತ್ನಿ ಪ್ರಗತಿ ಹಾಗೂ ತಮ್ಮ ಇಬ್ಬರು ಮಕ್ಕಳೊಂದಿಗೆ ಆಗಮಿಸಿ …

darshan devil movie song

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ಬಿಡುಗಡೆಯಾಗಿ 14 ದಿನಗಳು ಕಳೆದಿದ್ದು, ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಡೆವಿಲ್‌ ಚಿತ್ರಕ್ಕೆ ಪೈರಸಿ ಕಾಟ ಆರಂಭವಾಗಿದೆ. ದರ್ಶನ್‌ ಹಾಗೂ ಕಿಚ್ಚ ಸುದೀಪ್‌ ನಡುವಿನ ಸ್ಟಾರ್‌ ವಾರ್‌ …

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್‌ ವಾರ್‌ ಬಗ್ಗೆ ನಟ ಕಿಚ್ಚ ಸುದೀಪ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯುದ್ಧಕ್ಕೆ ಸಿದ್ಧ ಮಾತಿಗೆ ಬದ್ಧ. ಹೊರಗೆ ಒಂದು ಪಡೆ ಯುದ್ಧಕ್ಕೆ ಸಜ್ಜಾಗುತ್ತಿದೆ ಎಂದು ಹುಬ್ಬಳ್ಲೀಯಲ್ಲಿ ಮಾರ್ಕ್‌ ಸಿನಿಮಾ ಪ್ರಿ ರಿಲೀಸ್‌ ಇವೆಂಟ್‌ ಕಾರ್ಯಕ್ರಮದಲ್ಲಿ ಮಾತನಾಡಿದ್ದ …

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಮತ್ತೆ ಸ್ಟಾರ್‌ ವಾರ್‌ ಶುರುವಾಗಿದೆ. ಕಿಚ್ಚ ಸುದೀಪ್‌ ನೀಡಿದ ಆ ಒಂದು ಹೇಳಿಕೆಯಿಂದ ಡಿ ಬಾಸ್‌ ಅಭಿಮಾನಿಗಳು ಸಿಡಿದೆದ್ದಿದ್ದಾರೆ. ನಟ ದರ್ಶನ್‌ ಆಪ್ತ ಧನ್ವೀರ್‌ ಗೌಡ ಕೂಡ ಸುದೀಪ್‌ ಹೆಸರು ಹೇಳದೇ ಟಾಂಗ್‌ ನೀಡಿದ್ದಾರೆ. ಇದನ್ನು ಓದಿ: ಕಿಚ್ಚ ಸುದೀಪ್‌ …

ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್ ಡಿಸೆಂಬರ್.‌25ರಂದು ಬಿಡುಗಡೆಯಾಗಲಿದೆ. ಹುಬ್ಬಳ್ಳಿಯಲ್ಲಿ ನಡೆದ ಚಿತ್ರದ ಪ್ರೀ ರಿಲೀಸ್‌ ಇವೆಂಟ್‌ ಕಾರ್ಯಕ್ರಮದಲ್ಲಿ ಸುದೀಪ್‌ ಯುದ್ಧ ಬಗ್ಗೆ ಪ್ರಸ್ತಾಪಿಸಿದ್ದಾರೆ. ನಮ್ಮ ಅಭಿಮಾನಿಗಳು ನೀವು ಸುಮ್ಮನೆ ಇರಬೇಡಿ. ಈ ಕಾರ್ಯಕ್ರಮವನ್ನು ಹುಬ್ಬಳ್ಳಿಯಲ್ಲಿ ಯಾಕೆ ಮಾಡುತ್ತಿದ್ದೇವೆ ಎಂದರೆ ಇಲ್ಲಿಂದ …

ಬೆಂಗಳೂರು: ನಟ ಶಿವರಾಜ್‌ ಕುಮಾರ್‌-ಉಪೇಂದ್ರ ಅಭಿನಯದ ಬಹು ನಿರೀಕ್ಷಿತ 45 ಚಿತ್ರದ ಟ್ರೇಲರ್‌ ರಿಲೀಸ್‌ ಆಗಿದೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಮೊಟ್ಟ ಮೊದಲ ಬಾರಿಗೆ ಚಿತ್ರಕ್ಕೆ ಆಕ್ಷನ್‌ ಕಟ್‌ ಹೇಳಿದ್ದಾರೆ. ಸಿನಿಮಾ ಈಗಾಗಲೇ ಬಹಳ ನಿರೀಕ್ಷೆ ಮೂಡಿಸಿದ್ದು, ಡಿಸೆಂಬರ್.‌25ಕ್ಕೆ …

darshan devil movie song

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್ ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಹೀಗಾಗಿ 'ಡೆವಿಲ್' ಮೊದಲ ದಿನ ಎಷ್ಟು ಕಲೆಕ್ಷನ್ ಮಾಡಿರಬಹುದು ಎಂಬ ಲೆಕ್ಕಾಚಾರಗಳು ಶುರುವಾಗಿವೆ. ಡೆವಿಲ್ …

Stay Connected​
error: Content is protected !!